Mysore
16
scattered clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಸಾಮಾನ್ಯವಾಗಿ ತರುಣ್‍ ಸುಧೀರ್‍ ನಿರ್ದೇಶನದ ಚಿತ್ರಗಳೆಂದರೆ, ಅದರಲ್ಲಿ ದರ್ಶನ್ ನಾಯಕನಾಗಿ ಇರಬೇಕು. ಇಲ್ಲ, ಅವರು ಚಿತ್ರ ನಿರ್ಮಾಣಕ್ಕಿಳಿಯುತ್ತಾರೆ ಎಂದರೆ ಅದರಲ್ಲಿ ಶರಣ್‍ ಇರಲೇಬೇಕು. ಈಗ ದರ್ಶನ್ ಮತ್ತು ಶರಣ್‍ ಇಬ್ಬರನ್ನೂ ಬಿಟ್ಟು, ಬೇರೆಯವರೊಂದಿಗೆ ಚಿತ್ರ ಮಾಡುವುದಕ್ಕೆ ಹೊರಟಿದ್ದಾರೆ ತರುಣ್‍ ಸುಧೀರ್‍. ‘ಕಾಟೇರ’ …

ಪುನೀತ್‍ ರಾಜಕುಮಾರ್ ಅಭಿನಯದಲ್ಲಿ ದಿನಕರ್ ತೂಗುದೀಪವೊಂದು ಚಿತ್ರವೊಂದನ್ನು ನಿರ್ದೇಶಿಸಬೇಕಿತ್ತು. ಜಯಣ್ಣ ಫಿಲಂಸ್ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸಬೇಕಿತ್ತು. ಈ ಚಿತ್ರದ ಘೋಷಣೆ ಸಹ ಆಗಿತ್ತು. ಆದರೆ, ಅಷ್ಟರಲ್ಲಿ ಪುನೀತ್‍ ರಾಜಕುಮಾರ್‍ ನಿಧನರಾದ್ದರಿಂದ, ಚಿತ್ರ ರದ್ದಾಯಿತು. ಈಗ ದಿನಕರ್‍, ವಿರಾಟ್‍ ಅಭಿನಯದಲ್ಲಿ ‘ರಾಯಲ್‍’ …

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಚಿತ್ರೀಕರಣ ಮುಗಿದು ನಾಲ್ಕು ತಿಂಗಳುಗಳಾಗಿವೆ. ಆದರೆ, ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯದಲ್ಲಿ ಸ್ಪಷ್ಟತೆ ಇರಲಿಲ್ಲ. ಮೊದಲು ದಸರಾ ವೇಳೆ ಚಿತ್ರ ಬರುತ್ತದೆ ಎಂದು ಸುದ್ದಿಯಾಗಿದ್ದರೂ, ಕಾರಣಾಂತರಳಿಂದ ಚಿತ್ರ ಬರಲಿಲ್ಲಿ. ಇದೀಗ ಚಿತ್ರದ ಬಿಡುಗಡೆ …

ಟಾಲಿವುಡ್‍ ನಟ ಅಲ್ಲು ಅರ್ಜುನ್‍ ಜೀವನದಲ್ಲಿ, ಕಳೆದೊಂದು ವಾರದಲ್ಲಿ ಏನೆಲ್ಲಾ ಆಗಿ ಹೋಯ್ತು. ಕಳೆದ ವಾರವಷ್ಟೇ ‘ಪುಷ್ಪ 2’ ಚಿತ್ರ ಬಿಡುಗಡೆಯಾಯ್ತು. ಚಿತ್ರವು ಒಂದು ವಾರದಲ್ಲಿ ಸಾವಿರ ಕೋಟಿ ರೂ. ಗಳಿಕೆ ಮಾಡಿ, ಹೊಸ ದಾಖಲೆಯನ್ನೇ ನಿರ್ಮಿಸಿತು. ಅದಾಗುತ್ತಿದ್ದಂತೆಯೇ, ಚಿತ್ರದ ಬಿಡುಗಡೆ …

