Mysore
28
few clouds

Social Media

ಬುಧವಾರ, 14 ಜನವರಿ 2026
Light
Dark

ಮನರಂಜನೆ

Homeಮನರಂಜನೆ

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಮೊದಲ ಎರಡು ವಾರಗಳಿದ್ದ ಸದ್ದು ಕ್ರಮೇಣ ಮೂರನೆಯ ವಾರದಲ್ಲಿ ಕಡಿಮೆಯಾಗಿದೆ. ಯಾವುದೇ ಹಕ್ಕುಗಳು ಮಾರಾಟವಾಗದಿದ್ದರೂ ನಿರ್ಮಾಪಕರು ಹಾಕಿದ ದುಡ್ಡನ್ನು ವಾಪಸ್ಸು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ, ‘ದುನಿಯಾ’ …

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ನಟ-ನಿರ್ದೇಶಕ ಉಪೇಂದ್ರ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಇತ್ತೀಚೆಗಷ್ಟೇ ಕೇಳಿಬಂದಿತ್ತು. ಇದೀಗ ಈ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಬಂದಿದೆ. ಹೌದು, ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍ ನಟಿಸುತ್ತಿದ್ದಾರೆ …

ಡಾ. ರಾಜಕುಮಾರ್‍ ಅವರ ಮೊಮ್ಮಗಳು ಮತ್ತು ರಾಮ್‍ಕುಮಾರ್‍ ಮಗಳಾದ ಧನ್ಯಾ ರಾಮ್‍ಕುಮಾರ್‍ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ಮೊದಲು ‘ಹೈಡ್‍ ಆ್ಯಂಡ್‍ ಸೀಕ್‍’ ಎಂಬ ಚಿತ್ರ ಬಂತು. ನಂತರ ‘ದಿ ಜಡ್ಜ್ಮೆಂಟ್‍’ ಚಿತ್ರ ಬಿಡುಗಡೆಯಾಯಿತು. ಕಳೆದ ವಾರ ‘ಪೌಡರ್‍’ …

ವಿನಯ್‍ ರಾಜಕುಮಾರ್ ಅಭಿನಯದ ‘ಪೆಪೆ’ ಚಿತ್ರವು ಆಗಸ್ಟ್ 30ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗುತ್ತಿದೆ. ಚಿತ್ರದ ಕುರಿತು ವಿನಯ್‍ ರಾಜಕುಮಾರ್‍ ಸಾಕಷ್ಟು ಪ್ರಚಾರವನ್ನೂ ಪ್ರಚಾರ ಮಾಡುತ್ತಿದ್ದಾರೆ. ಇದೊಂದು ಬರೀ ಆ್ಯಕ್ಷನ್‍ ಚಿತ್ರವಷ್ಟೇ ಅಲ್ಲ, ಹೋರಾಟದ ಕಥೆ ಎಂದು ಅವರು ಹೇಳಿದ್ದಾರೆ. ಈ ಕುರಿತು …

ಸುದೀಪ್‍ ಅಭಿನಯದಲ್ಲಿ ‘ವಿಕ್ರಾಂತ್‍ ರೋಣ’ ನಂತರ ಅನೂಪ್‍ ಭಂಡಾರಿ ಒಂದು ಹೊಸ ಚಿತ್ರ ಮಾಡುತ್ತಾರೆ ಎಂದು ಹೇಳಲಾಗಿತ್ತು. ಮೊದಲು ‘ಬಿಲ್ಲ ರಂಗ ಭಾಷಾ’ ಚಿತ್ರ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ನಂತರ ‘ಅಶ್ವತ್ಥಾಮ’ ಎಂಬ ಇನ್ನೊಂದು ಚಿತ್ರ ಮಾಡಬಹುದು ಎಂದು ಹೇಳಲಾಗಿತ್ತು. ಆದರೆ, …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌, ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮತ್ತೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿನಿಂದಲೂ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ …

ಎರಡು ತಿಂಗಳ ಹಿಂದೆಯೇ ತನಿಷಾ ಕುಪ್ಪುಂಡ ಅಭಿನಯದಲ್ಲಿ ‘ಪೆನ್‍ ಡ್ರೈವ್‍’ ಎಂಬ ಚಿತ್ರದ ಘೋಷಣೆಯಾಗಿತ್ತು. ಈಗ ಆ ಚಿತ್ರದ ಚಿತ್ರೀಕರಣ ಪ್ರಾರಂಭಭಾಗಿರುವುದಷ್ಟೇ ಅಲ್ಲ, ಚಿತ್ರತಂಡಕ್ಕೆ ಮಾಲಾಶ್ರೀ ಸಹ ಸೇರ್ಪಡೆಯಾಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದ ನಿಮಿಷಾಂಬ ದೇವಸ್ಥಾನದಲ್ಲಿ …

ರಕ್ಷಿತ್‍ ಶೆಟ್ಟಿ ನಿರ್ಮಾಣದ ಮತ್ತು ವಿಹಾನ್‍ ಗೌಡ, ಅಂಕಿತಾ ಅಮರ್‍ ಮತ್ತು ಮಯೂರಿ ನಟರಾಜ್ ನಟಿಸಿರುವ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರವು ಸೆಪ್ಟೆಂಬರ್ 05ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಚಿತ್ರವನ್ನು ಚಂದ್ರಜಿತ್‍ ಬೆಳ್ಳಿಯಪ್ಪ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಆಗುವುದಕ್ಕೆ …

ತಮಿಳು ಮತ್ತು ತೆಲುಗಿನಲ್ಲಿ ‘ಕಬಾಲಿ’, ‘ಕಾಲ’, ‘ಕಲ್ಕಿ 2898 AD’ ಮುಂತಾದ ಯಶಸ್ವಿ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್‍ ನಾರಾಯಣ್‍ ಇದೀಗ ಕನ್ನಡಕ್ಕೆ ಬಂದಿದ್ದಾರೆ. ವಿನೋದ್‍ ಪ್ರಭಾಕರ್ ಅಭಿನಯದಲ್ಲಿ ಕೆ.ಎಂ. ಚೈತನ್ಯ ನಿರ್ದೇಶಿಸುತ್ತಿರುವ ‘ಬಲರಾಮನ ದಿನಗಳು’ ಚಿತ್ರಕ್ಕೆ …

Stay Connected​
error: Content is protected !!