Mysore
18
broken clouds

Social Media

ಬುಧವಾರ, 14 ಜನವರಿ 2026
Light
Dark

ಮನರಂಜನೆ

Homeಮನರಂಜನೆ

ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈಗ ಚಿತ್ರದ ಚಿತ್ರೀಕರಣ ಮುಗಿದಿರುವುದಷ್ಟೇ ಅಲ್ಲ, ಇತ್ತೀಚೆಗೆ ಟೀಸರ್‍ ಸಹ ಬಿಡುಗಡೆಯಾಗಿದೆ. ಚಿತ್ರವನ್ನು ಆದಷ್ಟು ಬೇಗ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ಇತ್ತೀಚೆಗೆ, ನಟ ಶಿವರಾಜಕುಮಾರ್‍ ಚಿತ್ರದ ಟ್ರೇಲರ್ …

ಸಿನಿಮಾಗಳಿಗೆ ಏನೇನೋ ಸ್ಫೂರ್ತಿಯಾಗುತ್ತಿರುತ್ತವೆ. ಹಾಗೆಯೇ, ಈ ಚಿತ್ರಕ್ಕೆ ಲಂಗೋಟಿಯೇ ಸ್ಫೂರ್ತಿ ಎಂದರೆ ಆಶ್ಚರ್ಯವಾಗಬಹುದು. ಬೇರೆ ಯಾರಾದರೂ ಈ ಮಾತನ್ನು ಹೇಳಿದ್ದರೆ ನಂಬುವುದು ಕಷ್ಟವಾಗುತ್ತಿತ್ತು. ಆದರೆ, ನಿರ್ದೇಶಕರೇ ಹೇಳಿರುವುದರಿಂದ ನಂಬಲೇಬೇಕು. ಸುಮಾರು 10 ವರ್ಷಗಳ ಹಿಂದೆ ‘ಮಿರ್ಚಿ ಮಂಡಕ್ಕಿ ಖಡಕ್‍ ಚಾಯ್‍’ ಚಿತ್ರವನ್ನು …

‘ಮಾರ್ಟಿನ್‍’ ಚಿತ್ರತಂಡ ಎದುರಿಸುತ್ತಿರುವ ಸಮಸ್ಯೆ ಒಂದೆರಡಲ್ಲ. ಮೊದಲಿಗೆ ಚಿತ್ರದ ಬಜೆಟ್‍ ವಿಪರೀತ ಹೆಚ್ಚಾಗಿ, ಚಿತ್ರೀಕರಣ ತಡವಾಗಿ, ಎಲ್ಲವೂ ನಿಧಾನವಾಯಿತು. ನಂತರ ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೆಗೂ ಹೋಯಿತು. ಆ ನಂತರ ನಿರ್ದೇಶಕರು ಎಲ್ಲರಿಂದ ಲಂಚ …

ಈ ಅಕ್ಟೋಬರ್ 27 ಬಂದರೆ ಒಂದು ವರ್ಷ ಆಗುತ್ತದೆ ‘ಟಗರು ಪಲ್ಯ’ ಬಿಡುಗಡೆಯಾಗಿ. ಚಿತ್ರ ಬಿಡುಗಡೆಯಾದರೂ ಅದರಲ್ಲಿ ನಾಯಕಿಯಾಗಿದ್ದ ‘ನೆನಪಿರಲಿ’ ಪ್ರೇಮ್‍’ ಮಗಳು ಇನ್ನೊಂದು ಚಿತ್ರ ಒಪ್ಪಿಕೊಂಡಿರಲಿಲ್ಲ. ಈ ಬಗ್ಗೆ ಪ್ರೇಮ್‍, ಒಳ್ಳೆಯ ಪಾತ್ರಗಳು ಮತ್ತು ಕಥೆಗಳಿಗೆ ಮಾತ್ರ ಆದ್ಯತೆ ಎಂದು …

ಟಾಲಿವುಡ್‌ನ ಬಹು ನಿರೀಕ್ಷಿತಾ ಪುಷ್ಪ-2 ಚಿತ್ರದ ಬಗ್ಗೆ ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ ಅವರು ಬಿಗ್‌ ಅಪ್‌ಡೇಟ್‌ ಒಂದನ್ನು ಹಂಚಿಕೊಂಡಿದ್ದಾರೆ. ಈ ಚಿತ್ರ ಬೇರೆಯದೇ ರೀತಿಯಲ್ಲಿ ಇರಲಿದೆ ಎಂದು ಅಲ್ಲು ಹೇಳಿದ್ದಾರೆ. ಮಾರುತಿ ನಗರ ಸುಬ್ರಮಣ್ಯಂ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ ನಲ್ಲಿ …

