Mysore
24
broken clouds

Social Media

ಗುರುವಾರ, 10 ಏಪ್ರಿಲ 2025
Light
Dark

ಅನ್ನದಾತರ ಅಂಗಳ

Homeಅನ್ನದಾತರ ಅಂಗಳ

ಎನ್.ಕೇಶವಮೂರ್ತಿ ನಂಜನಗೂಡಿನ ಸಮೀಪದಲ್ಲಿ ಕೃಷಿ ಮಾಡುತ್ತಿರುವ ರೈತರೊಬ್ಬರನ್ನು ಮಾತನಾಡಿಸುತ್ತಿದ್ದೆ. ಅವರು ತಾವು ಹತ್ತು ಗುಂಟೆ ಜಾಗದಲ್ಲಿ ನೈಸರ್ಗಿಕವಾಗಿ ಕಬ್ಬು ಬೆಳೆದ ಬಗ್ಗೆ ಮಾತನಾಡ್ತಿದ್ರು, ಅವರು ಐದು ಎಕರೇಲಿ ಕಬ್ಬು ಬೆಳೀತಾರೆ, ಆದರೆ, ಹೊಸ ರೀತಿಯಲ್ಲಿ ಕಬ್ಬು ಬೆಳೆಯೋಣ ಅಂದುಕೊಂಡು ಕೇವಲ ಹತ್ತು …

ಸುತ್ತೂರು ನಂಜುಂಡ ನಾಯಕ ನಂಜನಗೂಡು ತಾಲ್ಲೂಕು ಕಲ್ಮಳ್ಳಿ ಗ್ರಾಮದ ಪ್ರಗತಿಪರ ರೈತ ಶಿವಕುಮಾರ್ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಸಾವಯವ ಕೃಷಿ ಪದ್ಧತಿಯಲ್ಲಿ ಸಮಗ್ರ ಬೇಸಾಯ ಪದ್ಧತಿ ಅನುಸರಿಸುತ್ತಾ ಕೈತುಂಬಾ ಆದಾಯಗಳಿಸುತ್ತಿದ್ದಾರೆ. ೧೦೦ ತೆಂಗಿನ ಮರ, ೧೦೦ ಔಷಧಿ ಗಿಡಗಳು, …

ಜಿ.ಕೃಷ್ಣಪ್ರಸಾದ್ ಬೇಸಿಗೆ ಕಾಲಿಟ್ಟಿದೆ. ತೋಟಗಳಲ್ಲಿ ಹುಲ್ಲು, ಕಳೆ ಗಿಡಗಳು ಒಣಗಿ ನಿಂತಿವೆ. ಬಿಸಿಲಿನ ತಾಪ ಏರಿಕೆಯಾಗುತ್ತಿದ್ದಂತೆ ಬೆಂಕಿ ಅವಘಡಗಳ ಪ್ರಮಾಣವೂ ಹೆಚ್ಚಾಗುತ್ತಿದೆ. ಇದರಿಂದಾಗಿ ರೈತರು ಶ್ರಮಪಟ್ಟು ಬೆಳೆಸಿದ ಬೆಳೆ, ಮರ-ಗಿಡಗಳು ಕ್ಷಣಮಾತ್ರದಲ್ಲಿ ಬೆಂಕಿಗೆ ಆಹುತಿಯಾಗಿ ನಷ್ಟ ಅನುಭವಿಸುವಂತಾಗಿದೆ. ತೋಟದಲ್ಲಿ ಒಣಗಿದ ತರಗೆಲೆಗಳಿಂದ …

ಡಿ.ಎನ್.ಹರ್ಷ ನಗರ ಪ್ರದೇಶಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಮಾಡುತ್ತಿದ್ದಾಗಿನಿಂದಲೂ ಕೃಷಿ ಮೇಲಿನ ಪ್ರೀತಿಯಿಂದಾಗಿ ಕಳೆದ ಐದು ದಶಕಗಳಿಂದ ಕೃಷಿಯಲ್ಲಿ ಪ್ರೀತಿಯನ್ನು ಬೆಳೆಸಿಕೊಂಡು ಈಗ ನಿವೃತ್ತಿಯ ಬಳಿಕ ಸಂಪೂರ್ಣವಾಗಿ ಕೃಷಿ ಕಾಯಕದಲ್ಲಿ ತೊಡಗಿಕೊಂಡಿರುವ ೭೪ ವರ್ಷ ಪ್ರಾಯದ ಆರ್.ಶೇಷ ಕುಮಾರ್ ಯುವಕರಿಗೆ ಮಾದರಿಯಾಗಿದ್ದಾರೆ. …

ರಮೇಶ್ ಪಿ. ರಂಗಸಮುದ್ರ ಕೃಷಿಯಲ್ಲಿ ಖರ್ಚು ಹೆಚ್ಚಾಗಿದ್ದು, ಆದಾಯ ಕಡಿಮೆಯಾಗಿದೆ. ಜತೆಗೆ ಕೃಷಿ ಕಾರ್ಮಿಕರ ಕೊರತೆ, ಹವಾಮಾನ ವೈಪರೀತ್ಯ, ಮಾರುಕಟ್ಟೆ ಕೊರತೆ ಇವೆಲ್ಲವೂ ಕೃಷಿಕರನ್ನು ಕಾಡುತ್ತಿರುವ ಸಮಸ್ಯೆಗಳಾಗಿವೆ. ಇಂತಹ ಅನೇಕ ಸಮಸ್ಯೆಗಳ ನಡು ವೆಯೂ ಕೆಲ ಜಾಣ ಕೃಷಿಕರು ಕೃಷಿಯ ಆಗುಹೋಗುಗಳ …

