Mysore
20
mist

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಅನೀಶ್‍ ತೇಜೇಶ್ವರ್‍ ಅಭಿನಯದ ‘ಆರಾಮ್‍ ಅರವಿಂದಸ್ವಾಮಿ’ ಮತ್ತು ‘ಫಾರೆಸ್ಟ್’ ಚಿತ್ರಗಳು ಕೆಲವೇ ತಿಂಗಳುಗಳ ಅಂತರದಲ್ಲಿ ಬಿಡುಗಡೆಯಾಗಿದೆ. ಚಿತ್ರದ ಬಗ್ಗೆ ಪ್ರೇಕ್ಷಕರಿಂದ ಒಂದಿಷ್ಟು ಒಳ್ಳೆಯ ಮಾತುಗಳು ಕೇಳಿ ಬಂದಿವೆಯಾದರೂ, ಚಿತ್ರ ದೊಡ್ಡ ಯಶಸ್ಸು ಕಾಣಲಿಲ್ಲ. ಹೀಗಿರುವಾಗಲೇ, ಅನೀಶ್ ‍ಹೊಸ ಚಿತ್ರವೊಂದನ್ನು ಘೋಷಿಸಿದ್ದಾರೆ. ಈ …

ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಚಿತ್ರವು ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 26ಕ್ಕೆ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇದುವರೆಗೂ ಚಿತ್ರತಂಡದವರು ಚಿತ್ರದ ನಾಯಕಿ ಯಾರು ಎಂಬ ವಿಷಯವನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಘೋಷಣೆಯಾಗಿದ್ದು, ಸೋನಲ್‍ ಮೊಂಥೆರೋ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ನಿರ್ದೇಶಕ ಲೋಹಿತ್‍ ನಾಯಕಿ …

ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರ ಕಳೆದ ವರ್ಷ ಬಿಡುಗಡೆಯಾಗಿತ್ತು. ಚಿತ್ರ ವಿನಯ್‍ ಚಿತ್ರಬದುಕಿಗೆ ದೊಡ್ಡ ತಿರುವು ನೀಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಕಾರಣಾಂತರಗಳಿಂದ ಅದು ಈಡೇರಲಿಲ್ಲ. ಇದೀಗ ವಿನಯ್‍ ಅಭಿನಯದ ‘ಅಂದೊಂದಿತ್ತು ಕಾಲ’ ಎಂಬ ಚಿತ್ರವು ಬಿಡುಗಡೆಗೆ ಸಿದ್ಧವಾಗುತ್ತಿದ್ದು, …

ಪುಣೆ: ಖ್ಯಾತ ಗಾಯಕ ಸೋನು ನಿಗಮ್‌ ಪುಣೆಯಲ್ಲಿ ಸಂಗೀತ ಕಾರ್ಯಕ್ರಮದ ಲೈವ್‌ ಕಾನ್ಸರ್ಟ್‌ ನಡೆಸಿಕೊಡುವ ವೇಳೆ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ಗೆ ಸೋಷಿಯಲ್‌ ಮೀಡಿಯಾದಲ್ಲಿ ವಿವರಿಸಿ ಪೋಸ್ಟ್‌ ಹಾಕಿದ್ದಾರೆ. …

ಕಾರವಾರ: ಕ್ಯಾನ್ಸರ್‌ಗೆ ಯಶಸ್ವಿ ಚಿಕಿತ್ಸೆಯ ನಂತರ ತವರಿಗೆ ವಾಪಸ್‌ ಆಗಿರುವ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ 29 ವರ್ಷಗಳ ಬಳಿಕ ಪ್ರವಾಸಿತಾಣವಾಗಿರುವ ಯಾಣಗೆ ಭೇಟಿ ನೀಡಿದ್ದಾರೆ. ನಟ ಶಿವರಾಜ್‌ಕುಮಾರ್‌, ರಮೇಶ್‌ ಅರವಿಂದ್‌ ಹಾಗೂ ನಟಿ ಪ್ರೇಮಾ ಅವರು ನಟಿಸಿದ್ದ ಸೂಪರ್‌ ಹಿಟ್‌ ಸಿನಿಮಾ …

