‘ಕೆಜಿಎಫ್ 2’ ಚಿತ್ರ ಬಿಡುಗಡೆಯಾಗಿ ಎರಡೂವರೆ ವರ್ಷಗಳಾಗಿವೆ. ಆ ಚಿತ್ರದ ನಂತರ ಮುಂದೇನು ಎಂಬ ಪ್ರಶ್ನೆಗೆ, ‘ಟಾಕ್ಸಿಕ್’ ಎಂದು ಯಶ್ ಈಗಾಗಲೇ ಉತ್ತರಿಸಿದ್ದಾರೆ. ಆದರೆ, ಈ ಚಿತ್ರದ ಮುಹೂರ್ತ ಯಾವಾಗ? ಎಂಬ ಪ್ರಶ್ನೆಗೆ ಮಾತ್ರ ಉತ್ತರ ಸಿಕ್ಕಿರಲಿಲ್ಲ. ಈಗ ಕೊನೆಗೂ ಉತ್ತರ …
‘ಕೆಜಿಎಫ್ 2’ ಚಿತ್ರ ಬಿಡುಗಡೆಯಾಗಿ ಎರಡೂವರೆ ವರ್ಷಗಳಾಗಿವೆ. ಆ ಚಿತ್ರದ ನಂತರ ಮುಂದೇನು ಎಂಬ ಪ್ರಶ್ನೆಗೆ, ‘ಟಾಕ್ಸಿಕ್’ ಎಂದು ಯಶ್ ಈಗಾಗಲೇ ಉತ್ತರಿಸಿದ್ದಾರೆ. ಆದರೆ, ಈ ಚಿತ್ರದ ಮುಹೂರ್ತ ಯಾವಾಗ? ಎಂಬ ಪ್ರಶ್ನೆಗೆ ಮಾತ್ರ ಉತ್ತರ ಸಿಕ್ಕಿರಲಿಲ್ಲ. ಈಗ ಕೊನೆಗೂ ಉತ್ತರ …
ಮೊದಲು ಹೀಗಿರಲಿಲ್ಲ, ಕೋವಿಡ್ ನಂತರ ಜನ ಕ್ರಮೇಣ ಚಿತ್ರಮಂದಿರಗಳಿಂದ ವಿಮುಖರಾದರು. ಇದಕ್ಕೆ ಓಟಿಟಿ ಕಾರಣ ಎನ್ನಲಾಯ್ತು, ಚಿತ್ರಗಳ ಗುಣಮಟ್ಟ ಎಂದು ಹೇಳಲಾಯ್ತು. ಕಾರಣ ಏನೇ ಇರಲಿ, ಮೊದಲಿಗೆ ಹೋಲಿಸಿದರೆ, ಜನ ಚಿತ್ರಮಂದಿರಗಳ ಕಡೆ ಬರುವುದು ಕಡಿಮೆಯಾಗಿದೆ. ಈ ಬಗ್ಗೆ ಸಾಕಷ್ಟು ನಟರು, …
ಆಗಸ್ಟ್ ತಿಂಗಳು ಬಂತಂದೆರೆ ‘ಬಿಗ್ ಬಾಸ್’ ಕುರಿತು ಚರ್ಚೆ ಶುರುವಾಗುತ್ತದೆ. ಅಕ್ಟೋಬರ್‍ನಲ್ಲಿ ಶುರುವಾಗುವ ಕಾರ್ಯಕ್ರಮದಲ್ಲಿ ಯಾರ್ಯಾರು ಭಾಗವಹಿಸಬಹುದು, ಏನೆಲ್ಲಾ ಆಗಬಹುದು ಎಂಬ ವಿಷಯಗಳು ಎರಡು ತಿಂಗಳ ಮೊದಲೇ ಶುರುವಾಗುತ್ತದೆ. ಈ ಬಾರಿಯೂ ಚರ್ಚೆ ಶುರುವಾಗಿದ್ದು, ಆದರೆ ಕಾರ್ಯಕ್ರಮದಲ್ಲಿ ಯಾರು ಭಾಗವಹಿಸಬಹುದು ಎಂಬುದಕ್ಕಿಂತ, …
ಒಂದು ಕಡೆ ಕನ್ನಡದ ‘ಬಿಗ್ ಬಾಸ್’ ಕಾರ್ಯಕ್ರಮವನ್ನು ಸುದೀಪ್ ನಡೆಸಿಕೊಡುತ್ತಾರೋ ಇಲ್ಲವೋ ಎಂಬ ಚರ್ಚೆ ನಡೆಯುತ್ತಿರುವಾಗಲೇ, ಅತ್ತ ತಮಿಳಿನಲ್ಲಿ ಹಿರಿಯ ನಟ ಕಮಲ್ ಹಾಸನ್, ಈ ಬಾರಿ ಕಾರ್ಯಕ್ರಮ ನಡೆಸಿಕೊಡುತ್ತಿಲ್ಲ, ತಮ್ಮ ಬದಲಿಗೆ ಬೇರೆಯವರು ನಿರೂಪಣೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. 2017ರಲ್ಲಿ …
ಬೆಂಗಳೂರು: ಸ್ಯಾಂಡಲ್‌ವುಡ್‌ನ ಮತ್ತೊಂದು ಕ್ಯೂಟ್ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಪ್ರೀತಿಯಲ್ಲಿ ಮುಳುಗಿದ್ದ ತರುಣ್ ಸುಧೀರ್ ಹಾಗೂ ಸೋನಲ್ ಜೋಡಿ ತಮ್ಮ ಮ್ಯಾಟರ್ ಅನ್ನು ರಹಸ್ಯವಾಗಿಯೇ ಇಟ್ಟಿತ್ತು. ಮದುವೆಗೆ ಬೇಕಿರುವ ತಯಾರಿಗಳನ್ನು ಕೂಡ ಗುಟ್ಟಾಗಿಯೇ ಮಾಡಿಕೊಳ್ಳುತ್ತಿದ್ದರು. …
