ಬೆಂಗಳೂರು: ʼತುಂಬಿದ ಮನೆʼ, ʼಅವಳೇ ನನ್ನ ಹೆಂಡ್ತಿʼ ಹೀಗೆ ಹಲವಾರು ಉತ್ತಮ ಸಿನಿಮಾ ನಿರ್ದೇಶನ ಮಾಡಿದ್ದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಉಮೇಶ್ (68) ಕಿಡ್ನಿ ವೈಫಲ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ. ಉಮೇಶ್ ಅವರಿಗೆ ಪತ್ನಿ, ಮೂವರು ಮಕ್ಕಳು ಇದ್ದಾರೆ. ಸಂಜೆ ಬನಶಂಕರಿ …
ಬೆಂಗಳೂರು: ʼತುಂಬಿದ ಮನೆʼ, ʼಅವಳೇ ನನ್ನ ಹೆಂಡ್ತಿʼ ಹೀಗೆ ಹಲವಾರು ಉತ್ತಮ ಸಿನಿಮಾ ನಿರ್ದೇಶನ ಮಾಡಿದ್ದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಉಮೇಶ್ (68) ಕಿಡ್ನಿ ವೈಫಲ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ. ಉಮೇಶ್ ಅವರಿಗೆ ಪತ್ನಿ, ಮೂವರು ಮಕ್ಕಳು ಇದ್ದಾರೆ. ಸಂಜೆ ಬನಶಂಕರಿ …
ಬೆಂಗಳೂರು: ತಮ್ಮ 48ನೇ ಹುಟ್ಟು ಹಬ್ಬದ ಪ್ರಯುಕ್ತ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ನೆಚ್ಚಿನ ಅಭಿಮಾನಿಗಳಿಗೆ ಪತ್ರ ಬರೆದು ಶುಭ ಕೋರಿದ್ದಾರೆ. ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ ಎಂದು ವಿಡಿಯೋ ಮಾಡಿ ತಿಳಿಸಿದ್ದರೂ ಅಭಿಮಾನಿಗಳ ಸಂಭ್ರಮ ಕಡಿಮೆಯಾಗಿಲ್ಲ. ಈ ಕಾರಣಕ್ಕೆ ತನ್ನ ಪ್ರೀತಿಯ …
ಬಿಗ್‌ಬಾಸ್ ಖ್ಯಾತಿಯ ನಟ ಶೈನ್ ಶೆಟ್ಟಿ ಹಾಗೂ ಅಂಕಿತಾ ಅಮರ್ ನಟಿಸಿರುವ ʼಜಸ್ಟ್ ಮ್ಯಾರೀಡ್ʼ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚಿಗಷ್ಟೇ ಸಿನಿಮಾದ ಮೊದಲ ಹಾಡು "ಇದು ಮೊದಲನೇ ಸ್ವಾಗತಾನಾ" ಬಿಡುಗಡೆಯಾಗಿದ್ದು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ರಿಲೀಸ್ ಮಾಡಿದರು. ಸಿ.ಆರ್.ಬಾಬಿ …
ಮೈಸೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ಡಾಕ್ಟರ್ ಧನ್ಯತಾ ಜೊತೆ ಇಂದು ಶುಭ ಮುಹೂರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಟ ಡಾಲಿ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಜೋಡಿಯ ವಿವಾಹ ಅದ್ಧೂರಿಯಾಗಿ ನೆರವೇರಿತು. ಬೆಳಿಗ್ಗೆ …
ಮೈಸೂರು: ಶುಭ ಮೀನ ಲಗ್ನದಲ್ಲಿ ನಟ ಡಾಲಿ ಧನಂಜಯ್ ಅವರು, ಧನ್ಯತಾಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡಾಲಿ ಧನಂಜಯ್ ಹಾಗೂ ಡಾಕ್ಟರ್ ಧನ್ಯತಾ ಅವರ ಮದುವೆ ಅದ್ಧೂರಿಯಾಗಿ ನೆರವೇರಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಡಾಲಿ …
ಮೈಸೂರು: ನಟ ಡಾಲಿ ಧನಂಜಯ್ ಹಾಗೂ ಡಾಕ್ಟರ್ ಧನ್ಯತಾ ನಿವಾಸದಲ್ಲಿ ಮದುವೆ ಸಂಭ್ರಮ ಮನೆ ಮಾಡಿದ್ದು, ನವ ಜೋಡಿಗಳು ಹಳದಿ ಶಾಸ್ತ್ರದಲ್ಲಿ ಮಿಂಚಿದ್ದಾರೆ. ಧನಂಜಯ್ ಮತ್ತು ಧನ್ಯತಾ ಅವರ ಹಳದಿ ಶಾಸ್ತ್ರ ಶುಕ್ರವಾರ ಶ್ರೀರಂಗಪಟ್ಟಣದಲ್ಲಿ ಅದ್ದೂರಿಯಾಗಿ ನಡೆದಿದ್ದು ಕುಟುಂಬದವರು, ನಟ, ನಟಿಯರು, …
ಮೈಸೂರು: ಡಾಲಿ ಧನಂಜರ್ ಅವರ ಮದುವೆ ಇದೇ ಶನಿವಾರ ಮತ್ತು ಭಾನುವಾರ ಮೈಸೂರಿನಲ್ಲಿ ನಡೆಯಲಿದೆ. ಈಗಾಗಲೇ ಅಭಿಮಾನಿಗಳಿಗೆ, ಚಲನಚಿತ್ರ ನಟರಿಗೆ, ರಾಜಕೀಯ ಗಣ್ಯರಿಗೆ ಮದುವೆ ಆಹ್ವಾನ ನೀಡಿರುವ ನಟ ಡಾಲಿ ಧನಂಜಯ್ ಅವರು, ಮದುವೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಡಾಲಿ ಮದುವೆಗೆ …
ಬೆಂಗಳೂರು: ದುನಿಯಾ ವಿಜಯ್ ನಟನೆಯ ʼಮಾರುತʼ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದ್ದು, ಇದೀಗ ಚಿತ್ರತಂಡ ಡಬ್ಬಿಂಗ್ ಕೂಡ ಮುಗಿಸಿದೆ. ಎಸ್. ನಾರಾಯಣ್ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಮುಖ್ಯಭೂಮಿಕೆಯಲ್ಲಿದ್ದು, ವಿಜಯ್‌ಗೆ ನಾಯಕಿಯಾಗಿ ಬೃಂದಾ ಆಚಾರ್ಯ ಕಾಣಿಸಿಕೊಳ್ಳುತ್ತಿದ್ದಾರೆ. …
ಮೈಸೂರು: ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ್ ಅವರು ಇದೇ ಫೆಬ್ರವರಿ.15 ಮತ್ತು 16ರಂದು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಧನ್ಯತಾ ಜೊತೆ ವಿವಾಹವಾಗಲಿದ್ದಾರೆ. ಈ ಹಿನ್ನೆಲೆಯಲ್ಲಿಂದು ವಸ್ತು ಪ್ರದರ್ಶನ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಡಾಲಿ ಧನಂಜಯ್ ಅವರು, …
ಬೆಂಗಳೂರು: ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ʼಡೆವಿಲ್ʼ ಚಿತ್ರದ ಟೀಸರ್ ಫೆ.16ರಂದು ಬಿಡುಗಡೆಯಾಗುತ್ತಿದೆ. ಫೆ.16ರಂದು ದರ್ಶನ್ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಸಿನಿಮಾದ ಟೀಸರ್ ಅಂದೇ ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನ ಮಾಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ದರ್ಶನ್ ಪೋಸ್ಟರ್‌ವೊಂದನ್ನು …