• ಜಿ.ಎಂ.ಪ್ರವೀಣ್ ಕುಮಾರ್ ನನ್ನ ತಂದೆ ರೈತರಾಗಿದ್ದರಿಂದ ನನಗೂ ಚಿಕ್ಕಂದಿ ನಿಂದಲೂ ವ್ಯವಸಾಯದ ನಂಟಿತ್ತು. ಅವರು ಮಧುಮೇಹ ಹಾಗೂ ಹೃದಯ ಕಾಯಿಲೆ ಯಿಂದ ಬಳಲುತ್ತಿದ್ದರು. ನಮ್ಮ ಮುಖ್ಯ ಆಹಾರ ಅನ್ನ ಆಗಿರುವುದರಿಂದ, ಸಾವಯವ ಮಾದರಿ ಯಲ್ಲಿ ಭತ್ತ ಬೆಳೆಯಬೇಕು ಎಂದು ಅವರು …
• ಜಿ.ಎಂ.ಪ್ರವೀಣ್ ಕುಮಾರ್ ನನ್ನ ತಂದೆ ರೈತರಾಗಿದ್ದರಿಂದ ನನಗೂ ಚಿಕ್ಕಂದಿ ನಿಂದಲೂ ವ್ಯವಸಾಯದ ನಂಟಿತ್ತು. ಅವರು ಮಧುಮೇಹ ಹಾಗೂ ಹೃದಯ ಕಾಯಿಲೆ ಯಿಂದ ಬಳಲುತ್ತಿದ್ದರು. ನಮ್ಮ ಮುಖ್ಯ ಆಹಾರ ಅನ್ನ ಆಗಿರುವುದರಿಂದ, ಸಾವಯವ ಮಾದರಿ ಯಲ್ಲಿ ಭತ್ತ ಬೆಳೆಯಬೇಕು ಎಂದು ಅವರು …
ಸಾವಯವ ಕೃಷಿ ಪದ್ಧತಿಯ ಮೂಲಕ ಡ್ರಾಗನ್ ಫುಟ್ ಬೆಳೆದು ವಿಶೇಷ ರೈತರೆನಿಸಿಕೊಂಡಿದ್ದಾರೆ ಬನ್ನೂರು ಸಮೀಪದ ನೀರಿನಹಳ್ಳಿ ಗ್ರಾಮದ ರೈತರಾದ ಯಮುನಾ ಸೂರ್ಯನಾರಾಯಣ. ಯಮುನಾ ಸೂರ್ಯನಾರಾಯಣರವರು ತಮ್ಮ 5 ಎಕರೆ ಜಮೀನಿನಲ್ಲಿ 2 ಎಕರೆ ಡ್ರಾಗನ್ ಫುಟ್ ಬೆಳೆದು ಸಾಧನೆ ಮಾಡಿದ್ದಾರೆ. ಒಟ್ಟಾರೆ …
• ಎನ್.ಕೇಶವಮೂರ್ತಿ ಮಂಡ್ಯ ಸಮೀಪದ ಹಳ್ಳಿಯೊಂದರಲ್ಲಿ ಹೂವಿನ ಬೇಸಾಯ ಮಾಡುವ ಕುಟುಂಬವೊಂದಿದೆ. ಈ ಕುಟುಂಬ ತಮ್ಮ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ, ಕಾಕಡ, ಕನಕಾಂಬರ, ಸುಗಂಧರಾಜ, ಮಲ್ಲಿಗೆ ಹೂಗಳನ್ನು ಬೆಳೆಯುತ್ತಾರೆ. ಕೈತೂಕದಲ್ಲಿ ನೀರು ಹೊತ್ತು ಬೆಳೆಯುವುದೂ ಇದೆ. ಕಷ್ಟಪಟ್ಟು ಬೆಳೆದ ಹೂವನ್ನು …
• ಎನ್.ಕೇಶವಮೂರ್ತಿ ಮಂಡ್ಯ ಸಮೀಪದ ಹಳ್ಳಿಯೊಂದರಲ್ಲಿ ಹೂವಿನ ಬೇಸಾಯ ಮಾಡುವ ಕುಟುಂಬವೊಂದಿದೆ. ಈ ಕುಟುಂಬ ತಮ್ಮ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ,ಕಾಕಡ, ಕನಕಾಂಬರ, ಸುಗಂಧರಾಜ,ಮಲ್ಲಿಗೆಹೂಗಳನ್ನುಬೆಳೆಯುತ್ತಾರೆ. ಕೈತೂಕದಲ್ಲಿ ನೀರು ಹೊತ್ತು ಬೆಳೆಯುವುದೂ ಇದೆ. ಕಷ್ಟಪಟ್ಟು ಬೆಳೆದ ಹೂವನ್ನು ಇವರು ಮಾರೋದು ಹಳ್ಳಿಗಳ ಸಂತೆಗಳಲ್ಲಿಯೇ …