ಬಹು ನಿರೀಕ್ಷಿತಾ ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ಹಾಗೂ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್ ನಟನೆಯಲ್ಲಿ ಮೂಡಿಬರಲಿರುವ ನೂತನ ಚಿತ್ರಕ್ಕೆ ಶುಕ್ರವಾರ ಹೈದರಾಬಾದಿನಲ್ಲಿ ಸಿನಿಮಾ ಮುಹೂರ್ತ ಜರುಗಿತು. ಸದ್ಯ ʼದೇವರʼ ಚಿತ್ರದಲ್ಲಿ ಬ್ಯೂಸಿಯಾಗಿರುವ ಜೂ. ಎನ್‌ಟಿಆರ್ ಅವರು ಪ್ರಶಾಂತ್ ನೀಲ್ …
‘ಲಾಫಿಂಗ್ ಬುದ್ಧ’, ‘ಕಾಶಿ ಯಾತ್ರೆ’, ‘ಶಭಾಷ್ ಬಡ್ಡಿಮಗ್ನೆ’, ‘ಜಲಂಧರ’ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ ಪ್ರಮೋದ್ ಶೆಟ್ಟಿ. ಆದರೆ, ಯಾವೊಂದು ಚಿತ್ರವೂ ಅದ್ಯಾಕೋ ಬಿಡುಗಡೆಯಾಗುತ್ತಿಲ್ಲ. ಈಗ ಕೊನೆಗೂ ಪ್ರಮೋದ್ ಮೊದಲು ನಟಿಸಿದ ‘ಲಾಫಿಂಗ್ ಬುದ್ಧ’ ಚಿತ್ರವು ಮೊದಲು ಬಿಡುಗಡೆಯಾಗುತ್ತಿದೆ. ಹೌದು, ‘ಲಾಫಿಂಗ್ …
‘ದುನಿಯಾ’ ವಿಜಯ್ ಮತ್ತು ಗಣೇಶ್ ಇಬ್ಬರೂ ಹಲವು ವರ್ಷಗಳ ಗೆಳೆಯರು. ನಾಯಕರಾಗುವುದಕ್ಕಿಂದ ಮುನ್ನ ಇಬ್ಬರೂ ಸಾಕಷ್ಟು ಸೈಕಲ್ ಹೊಡೆದು ಚಿತ್ರರಂಗದಲ್ಲಿ ಬೆಳೆದವರು. ಇಬ್ಬರೂ ಸಾಕಷ್ಟು ಬೆಳೆದರೂ, ಅವರಿಬ್ಬರ ಗೆಳೆತನ ಸ್ವಲ್ಪವೂ ಕಡಿಮೆಯಾಗಿಲ್ಲ. ಈಗ ಗಣೇಶ್ ಅಭಿನಯದಲ್ಲಿ ಒಂದು ಚಿತ್ರ ನಿರ್ದೇಶಿಸಬೇಕು ಎಂದು …
ರಶ್ಮಿಕಾ ಮಂದಣ್ಣ, ನಭಾ ನಟೇಶ್, ಶ್ರೀಲೀಲಾ ನಂತರ ಕನ್ನಡದ ಮತ್ತೊಬ್ಬ ನಟಿ ಕನ್ನಡ ಚಿತ್ರರಂಗದಿಂದ ಬಹುತೇಕ ದೂರವಾಗುತ್ತಿರುವಂತೆ ಕಾಣುತ್ತಿದೆ. ಅದು ಬೇರ್ಯಾರೂ ಅಲ್ಲ ಆಶಿಕಾ ರಂಗನಾಥ್. ಆಶಿಕಾ ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕಿಂತ ಬೇರೆ ಭಾಷೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರ ಚಿತ್ರಗಳ …
ಕೆಲವೇ ದಿನಗಳ ಹಿಂದಿನ ಮಾತು. ‘ಪುಷ್ಪ 2’ ಚಿತ್ರದ ನಾಯಕ ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಸುಕುಮಾರ್ ನಡುವೆ ಎಲ್ಲವೂ ಸರಿಯಿಲ್ಲ, ಇಬ್ಬರೂ ಕಿತ್ತಾಡಿಕೊಂಡಿದ್ದಾರೆ, ಶೂಟಿಂಗ್ ಮಾಡುವುದನ್ನು ಬಿಟ್ಟು ಊರು ಸುತ್ತುತ್ತಿದ್‍ದಾರೆ ಎಂಬಂತಹ ಗುಸುಗುಸುಗಳು ಕೇಳಿಬಂದಿತ್ತು. ಅದಕ್ಕೆ ಸರಿಯಾಗಿ ಚಿತ್ರೀಕರಣ ಸಹ …