ಬಹುಭಾಷಾ ನಟ ಕಿಶೋರ್, ನಿಜಜೀವನದಲ್ಲಿ ವ್ಯವಸಾಯ ಮಾಡುತ್ತಾರೆ ಎಂಬುದು ಗೊತ್ತಿರುವ ವಿಷಯವೇ. ಕೆಲವು ವರ್ಷಗಳಿಂದಲೇ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಅವರು, ರೈತರ ಪರ ಆಗಾಗ ಧ್ವನಿ ಎತ್ತುತ್ತಲೇ ಇರುತ್ತಾರೆ. ಈಗ ಅವರು ಸಿನಿಮಾದಲ್ಲೂ ರೈತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಕಬಂಧ’ ಒಂದು ಹಾರರ್ ಚಿತ್ರವಾಗಿದ್ದು, ವ್ಯವಸಾಯದ …










