ಇಂದ್ರಜಿತ್ ಲಂಕೇಶ್ ತಮ್ಮ ಮಗ ಸಮರ್ಜಿತ್ ಲಂಕೇಶ್‍ಗಾಗಿ ನಿರ್ಮಿಸಿ-ನಿರ್ದೇಶಿಸಿರುವ ‘ಗೌರಿ’ ಚಿತ್ರವು ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಸೋಮವಾರ ನಟ ಸುದೀಪ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಇಂದ್ರಜಿತ್ ಮತ್ತು …










