ಡಾ.ಜಿ.ವಿ.ಸುಮಂತ್‌ಕುಮಾರ್ ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ರೈತರು ಹವಾಮಾನ ಮುನ್ಸೂಚನೆ ಆಧರಿಸಿ ಕೃಷಿ ಚಟುವಟಿಕೆ ಕೈಗೊಳ್ಳುವುದರಿಂದ ಅಧಿಕ ಇಳುವರಿ ಪಡೆದು, ಬೆಳೆ ನಷ್ಟವನ್ನು ತಪ್ಪಿಸಿಕೊಳ್ಳ ಬಹುದು. ದೆಹಲಿಯ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ರಾಜ್ಯ ಹವಾಮಾನ ಕೇಂದ್ರದ ಮಾಹಿತಿಯಂತೆ …








