ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಬಿಡುಗಡೆಯಾಗಿ ಜಗತ್ತಿನಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿದೆ. ಚಿತ್ರವು ಸಾವಿರ ಕೋಟಿ ರೂ ಕ್ಲಬ್‍ಗೆ ಸೇರಿದ್ದು, ಒಟ್ಟಾರೆ 1100 ಕೋಟಿ ರೂ.ವರೆಗೂ ಸಂಗ್ರಹಿಸಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಈ ಪ್ರತಿಕ್ರಿಯೆಗೆ ಚಿತ್ರತಂಡ ಬಹಳ ಖುಷಿಯಾಗಿದೆ. …










