Mysore
21
broken clouds

Social Media

ಬುಧವಾರ, 14 ಜನವರಿ 2026
Light
Dark

ಮನರಂಜನೆ

Homeಮನರಂಜನೆ

‘ನನಗೆ ನೀವು ಪ್ರೀತಿಯಿಂದ ‘ಗೋಲ್ಡನ್‍ ಸ್ಟಾರ್’ ಅಂತ ಕರೆದಿದ್ದೀರಿ. ಅಷ್ಟು ಸಾಕು. ‘ಜಿ ಬಾಸ್’ ಎಂದು ಕರೆಯಬೇಡಿ’ ಎಂದು ಗಣೇಶ್‍ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಗುರುವಾರ ಬಿಡುಗಡೆಯಾಗಿ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ …

ಚಿಕ್ಕಬಳ್ಳಾಪುರ: ಜನರ ವಿಶ್ವಾಸ ಕಳೆದುಕೊಂಡ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ನಟ ಚೇತನ್‌ ಅಹಿಂಸಾ ಆಗ್ರಹಿಸಿದ್ದಾರೆ. ವಾಲ್ಮೀಕಿ ಹಾಗೂ ಮುಡಾ ಹಗರಣಗಳು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಕಂಗೆಡಿಸಿವೆ. ಇನ್ನು ಸಿಎಂ ಸಿದ್ದರಾಮಯ್ಯ ಜನರ ವಿಶ್ವಾಸ ಕಳೆದುಕೊಂಡಿದ್ದು, …

ಮಂಸೋರೆ ಚಿತ್ರಗಳೆಂದರೆ ಏನಾದರೂ ಸಾಮಾಜಿಕ ಸಮಸ್ಯೆ, ಕಾಳಜಿ ಇರಬೇಕು ಎನ್ನುವಷ್ಟರ ಮಟ್ಟಿಗೆ ಆ ತರಹದ ಚಿತ್ರಗಳನ್ನೇ ಮಾಡುತ್ತಿದ್ದರು ಮಂಸೋರೆ. ಅದಕ್ಕೆ ಉದಾಹರಣೆಯಾಗಿ ‘ಆ್ಯಕ್ಟ್ 1978’, ‘ಹರಿವು’, ’19.20.21’ ಮುಂತಾದ ಚಿತ್ರಗಳು ಸಿಗುತ್ತವೆ. ಅದೇ ತರಹದ ಚಿತ್ರಗಳನ್ನು ಮಾಡುತ್ತಿದ್ದರೆ, ಬ್ರಾಂಡ್‍ ಆಗಿಬಿಡಬಹುದು ಎಂದು …

ರಾಜ್‍ ಬಿ. ಶೆಟ್ಟಿ ಇತ್ತೀಚೆಗೆ ಬಹಳ ಸುದ್ದಿಯಲ್ಲಿದ್ದಾರೆ. ಅವರು ಈಗಾಗಲೇ ಅವರ ಒಂದು ಮಲಯಾಳಂ ಚಿತ್ರ ಬಿಡುಗಡೆಯಾಗಿದೆ. ಇನ್ನೊಂದು ಮುಂದಿನ ತಿಂಗಳು ಬಿಡುಗಡೆ ಆಗಲಿದೆ. ಕನ್ನಡದಲ್ಲಿ ಇತ್ತೀಚೆಗೆ ‘ರಕ್ಕಸಪುರದೊಳ್‍’ ಎಂಬ ಚಿತ್ರ ಶುರುವಾಗಿದೆ. ಈ ಮಧ್ಯೆ, ಅವರು ಬಾಲಿವುಡ್‍ಗೆ ಹೊರಟು ನಿಂತಿದ್ದಾರೆ. …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್‌ ಆಗಸ್ಟ್.‌22ಕ್ಕೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ಗೆ ಎ1 ಆರೋಪಿ ಪವಿತ್ರಾಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್‌ ಅರ್ಜಿ …

ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಾಜ್ಯಾದ್ಯಂತ ಹಲವು ಪ್ರದರ್ಶನಗಳು ಹೌಸ್‍ಫುಲ್ ಆಗಿವೆ. ಮೊದಲ ನಾಲ್ಕು ದಿನಗಳ ಲೆಕ್ಕಾಚಾರದಲ್ಲಿ ಎಷ್ಟು ಕಲೆಕ್ಷನ್‍ ಆಗಿರಬಹುದು ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಈ …

“ಕೃಷ್ಣಂ ಪ್ರಣಯ ಸಖಿ” ಸಿನಿಮಾ ವಿಮರ್ಶಕರಿಂದ ಉತ್ತಮ ಮೆಚ್ಚುಗೆ ಪಡೆದುಕೊಂಡಿದ್ದು, ಅಷ್ಟೆ ಶ್ರೇಷ್ಠ ಜನಪ್ರಿಯತೆಯನ್ನು ಸಹ ಗಳಿಸಿದೆ. ಈ ಜನಪ್ರಿಯತೆ ಪ್ರೇಕ್ಷಕರನ್ನ ಚಿತ್ರಮಂದಿರದತ್ತ ಕರೆತರುತ್ತಿದೆ. ಬಿಡುಗಡೆಯಾದ ಕೇವಲ ಮೂರೇ ದಿನಗಳಲ್ಲಿ, ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಲಕ್ಷಾಂತರ ರೂಪಾಯಿ ಕಮಾಯಿ ಗಳಿಸಿದೆ. …

ಕೊಚ್ಚಿ: ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮಲಯಾಳಂ ಸೂಪರ್‌ ಸ್ಟಾರ್‌ ಮೋಹನ್‌ಲಾಲ್‌ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. 64 ವರ್ಷದ ಮೋಹನ್‌ ಲಾಲ್‌ ಅವರು ತೀವ್ರ ಜ್ವರ, ಉಸಿರಾಟದ ತೊಂದರೆ ಹಾಗೂ ಸ್ನಾಯು ನೋವಿನಿಂದ ಬಳಲುತ್ತಿದ್ದು, ಅವರನ್ನು ಕೊಚ್ಚಿಯ ಖಾಸಗಿ …

ಕೇರಳ: ತೀವ್ರ ಉಸಿರಾಟದ ತೊಂದರೆ, ಜ್ವರ ಮತ್ತು ಸ್ನಾಯು ಸೆಳೆತದಿಂದಾಗಿ ಮಲಯಾಳಂನ ಖ್ಯಾತ ನಟ ಮೋಹನ್‌ ಲಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. 64 ವರ್ಷದ ಮಲಯಾಳಂನ ಮೋಹನ್‌ ಲಾಲ್‌ ಅವರು ದಿಢೀರ್‌ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ 5 ದಿನಗಳ ವರೆಗೆ …

ಡಾ.ಡಿ.ವಿ. ಗುಂಡಪ್ಪ ಅತ್ಯಂತ ಜನಪ್ರಿಯ ಕೃತಿ ‘ಮಂಕುತಿಮ್ಮನ ಕಗ್ಗ’. ಡಿವಿಜಿ ಮತ್ತು ಕಗ್ಗ ಎರಡನ್ನೂ ಇಟ್ಟುಕೊಂಡು ‘ಮಂಕುತಿಮ್ಮನ ಕಗ್ಗ’ ಎಂಬ ಚಿತ್ರ ಸದ್ದಿಲ್ಲದೆ ತಯಾರಾಗಿದೆ. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ. ರವಿ), ಡಿ.ವಿ.ಜಿ ಅವರ …

Stay Connected​
error: Content is protected !!