Mysore
29
broken clouds

Social Media

ಬುಧವಾರ, 14 ಜನವರಿ 2026
Light
Dark

ಮನರಂಜನೆ

Homeಮನರಂಜನೆ

ಅದ್ಯಾಕೋ ಗೊತ್ತಿಲ್ಲ, ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿದ್ದ ಯಾವೊಬ್ಬ ಪ್ರತಿಭಾವಂತ ನಟರು ಹಿರಿತೆರೆಯಲ್ಲಿ ದೊಡ್ಡ ಗೆಲುವು ಪಡೆಯುವುದಕ್ಕೆ ಸಾಧ್ಯವಾಗಲಿಲ್ಲ. ಜೆಕೆ, ವಿಜಯ್‍ ಸೂರ್ಯ ಮುಂತಾದವರು ಕಿರುತೆರೆಯಲ್ಲಿ ಅದೆಷ್ಟೇ ಜನಪ್ರಿಯತೆ ಸಂಪಾದಿಸಿದರೂ, ಹಿರಿತೆರೆಯಲ್ಲಿ ಅದೇ ಮ್ಯಾಜಿಕ್‍ ಮಾಡುವುದಕ್ಕೆ ಸಾಧ್ಯವಾಗಲೇ ಇಲ್ಲ. ಈ ಸಾಲಿಗೆ …

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ ARM ಸಿನಿಮಾ ಇಂದು ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ. ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ …

ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರ ಮಿನ್ನಲ್ ಮುರಳಿ' ಮತ್ತು '2018 - ಎವ್ರಿಒನ್​​ ಈಸ್ ಎ ಹೀರೋ' ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್.‌ ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳ ಬಂಧನವ ಅವಧಿಯನ್ನು ಮತ್ತೆ ಒಂದು ದಿನ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಂದು ಡಿ ಗ್ಯಾಂಗ್‌ನ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ …

ಬಾಲಿವುಡ್‍ನಲ್ಲಿ ನಿರ್ಮಾಣವಾಗುತ್ತಿರುವ ಬಹುಕೋಟಿ ವೆಚ್ಚದ ‘ರಾಮಾಯಣ’ ಚಿತ್ರದಲ್ಲಿ ಯಶ್‍ ಬರೀ ರಾವಣನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಳ್ಳುತ್ತಿರುವ ವಿಷಯ ಗೊತ್ತೇ ಇತ್ತು. ಈ ಕುರಿತು ಯಶ್‍ ಕೆಲವು ತಿಂಗಳುಗಳ ಹಿಂದೆ ಅಧಿಕೃತವಾಗಿ ಘೋಷಿಸಿದ್ದರು. ಈಗ ಅವರು ಡಿಸೆಂಬರ್‍ ತಿಂಗಳಿನಿಂದ …

ಕನ್ನಡದ ಜನಪ್ರಿಯ ಸಾಹಿತಿ ಡಾ.ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜನಪ್ರಿಯ ಕಾದಂಬರಿಯಾದ ‘ಜುಗಾರಿ ಕ್ರಾಸ್‍’ನ್ನು ಚಿತ್ರ ಮಾಡಬೇಕೆಂಬುದು ಹಲವರ ಕನಸಾಗಿತ್ತು. ಸುಮಾರು 20 ವರ್ಷಗಳ ಹಿಂದೆಯೇ ನಿರ್ದೇಶಕ ಕೋಡ್ಲು ರಾಮಕೃಷ್ಣ, ಶಿವರಾಜಕುಮಾರ್‍ ಅಭಿನಯದಲ್ಲಿ ಈ ಚಿತ್ರವನ್ನು ತೆರೆಗೆ ತರುವುದಕ್ಕೆ ಮುಂದಾಗಿದ್ದರು. ಆದರೆ, …

‘ಒಂದು ಚಿತ್ರಕ್ಕೆ ಕಥೆ ಮುಖ್ಯವೇ ಹೊರತು ಬಜೆಟ್‍ ಅಲ್ಲ. ಕಥೆಯಲ್ಲಿ ಏನು ಹೇಳೋಕೆ ಹೊರಟಿದ್ದೀವಿ ಅನ್ನೋದು ಮುಖ‍್ಯವೇ ಹೊರತು ಖರ್ಚು ಮಾಡೋದು ಮುಖ್ಯ ಅಲ್ಲ’ ಎಂದು ಶಿವರಾಜಕುಮಾರ್‍ ಹೇಳಿದ್ದಾರೆ. ‘ಕೆಂಡಸಂಪಿಗೆ’ ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗಿಯೂ ನಟಿಸಿರುವ ‘ಕಾಲಾಪತ್ಥರ್’ ಚಿತ್ರದ …

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಚಿತ್ರೀಕರಣ ಶುರುವಾಗಿ ಎರಡು ದಿನಗಳ ನಂತರ, ನಾನು ಮತ್ತು ನಿರ್ದೇಶಕರು ಚರ್ಚೆ ಮಾಡುತ್ತಾ ಕುಳಿತಿದ್ದೆವು. ಆ ಸಂದರ್ಭದಲ್ಲಿ ಶ್ರೀನಿವಾಸರಾಜು, ಈ ಚಿತ್ರ ಇಷ್ಟು ಹಣ ಮಾಡಬೇಕು ಎಂದು ಆಸೆಪಡುತ್ತೀನಿ ಎಂದು ಒಂದು ಮೊತ್ತ ಹೇಳಿದರು. ನಿಮ್ಮ …

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯಾನ್’ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 10ಕ್ಕೆ ಐದು ಭಾಷೆಗಳಲ್ಲಿ ಜಗತ್ತಿನಾದ್ಯಂತ ಈ ಚಿತ್ರ ತೆರೆಗೆ ಬರಲಿದೆ. ಸದ್ಯ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗಿದ್ದು, ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ‘ಮನಸಿಲಾಯೋ’ …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್‌ ರಾಜ್‌ಗೆ ಕಾರು ಅಪಘಾತವಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಕಾರು ಅಪಘಾತದ ಬಗ್ಗೆ ನಟ ಕಿರಣ್‌ ರಾಜ್‌ ರಿಯಾಕ್ಟ್‌ ಮಾಡಿದ್ದು, ನಾನು ಈಗ ಆರೋಗ್ಯವಾಗಿದ್ದೇನೆ. ಯಾರೂ ಕೂಡ ನನ್ನ ಬಗ್ಗೆ ಚಿಂತೆ ಮಾಡಬೇಡಿ ಎಂದಿದ್ದಾರೆ. …

Stay Connected​
error: Content is protected !!