Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಅನ್ನದಾತರ ಅಂಗಳ

Homeಅನ್ನದಾತರ ಅಂಗಳ

ಓದಿದ್ದು ಬಿಎ ಪದವಿಯಾಗಿದ್ದರೂ ಕೃಷಿಯ ಮೇಲಿನ ವ್ಯಾಮೋಹದಿಂದ ಹುಟ್ಟೂರಿನಲ್ಲಿಯೇ ಉಳಿದು, ಬೇಸಾಯವನ್ನೇ ಉದ್ಯೋಗವಾಗಿಸಿಕೊಂಡು ಅದರಲ್ಲಿಯೇ ಉತ್ತಮ ಲಾಭ ಗಳಿಸುತ್ತ ಬದುಕುಕಟ್ಟಿಕೊಂಡು ಸಾಧಕ ಕೃಷಿಕ ಅನಿಸಿಕೊಂಡಿದ್ದಾರೆ ಹಾದನೂರು ಗ್ರಾಮದ ರೈತ ಪ್ರಕಾಶ್. ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದ ರೈತ ಪ್ರಕಾಶ್ ವಿದ್ಯಾವಂತರಾಗಿದ್ದರೂ ನಗರಗಳತ್ತ …

ರಮೇಶ್.ಪಿ ರಂಗಸಮುದ್ರ ಮುಂಗಾರು ಎಂದರೆ ಅದು ಸಕಲ ಜೀವರಾಶಿಗಳಿಗೂ ಮರು ಹುಟ್ಟಿನ ಕಾಲ. ರೈತರು ಭೂಮಿಯನ್ನು ಉತ್ತಿ ಬಿತ್ತುವುದು ತನಗಾಗಿ ಮಾತ್ರವಲ್ಲ ಭೂಮಿಯ ಮೇಲಿನ ಸಕಲ ಜೀವರಾಶಿಗಳ ಬದುಕಿಗಾಗಿ, ಆದರೆ ಪ್ರಸ್ತುತ ನಮ್ಮ ಜೀವನಶೈಲಿ ಹಾಗೂ ಆಹಾರ ಪದ್ಧತಿಯಲ್ಲಿ ಮನುಕುಲದ ಆರೋಗ್ಯ …

ಡಿ.ಎನ್.ಹರ್ಷ ಪ್ರಸ್ತುತ ಕೃಷಿ ಎಂದರೆ ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದ ಒಂದು ಕಾಯಕ ಎಂಬ ಮಾತಿದೆ. ವರ್ಷಗಳ ಹಿಂದಷ್ಟೇ, ದೇಶದ ಬೆನ್ನೆಲು ಬಾಗಿದ್ದ ಕೃಷಿಗೆ ಈಗ ಕೃಷಿ ಕಾರ್ಮಿಕರ ಸಮಸ್ಯೆ ಹೆಚ್ಚಾಗುತ್ತಿದೆ. ಇದಕ್ಕೆಲ್ಲಾ ಮೂಲ ಕಾರಣ ಕೃಷಿಕರ ಕುಟುಂಬ ದಲ್ಲಿ …

• ರಮೇಶ್ ಪಿ.ರಂಗಸಮುದ್ರ ಇತ್ತೀಚಿನ ವರ್ಷಗಳಲ್ಲಿ ಕೃಷಿ ಚಟುವಟಿಕೆಯ ಪದ್ಧತಿಗಳಲ್ಲಿ ಅನೇಕ ಬದಲಾವಣೆಗಳನ್ನು ಕಾಣುತ್ತಿದ್ದೇವೆ. ಸಾವಯವ ಕೃಷಿ, ನೈಸರ್ಗಿಕ ಕೃಷಿ, ಶೂನ್ಯ ಬಂಡವಾಳ ಕೃಷಿ, ಕಾಡು ಕೃಷಿ, ಸಮಗ್ರ ಕೃಷಿ ಹೀಗೆ ಮಣ್ಣಿನ ಫಲವತ್ತತೆಯನ್ನು ಸುಸ್ಥಿರವಾಗಿಟ್ಟುಕೊಂಡು ಮಣ್ಣಿನ ಆರೋಗ್ಯದ ಮೂಲಕ ಪರಿಸರ …

ಡಿ.ಎನ್.ಹರ್ಷ ಕೃಷಿ ಈ ದೇಶದ ಬೆನ್ನೆಲುಬು. ಶೇ.60ರಷ್ಟು ಮಂದಿ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದರು ಎಂಬ ಕಾಲವೊಂದಿತ್ತು. ಆದರೆ ಈಗ ಆ ಕಾಲ ಬದಲಾಗಿದೆ. ಅಲ್ಪ ಸಂಬಳವಾದರೂ ಸರಿಯೇ ನಗರ ಪ್ರದೇಶದಲ್ಲಿ ಉದ್ಯೋಗ ಮಾಡಬೇಕು ಎಂಬ ಗೀಳಿಗೆ ಬಿದ್ದ ಯುವಕರು ಕೃಷಿಯನ್ನು …

