ಅನ್ನದಾತರ ಅಂಗಳ

ತಂತ್ರಾಂಶ ಬಳಸಿ ಕೃಷಿ ಸಲಹೆ ಪಡೆಯಿರಿ

ಡಾ.ಜಿ.ವಿ.ಸುಮಂತ್‌ಕುಮಾರ್ ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ರೈತರು ಹವಾಮಾನ ಮುನ್ಸೂಚನೆ ಆಧರಿಸಿ ಕೃಷಿ ಚಟುವಟಿಕೆ ಕೈಗೊಳ್ಳುವುದರಿಂದ ಅಧಿಕ ಇಳುವರಿ ಪಡೆದು, ಬೆಳೆ ನಷ್ಟವನ್ನು ತಪ್ಪಿಸಿಕೊಳ್ಳ ಬಹುದು.…

6 months ago

“ಮಣ್ಣಿನಲ್ಲಿ ಸೂಕ್ಷ್ಮಾಣು ಜೀವಿಗಳು ಇಲ್ಲದೆ ಹೋದರೆ ಭೂಮಿಯ ಮೇಲಿನ ಜೀವ ನಿಂತು ಹೋದ ಹಾಗೆ”

ಡಿ.ಎನ್.ಹರ್ಷ ನೊಬೆಲ್ ಪ್ರಶಸ್ತಿ ವಿಜೇತ ವಾಕ್ಸ್‌ಮಾನ್ ಎಸ್.ಎ.ರವರು ೧೯೩೮ರಲ್ಲಿಯೇ, ಮಣ್ಣು ಮತ್ತು ಸೂಕ್ಷ್ಮಾಣು ಜೀವಿಗಳ ಮಹತ್ವವನ್ನು ವಿವರಿಸಿದ್ದಾರೆ. ಭೂಮಿಯ ಮೇಲಿನ ಜನರಿಗಿಂತ, ಮಣ್ಣಿನಲ್ಲಿ ಹೆಚ್ಚು ಜೀವಿಗಳಿವೆ ಎಂಬ…

6 months ago

ಹವಾಮಾನ ಅರಿತು ಅಧಿಕ ಬೆಳೆ ಬೆಳೆಯಿರಿ

ಡಾ.ಜಿ.ವಿ.ಸುಮಂತ್ ಕುಮಾರ್ ಮುಂಗಾರು ಮಳೆ (ನೈಋತ್ಯ ಮಾರುತ) ಜೂನ್ ಮೊದಲನೆಯ ವಾರ ಪ್ರಾರಂಭವಾಗಿ ಅಕ್ಟೋಬರ್ ಮೊದಲನೇ ವಾರದವರೆಗೆ ಇರುತ್ತದೆ. ಈ ಅವಧಿಯಲ್ಲಿ ರಾಜ್ಯದ ವಾರ್ಷಿಕ ಮಳೆಯ ಶೇ.೭೧ರಷ್ಟು…

6 months ago

ಆಹಾರ ಭದ್ರತೆಗಾಗಿ ರಾಷ್ಟ್ರವ್ಯಾಪಿ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ಆಧುನಿಕ ಕೃಷಿ ಪದ್ಧತಿಗಳ ಮೂಲಕ ಸಮೃದ್ಧ ರೈತರನ್ನು ಒಳಗೊಂಡ ಅಡಿಪಾಯವನ್ನು ನಿರ್ಮಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ ಕೈಗೊಂಡಿದೆ. ಭಾರತೀಯ ಆರ್ಥಿಕತೆಯ…

6 months ago

ಹೊಲದ ಗುಡಿಯಲಿ ಹಚ್ಚಿ ದ್ವಿದಳ ದ್ವೀಪ

ಎನ್.ಕೇಶವಮೂರ್ತಿ ನಂಜನಗೂಡು ತಾಲ್ಲೂಕಿನ ಸುತ್ತೂರು ಸಮೀಪದ ಒಬ್ಬ ಭತ್ತದ ಬೆಳೆಗಾರನನ್ನು ಭೇಟಿಯಾಗಿದ್ದೆ. ಸುಮಾರು ಐದು ಎಕರೇಲಿ ಪ್ರತೀ ವರ್ಷ ಭತ್ತ ಬೆಳೀತಾರೆ ಇವರು. ಅವರ ಅನುಭವ ಕೇಳಿದಾಗ…

