Mysore
23
broken clouds

Social Media

ಗುರುವಾರ, 15 ಜನವರಿ 2026
Light
Dark

ಮನರಂಜನೆ

Homeಮನರಂಜನೆ

ಧರ್ಮ ಅಭಿನಯದ ‘ನೈಸ್‍ ರೋಡ್‍’ ಎಂಬ ಚಿತ್ರ ತಯಾರಾಗಿದ್ದು, ಬಿಡುಗಡೆಗೆ ಸಿದ್ಧವಾಗುತ್ತಿರುವ ವಿಷಯ ಗೊತ್ತಿರಬಹುದು. ಚಿತ್ರತಂಡದವರು ಪ್ರಚಾರ ಶುರು ಮಾಡುತ್ತಿದ್ದಂತೆಯೇ, ನೈಸ್‍ ರೋಡ್‍ ಸಂಸ್ಥೆಯವರಿಂದ ಹೆಸರು ಬದಲಿಸುವುದಕ್ಕೆ ನೋಟೀಸ್‍ ಬಂದಿತ್ತು. ಬೇರೆ ದಾರಿ ಇಲ್ಲದೆ ಇದೀಗ ಚಿತ್ರಕ್ಕೆ ‘ನೈಟ್‍ ರೋಡ್‍’ ಎಂದು …

ಅಕ್ಟೋಬರ್‍ 03ರಂದು ಬಿಡುಗಡೆಯಾಗುತ್ತಿರುವ ತಮ್ಮ ನಿರ್ಮಾಣದ ಮತ್ತು ನಟನೆಯ ‘ಭೈರಾದೇವಿ’ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗದಿದ್ದರೆ ಚಿತ್ರರಂಗದಿಂದ ದೂರ ಸರಿಯುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ. ‘ಭೈರಾದೇವಿ’ ಚಿತ್ರದ ಟ್ರೇಲರ್‍ ಶನಿವಾರ ರಾತ್ರಿ ಮಂತ್ರಿ ಮಾಲ್‍ನಲ್ಲಿ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಹಲವು ವಿಷಯಗಳನ್ನು ಮಾತನಾಡಿರುವ …

ನಟಿ ಹರ್ಷಿಕಾ ಪೂಣಚ್ಛ ತಾಯಿಯಾಗುತ್ತಿರುವ ವಿಷಯ ಗೊತ್ತೇ ಇದೆ. ಕೆಲವು ದಿನಗಳ ಹಿಂದೆಯೇ ಅವರು ಎರಡೆರಡು ಬಾರಿ ಫೋಟೋ ಶೂಟ್‍ ಮಾಡಿಸಿಕೊಂಡು ಸುದ್ದಿ ಮಾಡಿದ್ದರು. ಇತ್ತೀಚೆಗೆ ನಡೆದ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಅವರಿಗೆ ಸೀಮಂತ ಶಾಸ್ತ್ರ ಸಹ ಮಾಡಿದ್ದರು. ಇನ್ನು ಕೆಲವೇ …

‘ಭೈರಾದೇವಿ’ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ರಮೇಶ್‍ಗೆ ‘ಆಪ್ತಮಿತ್ರ’ ಚಿತ್ರ ಪದೇಪದೇ ನೆನಪಗಾಗುತ್ತಿದೆ. ಅದಕ್ಕೆ ಕಾರಣವೂ ಇದೆ. ಆ ಕಾರಣವನ್ನು ರಮೇಶ್‍ ಇತ್ತೀಚೆಗೆ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಹೇಳಿಕೊಂಡಿದ್ದಾರೆ. ಈ ಕುರಿತು ಮಾತನಾಡಿರವ ರಮೇಶ್ ಅರವಿಂದ್, ‘ಕಾಳಿ ಮೇಕಪ್‍ನಲ್ಲಿ ರಾಧಿಕಾ ಅವರನ್ನು …

