Mysore
21
mist

Social Media

ಬುಧವಾರ, 14 ಜನವರಿ 2026
Light
Dark

ಮನರಂಜನೆ

Homeಮನರಂಜನೆ

ಮೈಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಚಿತ್ರನಗರಿಯು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕಾಲದಲ್ಲಿ ಆದರೆ ಆಯಿತು, ಇಲ್ಲವಾದರೆ ಅದು ಕನಸಿನ ಮಾತು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್‍ ಬಾಬು ಹೇಳಿದ್ದಾರೆ. ‘ರಕ್ತ ಕಾಶ್ಮೀರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ದೇವರಾಜ ಅರಸರ …

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವು ಅಂದುಕೊಂಡ ದಿನದಂದು ಬಿಡುಗಡೆಯಾಗುವುದು ಅನುಮಾನ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಚಿತ್ರತಂಡವು ಇದನ್ನು ನಿರಾಕರಿಸಿದ್ದು, ಘೋಷಣೆಯಾದಂತೆಯೇ ಚಿತ್ರವು 2026ರ ಮಾರ್ಚ್ 19ರಂದು ಬಿಡುಗಡೆಯಾಗಲಿದೆ ಎಂದು ಹೇಳಿದೆ. ‘ಟಾಕ್ಸಿಕ್‍’ ಚಿತ್ರವು ಕಳೆದ ವರ್ಷ ಯಶ್‍ ಹುಟ್ಟುಹಬ್ಬದಂದು …

ಕಳೆದ ವಾರವಷ್ಟೇ ರಾಮ್‍ ಅಭಿನಯದ ‘ದಿಲ್ಮಾರ್’ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ರಾಮ್‍ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತವಾದರೂ, ಚಿತ್ರ ಅಷ್ಟೇನೂ ಸದ್ದು ಮಾಡಲಿಲ್ಲ. ಹೀಗಿರುವಾಗಲೇ ರಾಮ್‍, ‘ರೂಬಿ’ ಎಂಬ ಇನ್ನೊಂದು ಹೊಸ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ‘ರೂಬಿ’ ಚಿತ್ರವನ್ನು ರಘು ಕೋವಿ …

‘ದುನಿಯಾ’ ವಿಜಯ್‍ ಅಭಿನಯದ ‘ಲ್ಯಾಂಡ್‍ಲಾರ್ಡ್’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈ ವರ್ಷದ ಕೊನೆಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ, ಚಿತ್ರವು ಮುಂದಿನ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಲಿದೆ. 2026ರ ಜನವರಿ 23ರಂದು ‘ಲ್ಯಾಂಡ್ ಲಾರ್ಡ್’ ತೆರೆಗೆ ಬರಲಿದೆ. ಸಾರಥಿ …

ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರದಲ್ಲಿ ಹಾಡುಗಳು ಕಡಿಮೆಯಂತೆ. ಅದರಲ್ಲೂ ಮೂವರು ಸ್ಟಾರ್‍ ನಟರು ಇದ್ದರೂ, ಮೂವರೂ ಇರುವ ಒಂದು ಹಾಡು ಇಲ್ಲದಿದ್ದರೆ, ಅವರ ಅಭಿಮಾನಿಗಳಿಗೆ ಬೇಸರವಾಗೋದು ಗ್ಯಾರಂಟಿ ಎಂದು ನಿರ್ದೇಶಕ ಮತ್ತು ಸಂಗೀತ …

ಕಳೆದ ವರ್ಷ ‘ನಟ್ವರ್ ಲಾಲ್‍’ ಚಿತ್ರದಲ್ಲಿ ನಟಿಸಿದ್ದ ತನುಷ್‍ ಶಿವಣ್ಣ ಈಗ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಬಾಸ್‍’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರೀಕರಣ ಸಹ ಮುಗಿದಿದೆ. ಎಲ್ಲಾ ಅಂದುಕಕೊಂಡಂತೆ ಆದರೆ, ಡಿಸೆಂಬರ್‍ ತಿಂಗಳಲ್ಲೇ ಚಿತ್ರ ಬಿಡುಗಡೆಯಾಗಲಿದೆ. ‘ಬಾಸ್‍’ …

ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್‍ ಅಭಿನಯದ ‘ಕೆಜಿಎಫ್‍ - ಚಾಪ್ಟರ್ 2’ ಮತ್ತು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ. ಇತ್ತೀಚೆಗೆ, …

ಸುಮಾರು 18 ವರ್ಷಗಳ ಹಿಂದೆ ವಿಷ್ಣುವರ್ಧನ್‍, ಅಂಬರೀಶ್‍ ಮುಂತಾದವರ ಸಮ್ಮುಖದಲ್ಲಿ ಪ್ರಾರಂಭವಾಗಿದ್ದ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್‍ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಟ್ರೇಲರ್‍ ಬಿಡುಗಡೆಯಾಗಿದ್ದು, ನವೆಂಬರ್‍ ತಿಂಗಳಲ್ಲೇ ಚಿತ್ರ ಬಿಡುಗಡೆ ಆಗಲಿದೆ. …

ನಿರ್ದೇಶಕ ವೆಂಕಟ್‍ ಭಾರದ್ವಾಜ್‍ ಸಿನಿಮಾ ಮೇಲೆ ಸಿನಿಮಾ ಮಾಡುವುದಕ್ಕೆ ಜನಪ್ರಿಯರು. ಅವರ ‘ಹೇ ಪ್ರಭು’ ಎಂಬ ಚಿತ್ರವು ನವೆಂಬರ್ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಅವರ ಇನ್ನೊಂದು ಚಿತ್ರ ಸದ್ದಿಲ್ಲದೆ ಪ್ರಾರಂಭವಾಗಿದೆ. ಅದೇ ‘ರಕ್ಕಿ’. ‘ರಕ್ಕಿ’ ಚಿತ್ರದ ಮುಹೂರ್ತ ಸಮಾರಂಭ …

ಚೆನ್ನೈ : ವಿಶ್ವ ಮೆಚ್ಚಿದ ಸೂಪರ್‌ ಸ್ಟಾರ್‌, ಕ್ರೇಜ್‌ ಕಾ ಬಾಪ್‌ ರಜನಿಕಾಂತ್‌ ತಮ್ಮ 50 ವರ್ಷಗಳ ಸುದೀರ್ಘ ಸಿನಿ ಪಯಣಕ್ಕೆ ನಿವೃತ್ತಿ ಹೊಂದುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ. ರಜನಿಕಾಂತ್‌ ಅವರಿಗೆ ಟ್ರೆಂಡ್‌ಗೆ ತಕ್ಕಂತೆ ಸಿನಿಮಾ ಮಾಡಿ ಸೈ ಅನ್ನಿಸಿಕೊಂಡು …

Stay Connected​
error: Content is protected !!