ಅನ್ನದಾತರ ಅಂಗಳ

ನಂಜಪ್ಪನವರ ಎರೆಹುಳು ಕಾಯಕ

ಸುತ್ತೂರು ನಂಜುಂಡ ನಾಯಕ ಮಣ್ಣಿನ ಆರೋಗ್ಯ ಹಾಗೂ ರೈತ ಮಿತ್ರ ಎರೆಹುಳುವನ್ನು ಕಾಪಾಡಲು ಕಸದಿಂದ ಗೊಬ್ಬರ ತಯಾರಿಸಿ, ಆ ಮೂಲಕ ತಮ್ಮ ಕೃಷಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸಿಕೊಂಡಿದ್ದಾರೆ…

9 months ago

ಬೀಜಗಳ ಜೋಪಾನ ಮಾಡುವುದೇ ಹೇಗೆ?

ಜಿ.ಕೃಷ್ಣ ಪ್ರಸಾದ್ ‘ಬಿತ್ತಿದಂತೆ ಬೀಜ; ನೂಲಿನಂತೆ ಸೀರೆ’ ಎಂಬುದು ನಾಣ್ಣುಡಿ. ಬಿತ್ತನೆಗೆ ಬಳಸುವ ಬೀಜ ಶುದ್ಧವಾಗಿದ್ದರೆ, ರೋಗ ಮುಕ್ತವಾಗಿದ್ದರೆ ಹುಟ್ಟುವ ಪೈರು ಕೂಡ ಆರೋಗ್ಯ ಪೂರ್ಣವಾಗಿರುತ್ತದೆ. ಸುಗ್ಗಿಯ…

9 months ago

ಹತ್ತು ತೆಂಗಿನ ಗಿಡಗಳ ಆರ್ಥಿಕತೆ

ಎನ್.ಕೇಶವಮೂರ್ತಿ small is beautiful ಎಂಬ ಇಂಗ್ಲಿಷ್ ನಾಣ್ಣುಡಿಯಂತೆ ಸಣ್ಣದು ಎಂಬುದು ಸುಂದರ ಎಂದು ನಾವು ಅರ್ಥ ಮಾಡಿಕೊಳ್ಳಬೇಕು. ಏಕೆ ಈ ಮಾತು ನನಗೆ ನೆನಪಿಗೆ ಬಂತು…

9 months ago

ಪಾರ್ವತಿ ಗಣಪತಿಯವರ ಹೊಸ ಬಗೆಯ ಕೃಷಿ ಪ್ರವಾಸೋದ್ಯಮ

ಡಿ.ಎನ್.ಹರ್ಷ ಗ್ರಾಮೀಣ ಭಾಗದ ಮಹಿಳೆಯರು ತಾವು ಅಂದು ಕೊಂಡಂತೆ ಬದುಕು ಸಾಗಿಸುವ ಜತೆಗೆ ಸ್ವಾವಲಂಬಿಯಾಗಿ ಕೃಷಿಯಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂಬ ಹಂಬಲಕ್ಕೆ ಸ್ಫೂರ್ತಿಯಾಗಿದ್ದಾರೆ ವಿರಾಜಪೇಟೆ ತಾಲ್ಲೂಕಿನ ಯವಕಪಾಡಿ…

9 months ago

ಬಂಗಾರ ಬಾಳೆ ಬೆಳೆದ ಹುಳಿಮಾವಿನ ಮಹದೇವಸ್ವಾಮಿ

ಸುತ್ತೂರು ನಂಜುಂಡ ನಾಯಕ ತಮಗಿರುವ ಒಂದು ಎಕರೆ ಕೃಷಿ ಭೂಮಿಯಲ್ಲಿ ನಂಜನಗೂಡು ರಸಬಾಳೆಯನ್ನು ಉತ್ತಮವಾಗಿ ಬೆಳೆದು ಮಾದರಿ ರೈತರೆನಿಸಿಕೊಂಡಿದ್ದಾರೆ ಹುಳಿಮಾವು ಗ್ರಾಮದ ಎಚ್‌.ಪಿ. ಮಹದೇವಸ್ವಾಮಿ. ಮೈಸೂರಿನ ವರುಣ…

9 months ago

ಗಾಳಿಯಲ್ಲಿ ಮಾತನಾಡುವ ಬಳ್ಳಿ ಆಲೂಗೆಡ್ಡೆ!

