Mysore
27
scattered clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಅನ್ನದಾತರ ಅಂಗಳ

Homeಅನ್ನದಾತರ ಅಂಗಳ

ಸುತ್ತೂರು ನಂಜುಂಡ ನಾಯಕ ಮಣ್ಣಿನ ಆರೋಗ್ಯ ಹಾಗೂ ರೈತ ಮಿತ್ರ ಎರೆಹುಳುವನ್ನು ಕಾಪಾಡಲು ಕಸದಿಂದ ಗೊಬ್ಬರ ತಯಾರಿಸಿ, ಆ ಮೂಲಕ ತಮ್ಮ ಕೃಷಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸಿಕೊಂಡಿದ್ದಾರೆ ರೈತ ನಂಜಪ್ಪ. ವರುಣ ಕ್ಷೇತ್ರದ ಅಳಗಂಚಿಪುರ ಗ್ರಾಮದ ರೈತ ನಂಜಪ್ಪ ತಮ್ಮ ಎರಡು …

ಜಿ.ಕೃಷ್ಣ ಪ್ರಸಾದ್ ‘ಬಿತ್ತಿದಂತೆ ಬೀಜ; ನೂಲಿನಂತೆ ಸೀರೆ’ ಎಂಬುದು ನಾಣ್ಣುಡಿ. ಬಿತ್ತನೆಗೆ ಬಳಸುವ ಬೀಜ ಶುದ್ಧವಾಗಿದ್ದರೆ, ರೋಗ ಮುಕ್ತವಾಗಿದ್ದರೆ ಹುಟ್ಟುವ ಪೈರು ಕೂಡ ಆರೋಗ್ಯ ಪೂರ್ಣವಾಗಿರುತ್ತದೆ. ಸುಗ್ಗಿಯ ನಂತರ ಬಿತ್ತನೆಯವರೆಗೆ ಬೀಜಗಳನ್ನು ಜೋಪಾನವಾಗಿ ಸಂಗ್ರಹಿಸಿಡುವುದು ಬಹಳ ಮುಖ್ಯ. ಬೀಜಗಳನ್ನು ಬಚ್ಚಿಡುವುದು ಒಂದು …

ಎನ್.ಕೇಶವಮೂರ್ತಿ small is beautiful ಎಂಬ ಇಂಗ್ಲಿಷ್ ನಾಣ್ಣುಡಿಯಂತೆ ಸಣ್ಣದು ಎಂಬುದು ಸುಂದರ ಎಂದು ನಾವು ಅರ್ಥ ಮಾಡಿಕೊಳ್ಳಬೇಕು. ಏಕೆ ಈ ಮಾತು ನನಗೆ ನೆನಪಿಗೆ ಬಂತು ಎಂದರೆ, ನಾನು ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬ ಅತ್ಯಂತ ಸಣ್ಣ ಹಿಡುವಳಿ ರೈತನನ್ನು …

ಡಿ.ಎನ್.ಹರ್ಷ ಗ್ರಾಮೀಣ ಭಾಗದ ಮಹಿಳೆಯರು ತಾವು ಅಂದು ಕೊಂಡಂತೆ ಬದುಕು ಸಾಗಿಸುವ ಜತೆಗೆ ಸ್ವಾವಲಂಬಿಯಾಗಿ ಕೃಷಿಯಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂಬ ಹಂಬಲಕ್ಕೆ ಸ್ಫೂರ್ತಿಯಾಗಿದ್ದಾರೆ ವಿರಾಜಪೇಟೆ ತಾಲ್ಲೂಕಿನ ಯವಕಪಾಡಿ ಗ್ರಾಮದ ಪಾರ್ವತಿ ಫ್ಯಾನ್ಸಿ ಗಣಪತಿ. ಪಾರ್ವತಿಯವರು ಬಾಲ್ಯದಿಂದಲೂ ಕೊಡಗಿನ ಹಸಿರು ವಾತಾವರಣದಲ್ಲಿ ಬೆಳೆದವರು. …

ಸುತ್ತೂರು ನಂಜುಂಡ ನಾಯಕ ತಮಗಿರುವ ಒಂದು ಎಕರೆ ಕೃಷಿ ಭೂಮಿಯಲ್ಲಿ ನಂಜನಗೂಡು ರಸಬಾಳೆಯನ್ನು ಉತ್ತಮವಾಗಿ ಬೆಳೆದು ಮಾದರಿ ರೈತರೆನಿಸಿಕೊಂಡಿದ್ದಾರೆ ಹುಳಿಮಾವು ಗ್ರಾಮದ ಎಚ್‌.ಪಿ. ಮಹದೇವಸ್ವಾಮಿ. ಮೈಸೂರಿನ ವರುಣ ಕ್ಷೇತ್ರಕ್ಕೆ ಸೇರಿರುವ ಹುಳಿಮಾವು ಗ್ರಾಮದ ಪ್ರಗತಿಪರ ರೈತ ಎಚ್.ಪಿ.ಮಹದೇವಸ್ವಾಮಿ, ತಮ್ಮ ಒಂದು ಎಕರೆ …

