Mysore
17
clear sky

Social Media

ಬುಧವಾರ, 24 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಸುಮಾರು 10 ವರ್ಷಗಳ ಹಿಂದೆ ಶರಣ್‍ ಅಭಿನಯದ ‘ಅಧ್ಯಕ್ಷ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಮುಂಬೈ ಮೂಲದ ಹೆಬಾ ಪಟೇಲ್‍, ಆ ನಂತರ ಕನ್ನಡಕ್ಕಿಂತ ತೆಲುಗು ಚಿತ್ರರಂಗದಲ್ಲೇ ಬ್ಯುಸಿಯಾಗಿದ್ದರು. ಅಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಈಗ ಬಹಳ ದಿನಗಳ ನಂತರ …

ಬೆಂಗಳೂರು: ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ಕುರಿತು ನಟಿ ರಮ್ಯಾ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈ ಪ್ರಕರಣ ಕೋರ್ಟ್‌ನಲ್ಲಿದೆ. ಈಗ ಇದರ ಬಗ್ಗೆ ಏನೂ ಮಾತನಾಡಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಮ್ಯ ಅವರು ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗೆ ಇಂದು ಕಮರ್ಷಿಯಲ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದಲ್ಲಿ ನನ್ನ ಅನುಮತಿಯಿಲ್ಲದೇ ಕೆಲ ದೃಶ್ಯಗಳನ್ನು ಬಳಸಿ ನನಗೆ ನೋವುಂಟು …

ಯಶ್‍ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು (ಜನವರಿ 08) ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಈ ಬಾರಿ ತಾವು ಊರಿನಲ್ಲಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ, ಅವರ ಹುಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಒಂದು ಆಶ್ಚರ್ಯ ಕಾದಿದೆ. ಹೌದು, ಯಶ್‍ ಅಭಿನಯದ ‘ಟಾಕ್ಸಿಕ್‍’ ತಂಡದಿಂದ …

ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್, ನೂರಾರು ಕೋಟಿಗಳನ್ನು ಈಗಾಗಲೇ ಚಿತ್ರರಂಗದಲ್ಲಿ ಹೂಡಿಕೆ ಮಾಡಿದೆ. ಯಶ್‍ ಅಭಿನಯದ ‘ಟಾಕ್ಸಿಕ್‍’, ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಮತ್ತು ತಮಿಳಿನ ವಿಜಯ್‍ ಅಭಿನಯದಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. …

ಹೊಸ ವರ್ಷ ಪ್ರಾರಂಭವಾಗುತ್ತಿದ್ದಂತೆಯೇ, ಹೊಸ ಚಿತ್ರಗಳು ಬಿಡುಗಡೆ ಆಗುವುದಕ್ಕೆ ದೊಡ್ಡ ಪೈಪೋಟಿ ನಡೆಸಿವೆ. ಈಗಾಗಲೇ ವರ್ಷದ ಮೊದಲ ಶುಕ್ರವಾರ ಮೂರು ಚಿತ್ರಗಳು ಬಿಡುಗಡೆಯಾಗಿದ್ದು, ಮುಂದಿನ ನಾಲ್ಕು ಶುಕ್ರವಾರಗಳಂದು ಹಲವು ಚಿತ್ರಗಳು ಬಿಡುಗಡೆಯಾಗುವುದಕ್ಕೆ ಕ್ಯೂನಲ್ಲಿ ನಿಂತಿವೆ. ಬಿಡುಡೆಯಾಗುವುದಕ್ಕೆ ಸಜ್ಜಾಗಿರುವ ಚಿತ್ರಗಳ ಪೈಕಿ ದೊಡ್ಡ …

ಯೋಗಿ ಅಭಿನಯದ ‘ಸಿದ್ಲಿಂಗು 2’ ಚಿತ್ರದ ಚಿತ್ರೀಕರಣವು ಕೆಲವು ತಿಂಗಳುಗಳ ಹಿಂದೆಯೇ ಮುಗಿದಿತ್ತು. ಆದರೆ, ಚಿತ್ರದ ಬಿಡುಗಡೆ ಯಾವಾಗ ಎಂದು ಚಿತ್ರತಂಡ ಘೋಷಣೆಯಾಗಿರಲಿಲ್ಲ. ಇದೀಗ ಪ್ರೇಮಿಗಳ ದಿನದಂದು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ದಸರಾ ಹೊತ್ತಿಗೆ ಚಿತ್ರದ ಬಿಡುಗಡೆ ಮಾಡುವುದಾಗಿ …

ನಟಿ ಪ್ರಿಯಾ ಆನಂದ್‍ಗೆ ಕನ್ನಡ ಚಿತ್ರರಂಗ ಹೊಸದೇನಲ್ಲ. ಈಗಾಗಲೇ ಅವರು ಪುನೀತ್‍ ರಾಜಕುಮಾರ್‍ ಅಭಿನಯದ ‘ರಾಜ್‍ಕುಮಾರ’ ಮತ್ತು ‘ಯುವರತ್ನ’, ಗಣೇಶ್‍ ಅಭಿನಯದ ‘ಆರೆಂಜ್‍’ ಮತ್ತು ಶಿವರಾಜಜಕುಮಾರ್‍ ಅಭಿನಯದ ‘ಕರಟಕ ದಮನಕ’ ಚಿತ್ರಗಳಲ್ಲಿ ನಟಿಸಿದ್ದರು. ಇದೇ ಮೊದಲ ಬಾರಿಗೆ ಅವರು ಕನ್ನಡದಲ್ಲಿ ರೆಟ್ರೋ …

ಸುದೀಪ್‍ ಅಕ್ಕನ ಮಗ ಸಂಚಿತ್‍ ಸಂಜೀವ್‍ ಎರಡು ವರ್ಷಗಳ ಹಿಂದೆ ‘ಜಿಮ್ಮಿ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಯಾಗಿತ್ತು. ಈ ಚಿತ್ರವನ್ನು ಲಹರಿ ಫಿಲಂಸ್‍ನ ನವೀನ್ ‍ಮನೋಹರನ್‍ ಮತ್ತು ಕೆ.ಪಿ. ಶ್ರೀಕಾಂತ್‍ ನಿರ್ಮಿಸಬೇಕಿತ್ತು. ದೊಡ್ಡ ಮಟ್ಟದಲ್ಲಿ ನಡೆದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಶಿವರಾಜಕುಮಾರ್ …

ಕಳೆದ ವರ್ಷದ ಆರಂಭದಲ್ಲೇ, ತಮ್ಮ ಹೊಸ ಕನಸಿನ ಬಗ್ಗೆ ಪೋಸ್ಟ್ ಹಾಕಿದ್ದರು ‘ಕನ್ನಡತಿ’ ಖ್ಯಾತಿಯ ರಂಜನಿ ರಾಘವನ್‍. ಆದರೆ, ಆ ಕನಸೇನು ಎಂಬುದನ್ನು ಅವರು ಹೇಳಿರಲಿಲ್ಲ. ಅದರ ಕುರಿತು ಮಾತನಾಡುವುದಕ್ಕೆ ಕೊನೆಗೂ ಸಮಯ ಬಂದಿದೆ. ವಿಷಯವೇನೆಂದರೆ, ರಂಜನಿ ಇದೀಗ ನಿರ್ದೇಶಕಿಯಾಗುತ್ತಿದ್ದಾರೆ. ಅವರ …

Stay Connected​
error: Content is protected !!