ಜಿ.ಕೃಷ್ಣ ಪ್ರಸಾದ್ ಮಣ್ಣಿನಲ್ಲಿ ಆಲೂಗೆಡ್ಡೆ ಬೆಳೆಯುವುದನ್ನು ನಾವೆಲ್ಲಾ ನೋಡಿದ್ದೇವೆ. ಆದರೆ ಬಳ್ಳಿಯಲ್ಲಿ ಬಿಡುವ ಆಲೂಗೆಡ್ಡೆಯನ್ನು ನೋಡಿದ್ದೀರಾ? ಅದೂ ಗಾಳಿಯಲ್ಲಿ ನೇತಾಡುವ ಆಲೂಗೆಡ್ಡೆ ಅರ್ಥಾತ್ ಬಳ್ಳಿ ಆಲೂಗೆಡ್ಡೆ. ನಿಜ…

10 months ago

ಭೂಮಿಯನ್ನು ಪೊರೆಯುವ ಗೆದ್ದಲು ಹುಳುಗಳು

ರಮೇಶ್ ಪಿ.ರಂಗಸಮುದ್ರ ಕಳೆದ ವಾರದ ಲೇಖನದಲ್ಲಿ ಕೃಷಿಯಲ್ಲಿ ಜೇನು ಹುಳುಗಳ ಮಹತ್ವ, ಇತರ ಜೀವಿಗಳ ನೆಲೆಗಳ ರಕ್ಷಕನಾಗಿ ಜೇನು ಹುಳು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ವಿವರಣಾತ್ಮಕವಾಗಿ…

10 months ago

ಜೇನು ಹುಳುಗಳು ಇಲ್ಲದಿದ್ದರೆ ಏನೂ ಇರುವುದಿಲ್ಲ

ಜಗತ್ತಿನ ಜೀವರಾಶಿಯ ಹುಟ್ಟು ಮತ್ತು ಬೆಳವಣಿಗೆ ನಿಂತಿರುವುದು ಜೀವ ಸರಪಳಿಯಿಂದ. ಒಂದು ಜೀವಿ ಇನ್ನೊಂದು ಜೀವಿಯ ಬೆಳವಣಿಗೆಯನ್ನು ಅವಲಂಬಿಸಿರುತ್ತದೆ. ಈ ಜೀವ ಸರಪಳಿಯ ಒಂದು ಕೊಂಡಿ ಕಳಚಿದರೂ…

10 months ago

ರಾಮೇನಹಳ್ಳಿ ಮಹೇಶ್‌ ಮೀನು ಸಾಕಿದ ಕಥೆ

ಅನಿಲ್ ಅಂತರಸಂತೆ ಕೃಷಿ, ಹೈನುಗಾರಿಕೆ, ಮೀನು ಸಾಕಾಣಿಕೆಗಳಿಂದ ನಷ್ಟವೇ ಹೆಚ್ಚು, ಇವುಗಳಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಯುವ ಸಮುದಾಯ ನಗರ ಭಾಗಗಳಲ್ಲಿ ಉದ್ಯೋಗವನ್ನು ಅರಸುತ್ತಾ ತಮ್ಮ…

10 months ago

ನೀಲಿ ಕಾಚಲಿನ ಪರದೇಶಿ ಯೋಗ

ಜಿ.ಕೃಷ್ಣ ಪ್ರಸಾದ್ ಸುಮ್ಮನೇ  ube  ಎಂದು ಗೂಗಲ್ ಮಾಡಿ ನೋಡಿ. ಆಕರ್ಷಕ ನೇರಳೆ ಬಣ್ಣದ ಗೆಡ್ಡೆ ಮತ್ತು ಅದರ ಬಳಕೆಯ ನೂರಾರು ರೂಪ ಗಳು ಮೊಬೈಲ್ ಪರದೆಯ…

10 months ago