ಜಿ.ಕೃಷ್ಣ ಪ್ರಸಾದ್ ಮಣ್ಣಿನಲ್ಲಿ ಆಲೂಗೆಡ್ಡೆ ಬೆಳೆಯುವುದನ್ನು ನಾವೆಲ್ಲಾ ನೋಡಿದ್ದೇವೆ. ಆದರೆ ಬಳ್ಳಿಯಲ್ಲಿ ಬಿಡುವ ಆಲೂಗೆಡ್ಡೆಯನ್ನು ನೋಡಿದ್ದೀರಾ? ಅದೂ ಗಾಳಿಯಲ್ಲಿ ನೇತಾಡುವ ಆಲೂಗೆಡ್ಡೆ ಅರ್ಥಾತ್ ಬಳ್ಳಿ ಆಲೂಗೆಡ್ಡೆ. ನಿಜ ಹೇಳಬೇಕೆಂದರೆ ಇದು ಆಲೂಗೆಡ್ಡೆ ಕುಟುಂಬಕ್ಕೆ ಸೇರಿದ ಸಸ್ಯ ಅಲ್ಲ. ಕಾಡು ಜಾತಿಗಳ ಗೆಡ್ಡೆ …

ರಮೇಶ್ ಪಿ.ರಂಗಸಮುದ್ರ ಕಳೆದ ವಾರದ ಲೇಖನದಲ್ಲಿ ಕೃಷಿಯಲ್ಲಿ ಜೇನು ಹುಳುಗಳ ಮಹತ್ವ, ಇತರ ಜೀವಿಗಳ ನೆಲೆಗಳ ರಕ್ಷಕನಾಗಿ ಜೇನು ಹುಳು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ವಿವರಣಾತ್ಮಕವಾಗಿ ತಿಳಿಸಲಾಗಿತ್ತು. ಅಂತಹದ್ದೇ ಮತ್ತೊಂದು ಜೀವಿಯ ಬಗ್ಗೆ ತಿಳಿದುಕೊಳ್ಳೋಣ. ಜಗತ್ತಿನ ಸೃಷ್ಟಿಯಲ್ಲಿ ಪ್ರತಿಯೊಂದು ಜೀವಿಗೂಅದರದ್ದೇ …

ಜಗತ್ತಿನ ಜೀವರಾಶಿಯ ಹುಟ್ಟು ಮತ್ತು ಬೆಳವಣಿಗೆ ನಿಂತಿರುವುದು ಜೀವ ಸರಪಳಿಯಿಂದ. ಒಂದು ಜೀವಿ ಇನ್ನೊಂದು ಜೀವಿಯ ಬೆಳವಣಿಗೆಯನ್ನು ಅವಲಂಬಿಸಿರುತ್ತದೆ. ಈ ಜೀವ ಸರಪಳಿಯ ಒಂದು ಕೊಂಡಿ ಕಳಚಿದರೂ ಇಡೀ ಜೀವ ಸಮೂಹಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಜಗತ್ತಿನ ವಿನಾಶಕ್ಕೆ ಯುದ್ಧ, ಸೋಟಕಗಳೇ …

ಅನಿಲ್ ಅಂತರಸಂತೆ ಕೃಷಿ, ಹೈನುಗಾರಿಕೆ, ಮೀನು ಸಾಕಾಣಿಕೆಗಳಿಂದ ನಷ್ಟವೇ ಹೆಚ್ಚು, ಇವುಗಳಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಯುವ ಸಮುದಾಯ ನಗರ ಭಾಗಗಳಲ್ಲಿ ಉದ್ಯೋಗವನ್ನು ಅರಸುತ್ತಾ ತಮ್ಮ ಕೃಷಿ ಭೂಮಿ, ಸ್ವಂತ ಗ್ರಾಮಗಳನ್ನು ತೊರೆಯುತ್ತಿದ್ದಾರೆ. ಆದರೆ, ಇಲ್ಲೊಬ್ಬ ಯುವ ಕೃಷಿಕ ಹಳ್ಳಿಯಲ್ಲೇ …

ಜಿ.ಕೃಷ್ಣ ಪ್ರಸಾದ್ ಸುಮ್ಮನೇ  ube  ಎಂದು ಗೂಗಲ್ ಮಾಡಿ ನೋಡಿ. ಆಕರ್ಷಕ ನೇರಳೆ ಬಣ್ಣದ ಗೆಡ್ಡೆ ಮತ್ತು ಅದರ ಬಳಕೆಯ ನೂರಾರು ರೂಪ ಗಳು ಮೊಬೈಲ್ ಪರದೆಯ ಮೇಲೆ ಮೂಡುತ್ತವೆ. ‘ಇದ್ಯಾವುದೋ ವಿದೇಶಿ ಗೆಡ್ಡೆ ಇರಬೇಕು’ ಎಂದು ನೀವು ಭಾವಿಸಿದರೆ ತಪ್ಪು. …

Stay Connected​
error: Content is protected !!