ರಾಜ್ ಬಿ. ಶೆಟ್ಟಿ ಇತ್ತೀಚಿನ ದಿನಗಳಲ್ಲಿ ಹಲವು ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ, ‘ಟರ್ಬೋ’ ಎಂಬ ಮಲಯಾಳಂ ಚಿತ್ರದಲ್ಲಿ ಅವರು ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಹೊಸ ಚಿತ್ರವೊಂದರಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅದೇ ‘ರಕ್ಕಸಪುರದೊಳ್’. ‘ರಕ್ಕಸಪುರದೊಳ್’ ಚಿತ್ರವನ್ನು ಸಾಹಸ ನಿರ್ದೇಶಕ …