ಸುತ್ತೂರು ನಂಜುಂಡ ನಾಯಕ ಮಣ್ಣಿನ ಆರೋಗ್ಯ ಹಾಗೂ ರೈತ ಮಿತ್ರ ಎರೆಹುಳುವನ್ನು ಕಾಪಾಡಲು ಕಸದಿಂದ ಗೊಬ್ಬರ ತಯಾರಿಸಿ, ಆ ಮೂಲಕ ತಮ್ಮ ಕೃಷಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸಿಕೊಂಡಿದ್ದಾರೆ ರೈತ ನಂಜಪ್ಪ. ವರುಣ ಕ್ಷೇತ್ರದ ಅಳಗಂಚಿಪುರ ಗ್ರಾಮದ ರೈತ ನಂಜಪ್ಪ ತಮ್ಮ ಎರಡು …

ಜಿ.ಕೃಷ್ಣ ಪ್ರಸಾದ್ ‘ಬಿತ್ತಿದಂತೆ ಬೀಜ; ನೂಲಿನಂತೆ ಸೀರೆ’ ಎಂಬುದು ನಾಣ್ಣುಡಿ. ಬಿತ್ತನೆಗೆ ಬಳಸುವ ಬೀಜ ಶುದ್ಧವಾಗಿದ್ದರೆ, ರೋಗ ಮುಕ್ತವಾಗಿದ್ದರೆ ಹುಟ್ಟುವ ಪೈರು ಕೂಡ ಆರೋಗ್ಯ ಪೂರ್ಣವಾಗಿರುತ್ತದೆ. ಸುಗ್ಗಿಯ ನಂತರ ಬಿತ್ತನೆಯವರೆಗೆ ಬೀಜಗಳನ್ನು ಜೋಪಾನವಾಗಿ ಸಂಗ್ರಹಿಸಿಡುವುದು ಬಹಳ ಮುಖ್ಯ. ಬೀಜಗಳನ್ನು ಬಚ್ಚಿಡುವುದು ಒಂದು …

ಎನ್.ಕೇಶವಮೂರ್ತಿ small is beautiful ಎಂಬ ಇಂಗ್ಲಿಷ್ ನಾಣ್ಣುಡಿಯಂತೆ ಸಣ್ಣದು ಎಂಬುದು ಸುಂದರ ಎಂದು ನಾವು ಅರ್ಥ ಮಾಡಿಕೊಳ್ಳಬೇಕು. ಏಕೆ ಈ ಮಾತು ನನಗೆ ನೆನಪಿಗೆ ಬಂತು ಎಂದರೆ, ನಾನು ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬ ಅತ್ಯಂತ ಸಣ್ಣ ಹಿಡುವಳಿ ರೈತನನ್ನು …

ಡಿ.ಎನ್.ಹರ್ಷ ಗ್ರಾಮೀಣ ಭಾಗದ ಮಹಿಳೆಯರು ತಾವು ಅಂದು ಕೊಂಡಂತೆ ಬದುಕು ಸಾಗಿಸುವ ಜತೆಗೆ ಸ್ವಾವಲಂಬಿಯಾಗಿ ಕೃಷಿಯಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂಬ ಹಂಬಲಕ್ಕೆ ಸ್ಫೂರ್ತಿಯಾಗಿದ್ದಾರೆ ವಿರಾಜಪೇಟೆ ತಾಲ್ಲೂಕಿನ ಯವಕಪಾಡಿ ಗ್ರಾಮದ ಪಾರ್ವತಿ ಫ್ಯಾನ್ಸಿ ಗಣಪತಿ. ಪಾರ್ವತಿಯವರು ಬಾಲ್ಯದಿಂದಲೂ ಕೊಡಗಿನ ಹಸಿರು ವಾತಾವರಣದಲ್ಲಿ ಬೆಳೆದವರು. …

ಸುತ್ತೂರು ನಂಜುಂಡ ನಾಯಕ ತಮಗಿರುವ ಒಂದು ಎಕರೆ ಕೃಷಿ ಭೂಮಿಯಲ್ಲಿ ನಂಜನಗೂಡು ರಸಬಾಳೆಯನ್ನು ಉತ್ತಮವಾಗಿ ಬೆಳೆದು ಮಾದರಿ ರೈತರೆನಿಸಿಕೊಂಡಿದ್ದಾರೆ ಹುಳಿಮಾವು ಗ್ರಾಮದ ಎಚ್‌.ಪಿ. ಮಹದೇವಸ್ವಾಮಿ. ಮೈಸೂರಿನ ವರುಣ ಕ್ಷೇತ್ರಕ್ಕೆ ಸೇರಿರುವ ಹುಳಿಮಾವು ಗ್ರಾಮದ ಪ್ರಗತಿಪರ ರೈತ ಎಚ್.ಪಿ.ಮಹದೇವಸ್ವಾಮಿ, ತಮ್ಮ ಒಂದು ಎಕರೆ …

Stay Connected​