6 months ago

ಸ್ಕೂಟರ್‌ ಟ್ರಾಲಿ ಕೃಷಿ ಕೆಲಸ ಸಲೀಸು

ಜಿ.ಕೃಷ್ಣಪ್ರಸಾದ್ ಮೊನ್ನೆ ಪಾಂಡವಪುರ ಸಮೀಪದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದ ರೈತರ ಸಭೆಯೊಂದಕ್ಕೆ ಹೋಗಿದ್ದೆ. ಇದು ರೈತ ನಾಯಕ ಪುಟ್ಟಣ್ಣಯ್ಯನವರ ಹುಟ್ಟೂರು. ಮಂಡ್ಯ, ಮೈಸೂರು ಮತ್ತು ಚಾಮರಾಜನಗರದ ಪರ್ಯಾಯ…

7 months ago

ಪಂಚಮಹಾಭೂತಗಳ ಸದ್ಬಳಕೆ ಮತ್ತು ಕೃಷಿ

ಡಿ.ಎನ್.ಹರ್ಷ ಮನುಷ್ಯನ ದೇಹವು ಪಂಚಮಹಾಭೂತಗಳಾದ ಭೂಮಿ, ನೀರು, ಅಗ್ನಿ, ಗಾಳಿ ಮತ್ತು ಆಕಾಶಗಳಿಗೆ ಪೂರಕವಾಗಿ ಮಾಡಲ್ಪಟ್ಟಿದೆ ಎಂಬುದನ್ನು ನಾವೆಲ್ಲರೂ ಅರಿತಿದ್ದೇವೆ. ಹಾಗೆಯೇ ನಾವು ತಿನ್ನುವ ಆಹಾರ ಮತ್ತು…

7 months ago

ಕೃಷಿಕರಿಗೆ ಈ ವಾರದ ಸಲಹೆಗಳು

೧) ಬಾಳೆ ಎಲೆ ಚುಕ್ಕೆ ರೋಗ (ಸಿಗಾಟೋಕಾ ): ಹಣ್ಣು ಅಭಿವೃದ್ಧಿ ಹಂತದಲ್ಲಿ ಸಿಗಾಟೋಕಾ ಎಲೆ ಚುಕ್ಕೆ ರೋಗದ ತೀವ್ರತೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ನಿರೋಧಕ ತಳಿ ಸಕ್ಕರೆ…

7 months ago

ಬೇಲ ಬೆಳೆದರೆ ಲಾಭ ಬಹಳ’

ರಮೇಶ ಪಿ.ರಂಗಸಮುದ್ರ ಬೇಲ ಮೂಲತಃ ಭಾರತ ದೇಶದ ಹಣ್ಣಿನ ಮರವಾಗಿದೆ. ಚರಕ, ಸುಶ್ರುತ ಮುಂತಾದ ವೈದ್ಯರ ಗ್ರಂಥಗಳಲ್ಲಿ ಬೇಲದ ಔಷಧಿಯ ಗುಣಗಳ ವರ್ಣನೆ,ಮಾಹಿತಿಗಳಿವೆ. ಪ್ರಥಮ ಪೂಜಿತ ಗಣಪತಿಯನ್ನು…

7 months ago

ಕಡಿಮೆ ಖರ್ಚಲ್ಲಿ ಹೆಚ್ಚು ಬೆಳೆದವನು ಜಾಣ

ಡಿ.ಎನ್. ಹರ್ಷ ‘ಹತ್ತು ಕಟ್ಟುವುದಕ್ಕಿಂತ ಒಂದು ಮುತ್ತು ಕಟ್ಟು‘ ಎಂಬ ಗಾದೆಯನ್ನು ನಾವೆಲ್ಲಾ ಬಾಲ್ಯದಿಂದ ಕೇಳುತ್ತಾ ಬಂದಿದ್ದು, ಬೆರಳೆಣಿಕೆಯ ಮಂದಿ ಮಾತ್ರ, ಇದರ ಅರ್ಥ ತಿಳಿದುಕೊಂಡು ಯಶಸ್ವಿ…

7 months ago