• ಡಿಎನ್ ಹರ್ಷ ಹೆಚ್ಚಿನ ಜನರು ಹೆಣ್ಣು, ಹೊನ್ನು ಮತ್ತು ಮಣ್ಣನ್ನು ಬಯಸುತ್ತಾರೆ ಎಂಬ ಮಾತಿದೆ. ಹಾಗೆಯೇ ಮಣ್ಣ ಸತ್ವ ಕಳೆದುಕೊಂಡು ಕಲುಷಿತವಾಗು ತ್ತಿದೆ ಎಂಬ ಮಾತೂ ಇದೆ. ಸಕಲ ಜೀವ ರಾಶಿಗೂ ಆಧಾರ ಮಣ್ಣು. ಅನ್ನ ಬೆಳೆಯುವ ರೈತನಿಗೆ ಮಣ್ಣೆ …
• ರಮೇಶ ಪಿ.ರಂಗಸಮುದ್ರ ಭಾರತ ಕೃಷಿ ಪ್ರಧಾನ ದೇಶ. ಹರಪ್ಪ ಮೊಹೆಂಜೊದಾರೋ ನಾಗರಿಕತೆಯ ಉಗಮದಿಂದ 1950ರ ತನಕ ನಮ್ಮಲ್ಲಿ ಮಣ್ಣು ಫಲವತ್ತಾಗಿತ್ತು. ಬೇಸಾಯ ಹಾಗೂ ಪಶುಪಾಲನೆಯ ಮುಖ್ಯ ಮುಖ್ಯ ಕಸುಬನಾಗಿ ಕಸುಬನ್ನಾಗಿ ಮಾಡಿಕೊಂಡಿದ್ದು ಇತಿಹಾಸ. ನಮ್ಮ ಕೃಷಿ ಉತ್ಪನ್ನಗಳು, ಸಾಂಬಾರ ಪದಾರ್ಥಗಳು …
ಇತರೇ ಹಸುವಿನ ತಳಿಗಳ ಹಾಲಿಗಿಂತ ಹಳ್ಳಿಕಾರ್ ತಳಿ ಹಸುವಿನ ಹಾಲು ಮತ್ತು ಹಾಲಿನ ಉಪ ಉತ್ಪನ್ನಗಳಾದ ಮೊಸಲು,ಮಜ್ಜಿಗೆ, ಬೆಣ್ಣೆ, ತುಪ್ಪ ಸತ್ವಯುತವಾದದ್ದು ಹಾಗೂ ಸರ್ವಶ್ರೇಷ್ಟ ಎಂದು ಇತ್ತೀಚಿನ ಸಂಶೋಧನೆಗಳು ಹೇಳುತ್ತವೆ. ಇದು ನಿಜವೂ ಕೂಡ. ಹಾಗಾಗಿಯೇ ಹಳ್ಳಿಕಾರ್ ತಳಿ ಹಸುವಿನ ಹಾಲಿನ …
ಮೂಲತಃ ಫರ‌್ನ ಜಾತಿಗೆ ಸೇರಿದ , ನೀರಿನ ಮೇಲೆ ತೇಲಾಡಿಕೊಂಡು ಬೆಳೆಯಬಲ್ಲ ಝರಿ ರೀತಿಯ ಸಸ್ಯವೇ ಅಜೋಲಾ. ಇದರ ಕಾಂಡ ಮತ್ತು ಎಲೆಗಳು ಚಿಕ್ಕದಾಗಿದ್ದು, ಒಂದರ ಮೇಲೊಂದು ಜೋಡಿಸಿದಂತೆ ಇರುತ್ತವೆ. 8 ಸೆಂ.ಮೀ ನಷ್ಟು ಉದ್ದದ ಬೇರುಗಳು ನೀರಿನಲ್ಲಿ ಇಳಿ ಬಿದ್ದಿರುತ್ತವೆ. …
ಅವಿನಾಶ್ ಟಿ ಜಿ ಎಸ್,ಲೇಖಕರು, ಕೃಷಿ ತಜ್ಞರು. ಮೊನ್ನೆ ರಾಜಶೇಖರ್ ಎನ್ನುವವರು ಬೆಳಕಿನ ಬೇಸಾಯ ಪುಸ್ತಕ ಎಲ್ಲಿ ಸಿಗುತ್ತದೆ ಎಂದು ವಿಚಾರಿಸಲು ಪೋನ್ ಮಾಡಿದ್ದರು. ಇದರ ಮಾಹಿತಿಯನ್ನು ನೀಡಿದ ನಂತರ ಅವರು ತಮ್ಮ ಮಾತುಗಳನ್ನು ಮುಂದುವರೆಸಿ ‘ಸರ್ ನಮ್ಮ ಏಳು ವರ್ಷದ …
ಸೌಮ್ಯ ಹೆಗ್ಗೆಡಹಳ್ಳಿ ಚಾಮರಾಜನಗರ ಜಿಲ್ಲೆಯಲ್ಲಿ ಅರಿಶಿಣ ಬೆಳೆಗಾರರು ಅನುಭವಿಸುತ್ತಿರುವ ಸಂಕಷ್ಟಗಳನ್ನು ಮನಗಂಡು ಅರಿಶಿಣ ಕೃಷಿಯಲ್ಲಿ ರೈತರು ಎದುರಿಸುತ್ತಿರುವ ಅನಾನುಕೂಲಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರೈತ ಸಮುದಾಯ ಒಗ್ಗೂಡಿ, ಕರ್ನಾಟಕ ರಾಜ್ಯ ಅರಿಶಿಣ ಬೆಳೆಗಾರರ ಸಹಕಾರ ಸಂಘವನ್ನು ಸ್ಥಾಪನೆ ಮಾಡಲು ಮುನ್ನುಡಿ ಬರೆದಿದ್ದಾರೆ. ಅರಿಶಿಣ …