ಉಪೇಂದ್ರ ಅಭಿಮಾನಿ ಬಳಗದಲ್ಲಿ ಮತ್ತು ಅವರನ್ನು ಮೆಚ್ಚುವವರ ಪೈಕಿ ಬೇರೆ ಭಾಷೆಯ ನಟ-ನಿರ್ದೇಶಕರು ನಿರ್ದೇಶಕರಿದ್ದಾರೆ. ಈಗಾಗಲೇ ತೆಲುಗಿನ ಹಲವು ನಟ-ನಿರ್ದೇಶಕರು ತಾವು ಉಪೇಂದ್ರ ಅಭಿಮಾನಿಗಳೆಂದು ಹೇಳಿಕೊಂಡಿದ್ದಾರೆ. ಈಗ ಮೊದಲ ಬಾರಿಗೆ ಬಾಲಿವುಡ್‍ ನಟ ಆಮೀರ್‍ ಖಾನ್‍ ಸಹ ತಾನು ಉಪೇಂದ್ರ ಅವರ …

ಉಪೇಂದ್ರ ಅಭಿನಯ ಮತ್ತು ನಿರ್ದೇಶನದ UI ಚಿತ್ರ ಬಿಡುಗಡೆ ಆಗಿ ಐದೇ ದಿನಗಳ ಅಂತರದಲ್ಲಿ ಸುದೀಪ್ ಅಭಿನಯದ ‘ಮ್ಯಾಕ್ಸ್’ ಕೂಡ ಬಿಡುಗಡೆಯಾಗುತ್ತಿದೆ. ಇದರಿಂದ ಕ್ಲಾಶ್ ಆಗುವುದಿಲ್ಲವೇ ಎಂಬ ಪ್ರಶ್ನೆಗೆ, ‘ಇದರಿಂದ ಉಪೇಂದ್ರ ಅವರ ತಂಡಕ್ಕೆ ಯಾವುದೇ ತೊಂದರೆ ಇಲ್ಲ. ಅದು ದೊಡ್ಡ …

ಇತ್ತೀಚಿನ ವರ್ಷಗಳಲ್ಲಿ ತೆಲುಗು ಹೀರೋಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯುತ್ತಿದ್ದಾರೆ. ಪ್ರಭಾಸ್‍, ರಾಮ್‍ಚರಣ್‍ ತೇಜ, ಜ್ಯೂನಿಯರ್‍ ಎನ್‍.ಟಿ.ಆರ್‍ ಮುಂತಾದ ತೆಲುಗು ನಟರು ದೊಡ್ಡ ಮಟ್ಟದಲ್ಲಿ ಪ್ಯಾನ್‍ ಇಂಡಿಯಾದ ಮಟ್ಟದಲ್ಲಿ ಗಮನಸೆಳೆದಿದ್ದಾರೆ. ಈಗ ‘ಪುಷ್ಪ 2’ ಚಿತ್ರದ ಯಶಸ್ಸಿನಿಂದ ತೆಲುಗು ನಟರ ಚಿತ್ರಗಳಿಗೆ ಇಡೀ …

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ. ಚಿತ್ರದಲ್ಲಿ ಯಶ್‍, ಕಿಯಾರಾ ಅಡ್ವಾಣಿ, ನಯನತಾರಾ, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ಈ ಚಿತ್ರದಲ್ಲಿ ಅನಿಲ್‍ ಕಪೂರ್‍ ಸಹ ನಟಿಸುತ್ತಿರುವ ಸುದ್ದಿ …

ಈ ಹಿಂದೆ ‘ತಾರಿಣಿ’ ಚಿತ್ರದ ಮೂಲ ಭ್ರೂಣಹತ್ಯೆ ಮಾಫಿಯಾ ಕುರಿತು ಬೆಳಕು ಚೆಲ್ಲಿದ್ದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಮಾಡಿಮುಗಿಸಿದ್ದಾರೆ. ಈ ಬಾರಿ, ನಟ ಶ್ರೀಮುರಳಿ ಅವರ ಪ್ರಯತ್ನಕ್ಕೆ ಬೆಂಬಲ ನೀಡಿದ್ದು, ಚಿತ್ರದ ಪೋಸ್ಟರ್‍ ಬಿಡುಗಡೆ ಮಾಡಿ …

‘ಗುಳ್ಟೂ’ ಖ್ಯಾತಿಯ ನವೀನ್‍ ಶಂಕರ್‍ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿದೆ. ಪ್ರಭಾಸ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ಸಲಾರ್‍’ ಕಳೆದ ವರ್ಷ ಕೊನೆಗೆ ಬಿಡುಗಡೆಯಾದ ನಂತರ, ನವೀನ್‍ ಅಭಿನಯದ ಯಾವೊಂದು ಚಿತ್ರವೂ ಈ ಒಂದು ವರ್ಷದಲ್ಲಿ ಬಿಡುಗಡೆಯಾಗಿರಲಿಲ್ಲ. ಈಗ …

Stay Connected​
error: Content is protected !!