Mysore
19
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ನಟ ಯಶ್‍, ಇದೇ ಜನವರಿ 8ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದನ್ನು ಯಶ್‍ ನಿಲ್ಲಿಸಿದ್ದಾರೆ. ಈ ವರ್ಷವೂ ಅದನ್ನು ಯಶ್‍ ಮುಂದುವರೆಸಿದ್ದು, ಈ ಕುರಿತು ಅಭಿಮಾನಿಗಳಿಗೆ ಪತ್ರವನ್ನೂ ಬರೆದಿದ್ದಾರೆ. ಈ ಪತ್ರದಲ್ಲಿ ಅವರು ಈ …

‘ನಾನು ಯಾಕೆ ವ್ಯಂಗ್ಯ ಮಾಡಬೇಕು? ಅದರಿಂದ ಏನು ಸಿಗುತ್ತದೆ? ನಾವೇನು ಛತ್ರಪತಿಗಳಾ? ಅಥವಾ ಚಕ್ರವರ್ತಿಗಳಾ? ವಯಸ್ಸಾಗಿ ನಾವು ಸಹ ಒಂದು ದಿನ ಹೋಗುವವರೇ. ಬದುಕಿರಬೇಕಾದರೆ, ಸಿನಿಮಾ ನಮ್ಮ ಕೈ ಹಿಡಿದಿರಬೇಕಾದರೆ, ಬೆಳೆಯುವ ಪ್ರಯತ್ನ ಮಾಡಬೇಕು. ಇನ್ನಷ್ಟು ಒಳ್ಳೆಯ ಚಿತ್ರಗಳನ್ನು ಮಾಡಬೇಕು…’ ಹಾಗಂತ …

ನಾಗಶೇಖರ್‍ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕಾಗಿ ಕವಿರಾಜ್ ಬರೆದ ‘ಮಳೆಯಂತೇ ಬಾ …’ ಎಂಬ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಸುದೀಪ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ …

ಧರ್ಮ ಕೀರ್ತಿರಾಜ್‍ ಅಭಿನಯದ ‘ತಲ್ವಾರ್’ ಎಂಬ ಚಿತ್ರವು ಸುಮಾರು ಐದು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು. ಚಿತ್ರದ ಮುಹೂರ್ತಕ್ಕೆ ದರ್ಶನ್‍ ಆಗಮಿಸಿ ಚಿತ್ರತಂಡಕ್ಕೆ ಶುಭಕೋರಿದ್ದರು. ಆದರೆ, ಚಿತ್ರ ಮಾತ್ರ ಕಾರಣಾಂತರಗಳಿಂದ ಬಿಡುಗಡೆ ಆಗಿರಲಿಲ್ಲ. ಈಗ ಚಿತ್ರಕ್ಕೆ ಕೊನೆಗೂ ಬಿಡುಗಡೆಯ ಭಾಗ್ಯ ಸಿಕ್ಕಿದ್ದು, ಮುಂದಿನ …

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರದ ಚಿತ್ರೀಕರಣ ಮುಗಿದಿದೆ. ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಚಿತ್ರದ ಮೊದಲ ಹಾಡು ಭಾನುವಾರ ಬಿಡುಗಡೆ ಆಗಿದೆ. ಹಾಡು ಅದೇ ದಿನ ಬಿಡುಗಡೆ ಆಗುವುದಕ್ಕೂ ಕಾರಣವಿದೆ. ಅದೇನೆಂದರೆ, 18 ವರ್ಷಗಳ ಹಿಂದೆ …

ಬೆಂಗಳೂರು: ಸ್ಯಾಂಡಲ್‌ವುಡ್‌ ಡಾಲಿ ಧನಂಜಯ್‌ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ನೀಡಿದ್ದಾರೆ. ನಟ ಧನಂಜಯ್‌ ಅವರು 2025ರ ಫೆಬ್ರವರಿ 16 ರಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಅದ್ದೂರಿಯಾಗಿ ಡಾಕ್ಟರ್‌ ಧನ್ಯತಾ ಅವರೊಂದಿಗೆ …

ರಾಮ್‍ಚರಣ್ ತೇಜ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’, ಜನವರಿ.10ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈಗಾಗಲೇ ಅಮೇರಿಕಾದ ಡಲ್ಲಾಸ್ನಲ್ಲಿ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಕಾರ್ಯಕ್ರಮ ನಡೆದಿದೆ. ಭಾರತೀಯ ಚಿತ್ರವೊಂದರ ಪ್ರೀ-ರಿಲೀಸ್‍ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಅಮೇರಿಕಾದಲ್ಲಿ ನಡೆದಿದ್ದು, ಇದೇ ಮೊದಲು. …

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಮೊದಲ ವಾರ 26 ಕೋಟಿ ರೂ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಉಪೇಂದ್ರ ಮತ್ತು ‘UI’ ಚಿತ್ರತಂಡದವರು ಖುಷಿಯಾಗಿದ್ದಾರೆ. ಇದೇ ಸಂಭ್ರಮದಲ್ಲಿ ಕೇಕು …

ದಿನಕರ್‍ ತೂಗುದೀಪ ನಿರ್ದೇಶನದಲ್ಲಿ ವಿರಾಟ್‍ ಅಭಿನಯಿಸಿರುವ ‘ರಾಯಲ್‍’ ಚಿತ್ರವು ಜನವರಿ 24ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕೂ ಮೊದಲು ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರದ ಟ್ರೇಲರ್‍ ಬಿಡುಗಡೆ ಆಗಲಿದೆ. ‘ರಾಯಲ್’ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ದಿನಕರ್ …

ನಾಗವಲ್ಲಿಯನ್ನು ಚಿತ್ರರಂಗದವರು ಬಿಡುವ ಹಾಗೆ ಕಾಣುತ್ತಿಲ್ಲ. 1993ರಲ್ಲಿ ಬಿಡುಗಡೆಯಾದ ‘ಮಣಿಚಿತ್ರತಾಳ್‍’ ಚಿತ್ರದ ನಾಗವಲ್ಲಿ ಎಂಬ ಪಾತ್ರ ಅದೆಷ್ಟು ಜನಪ್ರಿಯವಾಯಿತೆಂದರೆ, ಆ ಪಾತ್ರ ಮತ್ತು ಆ ಹೆಸರು ಬರೀ ಮಲಯಾಳಂ ಚಿತ್ರರಂಗದಲ್ಲಷ್ಟೇ ಅಲ್ಲ, ಬೇರೆ ಭಾಷೆಯ ಚಿತ್ರರಂಗಗಳಲ್ಲೂ ಜನಪ್ರಿಯವಾಗಿವೆ. ಕನ್ನಡದ ‘ಆಪ್ತಮಿತ್ರ’ ಮತ್ತು …

Stay Connected​
error: Content is protected !!