Mysore
22
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ರಕ್ಷಿತಾ ಪ್ರೇಮ್‍ ಸಹೋದರ ರಾಣ, ‘ಏಕ್‍ ಲವ್‍ ಯಾ’ ಚಿತ್ರದ ನಾಯಕನಾಗಿ ಆಯ್ಕೆಯಾದಾಗ, ಆತ ಚಿತ್ರರಂಗದಲ್ಲಿ ದೊಡ್ಡ ಎತ್ತರಕ್ಕೆ ಬೆಳೆಯಬಹುದು ಎಂದು ಎಲ್ಲರಿಗೂ ನಿರೀಕ್ಷೆ ಇತ್ತು. ಆದರೆ, ರಾಣ ಅಭಿನಯದ ಮೊದಲ ಚಿತ್ರವೇ ಬಾಕ್ಸ್ ಆಫೀಸ್‍ನಲ್ಲಿ ಸೋಲು ಕಂಡಿತು. ಇದಾದ ಮೇಲೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಬಳಿಯಿರುವ ಗನ್‌ ಲೈಸೆನ್ಸ್‌ನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್‌ ಕಮಿಷನರ್‌ ದಯಾನಂದ್‌ ಅವರು, ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‌ನಲ್ಲಿ …

ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರವು ಜ. 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಲಾಗಿದೆ. ಧನಂಜಯ್‍ ಈ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಮೊದಲು ಮಾತನಾಡಿದ ಧನಂಜಯ್‍, ರಿಷಿ ನನ್ನ ಕಾಲೇಜು ಹಾಗೂ …

ಶ್ರೇಯಸ್‍ ಮಂಜು ಅಭಿನಯದ ಮೂರನೆಯ ಚಿತ್ರ ‘ವಿಷ್ಣು ಪ್ರಿಯಾ’ ಕೊನೆಗೂ ಬಿಡುಗಡೆಯಾಗುತ್ತಿದೆ. ಕಳೆದ ದಶಕದ ಕೊನೆಯಲ್ಲಿ ಪ್ರಾರಂಭವಾದ ಈ ಚಿತ್ರ, ಕುಂಟುತ್ತಾ ಸಾಗಿ ಈಗ ಕೊನೆಗೂ ಫೆ. 21ರಂದು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ. ಅದಕ್ಕೂ ಮೊದಲು, ಇತ್ತೀಚೆಗೆ ಈ ಚಿತ್ರದ ‘ಏಳು …

ಮೈಸೂರು: ನಟ ಡಾಲಿ ಧನಂಜಯ್‌ ಅವರಿಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಮದುವೆ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು. ಈ ಬಗ್ಗೆ ಟ್ವೀಟ್‌ ಮಾಡಿರುವ ಸಂಸದ ಯದುವೀರ್‌ ಒಡೆಯರ್‌ ಅವರು, ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಶ್ರೀಯುತ …

ಮೈಸೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಮಾಜಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ನೀಡಿ ತಮ್ಮ ಮದುವೆಗೆ ಆಹ್ವಾನಿಸಿದ್ದಾರೆ. ನಟ ಧನಂಜಯ್‌ ಅವರು 2025ರ ಫೆಬ್ರವರಿ 16 ರಂದು ಮೈಸೂರಿನ ವಸ್ತುಪ್ರದರ್ಶನ …

ಕಳೆದ ವರ್ಷ ರವಿ ಬಸ್ರೂರು ನಿರ್ದೇಶನದ ‘ಕಡಲ್‍’ ಎಂಬ ಚಿತ್ರ ಬಿಡುಗಡೆಯಾಗಿತ್ತು. ಕರಾವಳಿ ಪ್ರದೇಶದ ಈ ಚಿತ್ರವು ದೊಡ್ಡ ಯಶಸ್ಸು ಕಾಣದಿದ್ದರೂ, ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಇದೀಗ ರವಿ ಬಸ್ರೂರು ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಅವರ …

‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ವೈಷ್ಣವ್‍ ಪಾತ್ರ ಮಾಡುತ್ತಿರುವ ‘ಬ್ರೋ ಗೌಡ’ ಅಲಿಯಾಸ್‍ ಶಮಂತ್‍ ಗೌಡ ಜೀವನದಲ್ಲಿ ದಿನಕ್ಕೊಂದು ತಿರುವು, ದಿನಕ್ಕೊಂದು ಸಮಸ್ಯೆ. ಆದರೆ, ನಿಜಜೀವನದಲ್ಲಿ ಶಮಂತ್‍ ಬಹಳ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ಶಮಂತ್‍ ಇದೇ ಮೊದಲ ಬಾರಿಗೆ ಹೀರೋ ಆಗುವುದಕ್ಕೆ ಸಜ್ಜಾಗಿದ್ದಾರೆ. …

ಕಳೆದ ವರ್ಷ ಬಿಡುಗಡೆಯಾದ ‘ಉಪಾಧ್ಯಕ್ಷ’ ಚಿತ್ರದಲ್ಲಿ ನಾಯಕರಾಗಿದ್ದರು ಚಿಕ್ಕಣ್ಣ. ನಂತರ ಅವರು ಯಾವೊಂದು ಚಿತ್ರದಲ್ಲೂ ನಾಯಕನಾಗಿರಲಿಲ್ಲ. ಒಂದೇ ಚಿತ್ರಕ್ಕೆ ಅವರ ನಾಯಕತ್ವ ಸೀಮಿತವಾಯ್ತಾ? ಎಂಬ ಪ್ರಶ್ನೆ ಬರುವ ಹೊತ್ತಿನಲ್ಲೇ ಅವರು, ಇದೀಗ ಇನ್ನೊಂದು ಚಿತ್ರಕ್ಕೆ ಹೀರೋ ಆಗಿದ್ದಾರೆ. ಹೆಸರು ‘ಲಕ್ಷ್ಮೀ ಪುತ್ರ’. …

ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ನಟ-ನಿರ್ದೇಶಕ ಗುರುಪ್ರಸಾದ್‍, ‘ರಂಗನಾಯಕ’ ಅಲ್ಲದೆ ಇನ್ನೊಂದು ಚಿತ್ರವನ್ನು ಮಾಡಿ ಮುಗಿಸಿದ್ದರು. ಅವರು ನಿಧನರಾಗುವ ಮೊದಲು ಆ ಚಿತ್ರದ ಡಬ್ಬಿಂಗ್ ಕೆಲಸಗಳನ್ನು ಸಹ ಮುಗಿಸಿದ್ದರು. ಅವರ ನಿಧನದ ನಂತರ ಆ ಚಿತ್ರ ಇನ್ನು ಮುಂದುವರೆಯುವುದಿಲ್ಲ ಎನ್ನುವಾಗಲೇ, ಚಿತ್ರತಂಡದವರು …

Stay Connected​
error: Content is protected !!