ಜಿ.ಕೃಷ್ಣ ಪ್ರಸಾದ್. “ಯಾಕೆ ಹೆದ್ರಿಕೋಬೇಕು ಸಾ? ಸೊಪು ಮಾರಾದ್ರೂ ಬದುಕಬಹುದು'-ಚಿನ್ನಮ್ಮ ಆತ್ಮವಿಶ್ವಾಸದಿಂದ ನುಡಿದರು. ಕೃಷಿ ಬದುಕು ಮೂರಾ ಬಟ್ಟೆಯಾಗಿ, ಸ್ಥಿತಿವಂತ ರೈತರೇ ಹೈರಾಣಾಗಿ ಕುಂತಿರುವ ಈ ಹೊತ್ತಲ್ಲಿ ಸಾಮಾನ್ಯ ಹಳ್ಳಿಗಾಡಿನ ಮಹಿಳೆ ಚಿನ್ನಮ್ಮ. 'ಕೃಷಿಯಿಂದ ಬದುಕು ಕಟ್ಟಿಕೊಳ್ಳ ಬಹುದು' ಎಂದು ಧೈರ್ಯದಿಂದ …

• ಜಿ.ಎಂ.ಪ್ರವೀಣ್ ಕುಮಾರ್ ನನ್ನ ತಂದೆ ರೈತರಾಗಿದ್ದರಿಂದ ನನಗೂ ಚಿಕ್ಕಂದಿ ನಿಂದಲೂ ವ್ಯವಸಾಯದ ನಂಟಿತ್ತು. ಅವರು ಮಧುಮೇಹ ಹಾಗೂ ಹೃದಯ ಕಾಯಿಲೆ ಯಿಂದ ಬಳಲುತ್ತಿದ್ದರು. ನಮ್ಮ ಮುಖ್ಯ ಆಹಾರ ಅನ್ನ ಆಗಿರುವುದರಿಂದ, ಸಾವಯವ ಮಾದರಿ ಯಲ್ಲಿ ಭತ್ತ ಬೆಳೆಯಬೇಕು ಎಂದು ಅವರು …

ಸಾವಯವ ಕೃಷಿ ಪದ್ಧತಿಯ ಮೂಲಕ ಡ್ರಾಗನ್ ಫುಟ್ ಬೆಳೆದು ವಿಶೇಷ ರೈತರೆನಿಸಿಕೊಂಡಿದ್ದಾರೆ ಬನ್ನೂರು ಸಮೀಪದ ನೀರಿನಹಳ್ಳಿ ಗ್ರಾಮದ ರೈತರಾದ ಯಮುನಾ ಸೂರ್ಯನಾರಾಯಣ. ಯಮುನಾ ಸೂರ್ಯನಾರಾಯಣರವರು ತಮ್ಮ 5 ಎಕರೆ ಜಮೀನಿನಲ್ಲಿ 2 ಎಕರೆ ಡ್ರಾಗನ್ ಫುಟ್ ಬೆಳೆದು ಸಾಧನೆ ಮಾಡಿದ್ದಾರೆ. ಒಟ್ಟಾರೆ …

• ಎನ್.ಕೇಶವಮೂರ್ತಿ ಮಂಡ್ಯ ಸಮೀಪದ ಹಳ್ಳಿಯೊಂದರಲ್ಲಿ ಹೂವಿನ ಬೇಸಾಯ ಮಾಡುವ ಕುಟುಂಬವೊಂದಿದೆ. ಈ ಕುಟುಂಬ ತಮ್ಮ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ, ಕಾಕಡ, ಕನಕಾಂಬರ, ಸುಗಂಧರಾಜ, ಮಲ್ಲಿಗೆ ಹೂಗಳನ್ನು ಬೆಳೆಯುತ್ತಾರೆ. ಕೈತೂಕದಲ್ಲಿ ನೀರು ಹೊತ್ತು ಬೆಳೆಯುವುದೂ ಇದೆ. ಕಷ್ಟಪಟ್ಟು ಬೆಳೆದ ಹೂವನ್ನು …

• ಎನ್.ಕೇಶವಮೂರ್ತಿ ಮಂಡ್ಯ ಸಮೀಪದ ಹಳ್ಳಿಯೊಂದರಲ್ಲಿ ಹೂವಿನ ಬೇಸಾಯ ಮಾಡುವ ಕುಟುಂಬವೊಂದಿದೆ. ಈ ಕುಟುಂಬ ತಮ್ಮ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ,ಕಾಕಡ, ಕನಕಾಂಬರ, ಸುಗಂಧರಾಜ,ಮಲ್ಲಿಗೆಹೂಗಳನ್ನುಬೆಳೆಯುತ್ತಾರೆ. ಕೈತೂಕದಲ್ಲಿ ನೀರು ಹೊತ್ತು ಬೆಳೆಯುವುದೂ ಇದೆ. ಕಷ್ಟಪಟ್ಟು ಬೆಳೆದ ಹೂವನ್ನು ಇವರು ಮಾರೋದು ಹಳ್ಳಿಗಳ ಸಂತೆಗಳಲ್ಲಿಯೇ …

Stay Connected​