Mysore
28
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ಮನರಂಜನೆ

Homeಮನರಂಜನೆ

ಇಂದ್ರಜಿತ್‍ ಲಂಕೇಶ್‍ ತಮ್ಮ ಮಗ ಸಮರ್ಜಿತ್‍ ಲಂಕೇಶ್‍ ಅಭಿನಯದಲ್ಲಿ ನಿರ್ಮಿಸಿ-ನಿರ್ದೇಶಿಸಿರುವ ‘ಗೌರಿ’ ಚಿತ್ರದ ಕೆಲಸಗಳು ಬಹುತೇಕ ಮುಗಿದು ಬಿಡುಗುಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದಲ್ಲಿ ‘ಲೂಸ್‍ ಮಾದ’ ಖ್ಯಾತಿಯ ಯೋಗಿ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, …

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರದ ಬಿಡುಗಡೆ ಯಾವಾಗ ಎಂದು ಅವರ ಅಭಿಮಾನಿಗಳು ತಲೆ ಕೆಡಿಸಕೊಂಡು ಕುಳಿತಿದ್ದಾರೆ. ಆದರೆ, ಚಿತ್ರತಂಡದಿಂದ ಯಾವೊಂದು ಮಾಹಿತಿ ಇಲ್ಲ. ಮೇಲ್ನೋಟಕ್ಕೆ ಚಿತ್ರದ ಚಿತ್ರೀಕರಣ ಮುಗಿದಿದೆ ಎಂದು ಹೇಳಲಾಗುತ್ತಿದೆಯಾದರೂ, ಅಲ್ಲೂ ಹಲವು ಗೊಂದಲಗಳಿವೆ. ಪ್ರಮುಖವಾಗಿ ಚಿತ್ರದ ಬಜೆಟ್‍ ಹೆಚ್ಚಾಗಿರುವುದರಿಂದ …

ಕನ್ನಡ ಮೂಲದ ಅರ್ಜುನ್‍ ಸರ್ಜಾ ಹಲವು ತೆಲುಗು-ತಮಿಳು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವುದು ಗೊತ್ತೇ ಇದೆ. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳಿಗೆ ಶಿಫ್ಟ್ ಆಗಿದ್ದು, ಹಲವು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ವಿಜಯ್ ಅಭಿನಯದ ‘ಲಿಯೋ’ ಎಂಬ …

ಕನ್ನಡದಲ್ಲಿ ‘ಗಾಳಿಪಟ 2’, ‘100’, ‘ಉಪ್ಪು ಹುಳಿ ಖಾರ’ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ರಮೆಶ್‍ ರೆಡ್ಡಿ, ಇದೀಗ ಹಿಂದಿಯಲ್ಲೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆಯೇ ಈ ಚಿತ್ರವನ್ನು ಅವರು ಪ್ರಾರಂಭಿಸಿದ್ದು, ಚಿತ್ರವು ಆಗಸ್ಟ್ 09ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ …

ಇದುವರೆಗೂ ತೆರೆಯ ಮೇಲೆ ಹೆಚ್ಚಾಗಿ ಕ್ಲಾಸ್‍ ಕಾಣಿಸಿಕೊಂಡಿದ್ದ ರಾಘವೇಂದ್ರ ರಾಜಕುಮಾರ್‍ ಅವರ ಮಗ ವಿನಯ್‍ ರಾಜಕುಮಾರ್, ಇದೀಗ ಮಾಸ್‍ ಹೀರೋ ಆಗುವುದಕ್ಕೆ ಹೊರಟಿದ್ದಾರೆ. ವಿನಯ್‍ ಇದೀಗ ‘ಪೆಪೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರಕ್ಕೆ ಇತ್ತೀಚೆತೆ ಸೆನ್ಸಾರ್‍ ಮಂಡಳಿಯಿಂದ ‘ಎ’ ಪ್ರಮಾಣಪತ್ರ …

