ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಯಾವುದು? ಯಾರು ನಟಿಸುತ್ತಿದ್ದಾರೆ? ಎಂಬ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರದ …
ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಯಾವುದು? ಯಾರು ನಟಿಸುತ್ತಿದ್ದಾರೆ? ಎಂಬ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರದ …
ದೀಕ್ಷಿತ್ ಶೆಟ್ಟಿ ಅಭಿನಯದ ‘ಬ್ಲಿಂಕ್’ ಮತ್ತು ‘ಕೆಟಿಎಂ’ ಚಿತ್ರಗಳು ಕಳೆದ ವರ್ಷ ಬಿಡುಗಡೆಯಾದ ನಂತರ, ಅವರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಲಿಲ್ಲ. ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿರುವ ದೀಕ್ಷಿತ್, ಈ ಮಧ್ಯೆ ಸದ್ದಿಲ್ಲದೆ ಒಂದು ಚಿತ್ರವನ್ನು ಮುಗಿಸಿದ್ದಾರೆ. ಅದೇ ‘ಬ್ಯಾಂಕ್ ಆಫ್ …
ರಕ್ಷಿತ್ ಶೆಟ್ಟಿ ನಿರ್ಮಾಣದ ‘ಮಿಥ್ಯ’ ಚಿತ್ರವು ಮಾರ್ಚ್ 07ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬಂದಿದ್ದರೂ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈಗ ಈ ಚಿತ್ರವು ಅಮೇಜಾನ್ ಪ್ರೈಮ್‍ನಲ್ಲಿ ಸ್ಟ್ರೀಮ್ ಆಗುತ್ತಿದೆ. ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ …
‘ಸ್ಪಾರ್ಕ್’ ಚಿತ್ರದ ವಿವಾದ ಒಂದೇ ದಿನಕ್ಕೆ ಬಗೆಹರಿದಿದೆ. ತಮ್ಮ ಫೋಟೋವನ್ನು ಅನುಮತಿ ಇಲ್ಲದೆ ಬಳಸಿಕೊಂಡಿದ್ದಾಗಿ ನಟ-ನಿರ್ದೇಶಕ ರಮೇಶ್ ಇಂದಿರಾ ಬೇಸರ ವ್ಯಕ್ತಪಡಿಸಿದ್ದರು. ‘ಸ್ಪಾರ್ಕ್’ ಚಿತ್ರ ತಂಡದ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಈ ವಿಷಯವಾಗಿ ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಕ್ಷಮೆ …
ಚಂದನ್ ಶೆಟ್ಟಿ (Chandan Shetty) ಪ್ರಮುಖ ಪಾತ್ರದಲ್ಲಿ ನಟಿಸಿದ್ದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಕಳೆದ ವರ್ಷ ಬಿಡುಗಡೆಯಾದರೂ, ಅಷ್ಟೇನೂ ಸದ್ದು ಮಾಡಲಿಲ್ಲ. ಇದೀಗ ಅವರು ಹೊಸ ಚಿತ್ರವೊಂದರ ಮೂಲಕ ಬರಲು ಸಜ್ಜಾಗಿದ್ದಾರೆ. ಚಂದನ್ ಹೊಸ ಚಿತ್ರ ‘ಸೂತ್ರಧಾರಿ’. ಸುಮಾರು ಎರಡು ವರ್ಷಗಳ …
ಶರಣ್ ಬರೀ ನಟರಾಗಿಯಷ್ಟೇ ಅಲ್ಲ, ಗಾಯಕರಾಗಿಯೂ ಜನಪ್ರಿಯರು. ‘ರಾಜ ರಾಜೇಂದ್ರ’ ಚಿತ್ರದ ‘ಮಧ್ಯಾಹ್ನ ಕನಸಿನಲ್ಲಿ …’, ‘ವಜ್ರಕಾಯ’ ಚಿತ್ರದ ‘ತೂಕಟ ಗಡಬಡ …’, ‘ಬುಲೆಟ್ ಬಸ್ಯ’ ಚಿತ್ರದ ‘ಕಾಲ್ ಕೆಜಿ ಕಳ್ಳೇಕಾಯ್ …’, ‘ದನ ಕಾಯೋನು’ ಚಿತ್ರದ ಹಾಲು ಕುಡಿದ ಮಕ್ಳೇ …
ಪ್ರೇಮ್ ಇಂದು (ಏಪ್ರಿಲ್ 18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ಒಂದು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಅದರಲ್ಲಿ ವಿಶೇಷವಾದ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅಭಿನಯದಲ್ಲಿ ‘ಸ್ಪಾರ್ಕ್’ ಎಂಬ ಹೊಸ ಚಿತ್ರ …
ಥ್ರಿಲ್ಲರ್ ಮಂಜು ಅಭಿನಯದ ‘ಮುಗಿಲ ಮಲ್ಲಿಗೆ’ ಚಿತ್ರವನ್ನು ನಿರ್ದೇಶಿಸಿರುವ ಆರ್.ಕೆ. ಗಾಂಧಿ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಶುರು ಮಾಡುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ‘ಮುಗಿಲ ಮಲ್ಲಿಗೆ’ ಚಿತ್ರದ ಬಿಡುಗಡೆಗೂ ಮೊದಲೇ ಈ ಚಿತ್ರ ಪ್ರಾರಂಭವಾಗಲಿದ್ದು, ಚಿತ್ರಕ್ಕೆ ‘ಕಾವೇರಿ ತೀರದಲ್ಲಿ ಮುಂಗಾರಿದೆ’ ಎಂಬ …
ಮಧ್ಯಮ ವರ್ಗದ ಯುವಕರ ಕುರಿತಾದ ಹಲವು ಚಿತ್ರಗಳು ಇದುವರೆಗೂ ಕನ್ನಡದಲ್ಲಿ ಮೂಡಿ ಬಂದಿವೆ. ಈಗ ಆ ಸಾಲಿಗೆ ‘ವಿಕ್ಕಿ’ ಎಂಬ ಹೊಸ ಚಿತ್ರ ಸಹ ಸೇರಿದೆ. ಅದೇ ‘ವಿಕ್ಕಿ’. ದೀಪಕ್ ಎಸ್. ಅವಂದಕರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ …
ಕಳೆದ ವರ್ಷ ‘ಅಪ್ಪಾ ಐ ಲವ್ ಯು’ ಚಿತ್ರದಲ್ಲಿ ಸಂಜಯ್ ಎಂಬ ಜಿಮ್ ಟ್ರೈನರ್, ನಾಯಕನಾಗಿ ಅಭಿನಯಿಸಿದ್ದರು. ಈ ಶುಕ್ರವಾರ (ಏಪ್ರಿಲ್ 18) ಬಿಡುಗಡೆಯಾಗುತ್ತಿರುವ ‘ಖದೀಮ’ ಎಂಬ ಹೊಸ ಚಿತ್ರದಲ್ಲೂ ಚಂದನ್ ಎಂಬ ಜಿಮ್ ಟ್ರೈನರ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. …