Mysore
29
broken clouds

Social Media

ಬುಧವಾರ, 14 ಜನವರಿ 2026
Light
Dark

ಮನರಂಜನೆ

Homeಮನರಂಜನೆ

‘ಬಿಗ್ ಬಾಸ್’ ನಂತರ ಹಿಪ್‍ಹಾಪ್‍ ಗಾಯಕಿ ಇಶಾನಿ ಸುದ್ದಿಯೇ ಇರಲಿಲ್ಲ. ಅವರೇನು ಮಾಡುತ್ತಿದ್ದರು ಎಂಬ ಪ್ರಶ್ನೆಗೆ ಅವರು ಉತ್ತರ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಸೋಷಿಯಲ್‍ ಮೀಡಿಯಾದಲ್ಲಿ ತಮ್ಮ ಬಗ್ಗೆ ಕೆಟ್ಟ ಕಾಮೆಂಟ್‍ಗಳನ್ನು ಮಾಡುತ್ತಿದ್ದವರಿಗೂ ಅವರು ಈ ಹಾಡಿನ ಮೂಲಕ ಉತ್ತರ ಕೊಟ್ಟಿದ್ದಾರೆ. …

ಕನ್ನಡದ ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ‍ಕೆ. ನಾರಾಯಣ್‍, ಸದ್ಯ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಮತ್ತು ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಇವೆರಡೂ ಚಿತ್ರಗಳು ಪ್ಯಾನ್‍ ಇಂಡಿಯಾ ಚಿತ್ರಗಳಾಗಿದ್ದು, ಈ ಮಧ್ಯೆ, ಅವರು ತಮಿಳಿಗೆ …

ತಮಿಳುನಾಡು: ತಮಿಳು ಸ್ಟಾರ್‌ ನಟ ಸಿದ್ಧಾರ್ಥ್‌ ಹಾಗೂ ಅದಿತಿ ರಾವ್‌ ಹೈದರಿ ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದಿತಿ ಹಾಗೂ ಸಿದ್ಧಾರ್ಥ್‌ ಇಬ್ಬರಿಗೂ ಇದು ಎರಡನೇ ಮದುವೆಯಾಗಿದೆ. ಮೊದಲ ಮದುವೆಗೆ ಡಿವೋರ್ಸ್‌ ನೀಡಿದ ಬಳಿಕ ಸಿನಿಮಾವೊಂದರದಲ್ಲಿ ಪರಿಚಯವಾಗಿದ್ದ ಇವರಿಬ್ಬರು ಇಂದು ಹಸೆಮಣೆ …

ಬೆಂಗಳೂರು: ರೆಬೆಲ್‌ ಸ್ಟಾರ್‌ ಅಂಬರೀಷ್‌ ಪುತ್ರ ಅಭಿಷೇಕ್‌ ಮತ್ತು ಸೊಸೆ ಅವಿವಾ ಬಿದ್ದಪ್ಪ ಪೋಷಕರಾಗುತ್ತಿರುವ ಸಂತೋಷದಲ್ಲಿದ್ದಾರೆ. ಇನ್ನೂ ಕೆಲವೇ ಕೆಲವು ದಿನಗಳಲ್ಲಿ ಅಂಬರೀಷ್‌ ಮನೆಗೆ ಪುಟ್ಟ ಕಂದಮ್ಮನ ಆಗಮನವಾಗಲಿದ್ದು, ಅವಿವಾಗೆ ಸರಳವಾಗಿ ಸೀಮಂತ ಮಾಡಲಾಗಿದೆ. ನಿನ್ನೆ ತುಂಬು ಗರ್ಭಿಣಿ ಅವಿವಾಗೆ ಸೀಮಂತ …

ಬೆಂಗಳೂರು: ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 11ಕ್ಕೆ ದಿನಗಣನೆ ಶುರುವಾಗಿದೆ. ಅಂತೂ ಇಂತೂ ಪ್ರೇಕ್ಷಕರ ಕುತೂಹಲಕ್ಕೆ ತೆರೆಬಿದ್ದಿದ್ದು, ನಟ ಕಿಚ್ಚ ಸುದೀಪ್‌ ಅವರು ಮಾಸ್‌ ಡೈಲಾಗೆ ಹೊಡೆದ ಬಿಗ್‌ಬಾಸ್‌ ಪ್ರೋಮೋವೊಂದು ರಿಲೀಸ್‌ ಆಗಿದೆ. ಬಿಗ್‌ ಬಾಸ್‌ ಪ್ರೋಮೋದಲ್ಲಿ ಕಿಚ್ಚ …

ಧಾರವಾಡ: ತೆಲುಗಿನ ಖ್ಯಾತ ನಟ ಶ್ರೀಕಾಂತ್‌ ಅವರಿಂದು ಧಾರವಾಡಕ್ಕೆ ಭೇಟಿ ನೀಡಿ ಹಳೆಯ ಗೆಳೆಯರನ್ನು ಭೇಟಿ ಮಾಡಿದ್ದಾರೆ. ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್‌ ಪದವಿ ಪಡೆದಿರುವ ನಟ ಶ್ರೀಕಾಂತ್‌, ಹಳೆಯ ಗಳೆಯರ ಮನೆಯಲ್ಲಿ ಬೆಳಗಿನ ತಿಂಡಿ ಸೇವಿಸಿ ಖುಷಿಪಟ್ಟಿದ್ದಾರೆ. ಮೂಲತಃ ಗಂಗಾವತಿಯವರಾದ …

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಘೋಷಣೆಯಾಗಿದೆ. ಚಿತ್ರವು ಅಕ್ಟೋಬರ್ 31ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರ ನಿರ್ಮಿಸುತ್ತಿರುವ ಹೊಂಬಾಳೆ ಫಿಲಂಸ ಘೋಷಣೆ ಮಾಡಿದೆ. ಶ್ರೀಮುರಳಿ ಅಭಿನಯದ ಚಿತ್ರವೊಂದು ಬಿಡುಡೆಯಾಗದೆ ಮೂರು ವರ್ಷಗಳೇ ಆಗಿವೆ. ಅವರ ಕೊನೆಯ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ ಜೈಲು ಸಿಬ್ಬಂದಿಗಳಿಗೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ಬಾಡಿ ಮೇಂಟೆನ್ಸ್‌ ಬಗ್ಗೆ ಯೋಚನೆ ಮಾಡುತ್ತಿರುವ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ ಬಾಡಿ …

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್‌ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭಾರೀ ಅಹಂಕಾರ ಹಾಗೂ ದರ್ಪ ತೋರಿಸುತ್ತಿದ್ದಾರೆ ಎನ್ನಲಾಗಿದ್ದು, ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್‌ ತೆಗೆದುಕೊಂಡು, …

'ರಥಾವರ' ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಚೌಕಿದಾರ್‍’ ಚಿತ್ರದ 53 ದಿನಗಳ ಮೊದಲ ಹಂತದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ನೈಸರ್ಗಿಕ ಸೌಂದರ್ಯಕ್ಕೆ ಖ್ಯಾತಿ ಪಡೆದಿರುವ ಅಂಡಮಾನ್ - ನಿಕೋಬಾರ್ ದ್ವೀಪದಲ್ಲಿ ‘ಚೌಕಿದಾರ್’ ಚಿತ್ರಕ್ಕೆ 10 ದಿನಗಳ ಕಾಲ ಚಿತ್ರೀಕರಣ …

Stay Connected​
error: Content is protected !!