‘ದುನಿಯಾ’ ವಿಜಯ್‍ ಅಭಿನಯದ 29ನೇ ಚಿತ್ರಕ್ಕೆ ಚಿತ್ರೀಕರಣ ಕೆಲವು ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದು, ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಸಹ ಮುಗಿದಿದೆ. ಇದೀಗ ಮೂರನೇ ಹಂತದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದ್ದು, ಚಿತ್ರಕ್ಕೆ ‘ರಾಚಯ್ಯ’ ಎಂದು ಹೆಸರಿಡಲಾಗಿದೆ. ಈ ಹಿಂದೆ ‘ರಾಜಹಂಸ’, ‘ಜಂಟಲ್‍ಮ್ಯಾನ್‍’ …

'ದುನಿಯಾ' ವಿಜಯ್ ಮಗಳು ರಿತನ್ಯ ಈ ವರ್ಷದ ಏಪ್ರಿಲ್‌ನಲ್ಲಿ ಪ್ರಾರಂಭವಾದ ಜಡೇಶ್‍ ಹಂಪಿ ನಿರ್ದೇಶನದ ‘ರಾಚಯ್ಯ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈಗ ವಿಜಯ್‍ ಅವರ ಇನ್ನೊಬ್ಬ ಮಗಳು ಮೋನಿಷಾ ಸಹ ‘ಸಿಟಿ ಲೈಟ್ಸ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, …

ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮವಾದ ‘ಬಿಗ್‍ ಬಾಸ್‍ -ಸೀಸನ್‍ 11’ಕ್ಕೆ ದಿನಗಣನೆ ಪ್ರಾರಂಭವಾಗುತ್ತಿದೆ. ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮವು ಸೆ. 20ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದ್ದು, ಅಂದು ಸುದೀಪ್‍ ಸ್ಪರ್ಧಿಗಳನ್ನು ಮನೆಗೆ ಬಿಡಲಿದ್ದಾರೆ. ಅಂದಹಾಗೆ, ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಆನ್‍ಲೈನ್‍ …

  ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍’ ಚಿತ್ರವು ಅಕ್ಟೋಬರ್‍ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡು ವಾರಗಳಿದ್ದರೂ, ಅಷ್ಟೇನೂ ಸದ್ದಿರಲಿಲ್ಲ. ಒಂದು ದಿನ ಮುಂಚೆ ರಜನಿಕಾಂತ್‍ ಅಭಿನಯದ ‘ವೆಟ್ಟಾಯನ್‍’ ಚಿತ್ರ ಬಿಡುಗಡೆ ಆಗುತ್ತಿರುವುದರಿಂದ, ‘ಮಾರ್ಟಿನ್‍’ ಅಂದುಕೊಂಡಂತೆಯೇ ಬಿಡುಗಡೆಯಾಗುತ್ತದಾ? …

ಭಾರತದಿಂದ ಅಧಿಕೃತವಾಗಿ ಆಯ್ಕೆ ನವದೆಹಲಿ: ಆಸ್ಕರ್‌ ಆವಾರ್ಡ್‌ ಕಾರ್ಯಕ್ರಮದ ಬಗ್ಗೆ ಬಿಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಕಿರಣ್‌ ರಾವ್‌ ಅವರ ಚೊಚ್ಚಲ ನಿರ್ದೇಶನದ ಬಾಲಿವುಡ್‌ ಸಿನಿಮಾ ಲಾಪತಾ ಲೇಡಿಸ್‌ ಚಿತ್ರ 2025ರ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ. ಈ ಚಲನಚಿತ್ರವನ್ನು ನಟ …

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ಕ್ಕೆ ಕೌಂಟ್‌ಡೌನ್‌ ಶುರುವಾಗಿದ್ದು, ದೊಡ್ಮನೆಯ ಪ್ರೋಮೋ ರಿಲೀಸ್‌ ಆಗಿ ಮೆಚ್ಚುಗೆ ಗಳಿಸಿದೆ. ಬಿಗ್‌ ಬಾಸ್‌ ನಿರೂಪಣೆಯ ಹೊಣೆ ಹೊತ್ತಿರುವ ಕಿಚ್ಚ ಸುದೀಪ್‌ ಇಂದು ಸುದ್ದಿಗೋಷ್ಠಿ ನಡೆಸಿದ್ದು, ಹಲವಾರು ಇಂಟ್ರೆಸ್ಟಿಂಗ್‌ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಜತೆಗೆ ಈ …

Stay Connected​
error: Content is protected !!