ಶಿವರಾಜಕುಮಾರ್‍ ಅಭಿನಯದ ‘ಶಿವಣ್ಣ 131’ ಚಿತ್ರದ ಚಿತ್ರೀಕರಣ ಎಚ್‍.ಎಂ.ಟಿ. ಫ್ಯಾಕ್ಟರಿಯಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಅವರನ್ನು ನಟ ಯಶ್‍ ಭೇಟಿ ಮಾಡಿ, ಉಭಯಕುಶಲೋಪರಿ ನಡೆಸಿದ್ದಾರೆ. ಯಶ್‍ ಮತ್ತು ಶಿವಣ್ಣ ಭೇಟಿಯಾಗದೆ ಹಲವು ದಿನಗಳೇ ಆಗಿದ್ದವು. ಇತ್ತೀಚಿನ ವರ್ಷಗಳಲ್ಲಿ ಅವರಿಬ್ಬರೂ ಭೇಟಿ ಮಾಡಿದ್ದು, …

ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಸುದೀಪ್‍ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರವು ಇದೇ ಆಗಸ್ಟ್ 30ರಂದು ಬಿಡುಗಡೆಯಾಗುತ್ತಿದೆ. ಇದುವರೆಗೂ ಬರೀ ಪ್ರೇಮಕಥೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ವಿನಯ್‍ ರಾಜಕುಮಾರ್, ಇದೇ ಮೊದಲ ಬಾರಿಗೆ …

‘ಮಾರ್ಟಿನ್‍’ ಚಿತ್ರತಂಡ ಎದುರಿಸುತ್ತಿರುವ ಸಮಸ್ಯೆ ಒಂದೆರಡಲ್ಲ. ಮೊದಲಿಗೆ ಚಿತ್ರದ ಬಜೆಟ್‍ ವಿಪರೀತ ಹೆಚ್ಚಾಗಿ, ಚಿತ್ರೀಕರಣ ತಡವಾಗಿ, ಎಲ್ಲವೂ ನಿಧಾನವಾಯಿತು. ನಂತರ ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೆಗೂ ಹೋಯಿತು. ಆ ನಂತರ ನಿರ್ದೇಶಕರು ಎಲ್ಲರಿಂದ ಲಂಚ …

ಈ ಅಕ್ಟೋಬರ್ 27 ಬಂದರೆ ಒಂದು ವರ್ಷ ಆಗುತ್ತದೆ ‘ಟಗರು ಪಲ್ಯ’ ಬಿಡುಗಡೆಯಾಗಿ. ಚಿತ್ರ ಬಿಡುಗಡೆಯಾದರೂ ಅದರಲ್ಲಿ ನಾಯಕಿಯಾಗಿದ್ದ ‘ನೆನಪಿರಲಿ’ ಪ್ರೇಮ್‍’ ಮಗಳು ಇನ್ನೊಂದು ಚಿತ್ರ ಒಪ್ಪಿಕೊಂಡಿರಲಿಲ್ಲ. ಈ ಬಗ್ಗೆ ಪ್ರೇಮ್‍, ಒಳ್ಳೆಯ ಪಾತ್ರಗಳು ಮತ್ತು ಕಥೆಗಳಿಗೆ ಮಾತ್ರ ಆದ್ಯತೆ ಎಂದು …

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯು/ಐ’ ಚಿತ್ರವು ಈ ವರ್ಷ ಬಿಡುಗಡೆಯಾಗುವುದೇ ಸಂಶಯ ಎಂಬಂತಹ ಮಾತುಗಳಿದ್ದವು. ಏಕೆಂದರೆ, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರತಂಡ ಇನ್ನೂ ಬಿಡುಗಡೆ ದಿನಾಂಕವನ್ನೇ ಘೋಷಿಸಿರಲಿಲ್ಲ. ಈಗ ಚಿತ್ರವನ್ನು ಅಕ್ಟೋಬರ್‍ನಲ್ಲಿ ಬಿಡುಗಡೆ ಮಾಡುವುದಾಗಿ ಉಪೇಂದ್ರ …

Stay Connected​
error: Content is protected !!