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್‍ ಆದಷ್ಟು ಬೇಗ ಬಿಡುಗಡೆ ಆಗಬೇಕೆಂದು ಅವರ ಪತ್ನಿ ವಿಜಯಲಕ್ಷ್ಮೀ ಕೊಲ್ಲೂರಿನಲ್ಲಿ ನವಚಂಡಿಕಾ ಹೋಮವನ್ನು ಮಾಡಿಸಿದ್ದಾರೆ. ತಮ್ಮ ಪುತ್ರ ವಿನೀಷ್‍ ಹಾಗೂ ಸಂಬಂಧಿಗಳ ಜೊತೆಗೆ ಕೊಲ್ಲೂರಿಗೆ ಹೋದ ವಿಜಯಲಕ್ಷ್ಮೀ, …

‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಸೆನ್ಸಾರ್‍ ಸಹ ಮುಗಿದು, ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರವು ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರತಂಡ ಪ್ರಚಾರವನ್ನು ಈಗಾಗಲೇ ಪ್ರಾರಂಭಿಸಿದೆ. ಅಂದಹಾಗೆ, ಈ ಚಿತ್ರಕ್ಕೆ ಸೆನ್ಸಾರ್‍ ಮಂಡಳಿಯವರು ‘ಎ’ ಪ್ರಮಾಣಪತ್ರ ನೀಡಿದ್ದಾರೆ. ವಿಜಯ್‍ …

ರೇಣುಕಾಸ್ವಾಮಿ ಕೊಲೆ ಪ್ರಕರಣ ಸದ್ದಾಗುತ್ತಿದ್ದಂತೆಯೇ ಶೆಡ್‍ ಎಂಬ ಪದ ಸಖತ್‍ ವೈರಲ್‍ ಆಗಿಬಿಟ್ಟಿದೆ. ಇದೀಗ ‘ಶೆಡ್ಡಿಗೆ ಹೋಗೋಣ ಬಾ’ ಎಂಬ ಹಾಡು ಸಹ ಕನ್ನಡ ಚಿತ್ರದಲ್ಲಿ ತಯಾರಾಗುತ್ತಿದೆ. ಭರತ್‍ ಅಭಿನಯದ ‘ಮೆಜೆಸ್ಟಿಕ್‍ 2’ ಚಿತ್ರಕ್ಕೆ ಈ ಹಾಡು ಇತ್ತೀಚೆಗೆ ಚಿತ್ರೀಕರಣಗೊಂಡಿದೆ. ‘ಮೆಜೆಸ್ಟಿಕ್‍ …

ಜನಪ್ರಿಯ ಗಾಯಕ ನವೀನ್‍ ಸಜ್ಜು ಹೀರೋ ಆಗುತ್ತಿರುವ ವಿಷಯ ಹಳೆಯದೇ. ಒಂದೆರಡು ವರ್ಷಗಳ ಹಿಂದೆಯೇ ಅವರು ‘ಮ್ಯಾನ್ಷನ್‍ ಹೌಸ್‍ ಮುತ್ತು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಆದರೆ, ಆ ಚಿತ್ರದ ಸುದ್ದಿಯೇ ಇಲ್ಲ. ಈಗ ನವೀನ್‍ ಸಜ್ಜು, ‘ಲೋ …

ತಮಿಳಿನ ಖ್ಯಾತ ಜನಪದ ಗಾಯಕ ಮತ್ತು ಕನ್ನಡದಲ್ಲಿ ‘ಟಗರು ಬಂತು ಟಗರು’, ‘ಸೂರಿ ಅಣ್ಣಾ’ ಮುಂತಾದ ಜನಪ್ರಿಯ ಹಾಡುಗಳನ್ನು ಹಾಡಿರುವ ಅ್ಯಂಟೋನಿ ದಾಸನ್‍ ಈಗ ಕನ್ನಡದಲ್ಲಿ ಇನ್ನೊಂದು ಹಾಡನ್ನು ಹಾಡಿದ್ದಾರೆ. ಈ ಬಾರಿ ಅವರು ‘ಪೌಡರ್‍’ ಚಿತ್ರಕ್ಕೆ ‘ಪರಪಂಚವೇ ಘಮ ಘಮ’ …

Stay Connected​
error: Content is protected !!