ಬೆಂಗಳೂರು: ಯಾವ ಬ್ಯಾನರ್‌ ಆದರೂ ಸರೀನೆ ದರ್ಶನ್‌ ಹಾಗೂ ಪ್ರೇಮ್‌ ಸಿನಿಮಾ ಮಾಡೇ ಮಾಡ್ತಾರೆ ಅದರ ಬಗ್ಗೆ ಡೌಟೇ ಇಲ್ಲ ಎಂದು ಸ್ಯಾಂಡಲ್‌ವುಡ್‌ ಕ್ರೇಜಿಕ್ವೀನ್‌ ರಕ್ಷಿತಾ ಹೇಳಿದ್ದಾರೆ. ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ವೇಳೆ ಮಾತನಾಡಿದ ರಕ್ಷಿತಾ, ಇಬ್ಬರ ಮಧ್ಯ ಯಾವುದೇ ಬಿನ್ನಭಿಪ್ರಾಯವಿಲ್ಲ. …

ಸಾಕಷ್ಟು ಸಂಕಷ್ಟಗಳ ಮಧ್ಯೆ ಜನವರಿ 17ರಂದು ಬಿಡುಗಡೆಯಾಗಿದ್ದ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್‍ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆ ಸಿಗಲಿಲ್ಲ. ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆಯಾದರೂ, ತಾಂತ್ರಿಕ ಶ್ರೀಮಂತವಾಗಿದ್ದರೂ, ಕಥೆಯಲ್ಲಿ …

2007ರಲ್ಲಿ ಬಿಡುಗಡೆಯಾದ ‘ಆ ದಿನಗಳು’ ಚಿತ್ರದಲ್ಲಿ ಆಶಿಶ್‍ ವಿದ್ಯಾರ್ಥಿ ಮತ್ತು ಅತುಲ್‍ ಕುಲಕರ್ಣಿ ಜೊತೆಯಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಆಶಿಶ್‍ ವಿದ್ಯಾರ್ಥಿ, ಡಾನ್‍ ಜಯರಾಜ್‍ ಪಾತ್ರದಲ್ಲಿ ನಟಿಸಿದರೆ, ‘ಅಗ್ನಿ’ ಶ್ರೀಧರ್‍ ಪಾತ್ರದಲ್ಲಿ ಅತುಲ್‍ ಕುಲಕರ್ಣಿ ನಟಿಸಿದ್ದರು. ಆ ಚಿತ್ರದ ನಂತರ ಅವರಿಬ್ಬರೂ …

ಬೆಂಗಳೂರು: ಫೆಬ್ರವರಿ 8ರಂದು ಆರಂಭವಾಗಲಿರುವ 11ನೇ ವರ್ಷದ ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌(CCL) ಟೂರ್ನಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿಯೂ ತಂಡವನ್ನು ಕಿಚ್ಚ ಸುದೀಪ್‌ ಮುನ್ನಡೆಸಲಿದ್ದು, ಉದ್ಯಮಿ ಆಶೋಕ್‌ ಖೇಣಿ ತಂಡದ ಮಾಲೀಕರಾಗಿದ್ದಾರೆ. ಕಳೆದ ಬಾರಿ ಟೂರ್ನಿಗೆ ತಪ್ಪಿಸಿಕೊಂಡಿದ್ದ ಗಣೇಶ್‌ ಈ …

  ಹೆಚ್. ವಿನೋದ್ ನಿರ್ದೇಶನದ ದಳಪತಿ ವಿಜಯ್ ಅವರ 69ನೇ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ ತಮಿಳು ಸಿನಿಮಾ ಬಾಕ್ಸ್ ಆಫೀಸ್ ಕಿಂಗ್ ವಿಜಯ್ ಸತತ ಹಿಟ್‌ಗಳೊಂದಿಗೆ ಮುನ್ನುಗ್ಗುತ್ತಿದ್ದಾರೆ. ಹೆಚ್. ವಿನೋದ್ ನಿರ್ದೇಶನದಲ್ಲಿ ದಳಪತಿ 69 ಚಿತ್ರ ನಿರ್ಮಾಣವಾಗುತ್ತಿದೆ. …

Stay Connected​
error: Content is protected !!