Mysore
31
few clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಅನ್ನದಾತರ ಅಂಗಳ

Homeಅನ್ನದಾತರ ಅಂಗಳ

ಡಿ.ಎನ್.ಹರ್ಷ ಸಾಕಷ್ಟು ಜನರಲ್ಲಿ, ತಾವು ವೃತ್ತಿಯಿಂದ ನಿವೃತ್ತಿ ಹೊಂದಿದ ಬಳಿಕ ಏನು ಮಾಡಬೇಕು ಎಂಬ ಆಲೋ ಚನೆ ಮೂಡುತ್ತದೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ತಾವು ಬಾಲ್ಯದಿಂದ ಕಂಡ ಕನಸುಗಳನ್ನು ನನಸು ಮಾಡಿಕೊಳ್ಳುವ ದಾರಿಯಲ್ಲಿ ಸಾಗುತ್ತಾರೆ. ಅಂತಹ ಬೆರಳೆಣಿಕೆಯಷ್ಟು ಮಂದಿಯ ಪೈಕಿ ರಾಜ್ಯ …

ಎನ್.ಕೇಶವಮೂರ್ತಿ ಮೈಸೂರಿನ ಸಮೀಪ ದಲ್ಲಿ ವೀರನಗೆರೆ ಎಂಬ ಊರಿದೆ. ಅದು ಈಗ ಮೈಸೂರಿಗೇ ಸೇರಿ ಕೊಂಡಿದೆ. ಈ ಗ್ರಾಮ ದಲ್ಲಿ ಮಹಾರಾಜರ ಕಾಲದಿಂದಲೂ ಬದನೆಕಾಯಿ ಬೆಳೆಯುವ ಕುಟುಂಬವೊಂದಿತ್ತು. ವೀರನಗೆರೆ ಬದನೆ ಎಂದೇ ಖ್ಯಾತಿ ಪಡೆದಿದ್ದ ಜೊಂಪೆ ಜೊಂಪೆ ಯಾಗಿ ಬೆಳೆಯುವ ಅತ್ಯಂತ …

ಭೇರ್ಯ ಮಹೇಶ್‌ ಮೈಸೂರು ಜಿಲ್ಲೆಯಲ್ಲಿ ಭತ್ತ, ರಾಗಿ, ಕಬ್ಬು, ತೆಂಗು, ವಿವಿಧ ಬಗೆಯ ಹೂವುಗಳು ಹೀಗೆ ಕೆಲವೇ ಕೆಲವು ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಇವುಗಳ ನಡುವೆ ಮಲೆನಾಡಿನಲ್ಲಿ ಬೆಳೆಯುವ ವಾಣಿಜ್ಯ ಬೆಳೆಗಳನ್ನೂ ಕೂಡ ಬೆಳೆಯಬಹುದು ಎಂಬುದನ್ನು ತಾಲ್ಲೂಕಿನ ಮಾಳನಾಯಕನಹಳ್ಳಿ ಗ್ರಾಮದ ಕೃಷಿ ಪಂಡಿತ …

ಜನವರಿ ೨೩,೨೪,೨೫ ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಾವಯುವ ಸಿರಿಧಾನ್ಯ ವಾಣಿಜ್ಯ ಮೇಳ ರಮೇಶ್‌ ಪಿ.ರಂಗಸಮುದ್ರ ಬರ ನಿರೋಧಕವಾಗಿರುವ ಸಿರಿಧಾನ್ಯಗಳನ್ನು ಯಾವುದೇ ರೀತಿಯ ರಾಸಾಯನಿಕಗಳನ್ನು, ವಿಷಕಾರಿ ಕೀಟನಾಶಕಗಳನ್ನು ಬಳಸದೆ ಕಡಿಮೆ ತೇವಾಂಶ ಹಾಗೂ ಕನಿಷ್ಠ ಕೃಷಿ ವೆಚ್ಚದಲ್ಲಿ ತುಂಡು ಭೂಮಿ ಹೊಂದಿರುವ ರೈತರೂ …

ಕೃಷ್ಣ ಸಿದ್ದಾಪುರ ಗುಡ್ಡಗಾಡು ಪ್ರದೇಶವಾಗಿರುವ ಕೊಡಗು ಜಿಲ್ಲೆಯಲ್ಲಿ ರೈತರಿಗೆ ಕಾರ್ಮಿಕರ ಕೊರತೆ, ಕಾಡು ಪ್ರಾಣಿಗಳ ಹಾವಳಿ, ಹವಾಮಾನ ವೈಪರೀತ್ಯ, ದರ ಕುಸಿತದಂತಹ ಹತ್ತಾರು ಸಮಸ್ಯೆಗಳೊಂದಿಗೆ ವಿದ್ಯುತ್ ಸಮಸ್ಯೆ ಕೂಡ ಕಾಡುತ್ತದೆ. ಇದೀಗ ವಿದ್ಯುತ್ ಸಮಸ್ಯೆಗೆ ಪರಿಹಾರವಾಗಿ ಸೋಲಾರ್ ಬಳಸಲಾಗುತ್ತಿದ್ದು, ಕೃಷಿಕರು ಸಮಸ್ಯೆಗೆ …

ಎನ್.ಕೇಶವಮೂರ್ತಿ ಚಾಮರಾಜನಗರದ ಸಮೀಪದ ಒಂದು ಹಳ್ಳಿಯಲ್ಲಿ ಒಬ್ಬ ಕೃಷಿಕರು ನೆಲಗಡಲೆಯನ್ನು ಬೆಳೆದಿದ್ದರು. ಗೊಬ್ಬರ, ಗೋಡು, ನೀರು ದಂಡಿಯಾಗಿ ನೀಡಿದ್ದರು. ಬೆಳೆ ಎತ್ತರವಾಗಿ, ಹಸಿರಾಗಿ ಸಾಕಷ್ಟು ಹುಲುಸಾಗಿ ಬೆಳೆದಿತ್ತು. ಆ ರೈತರೂ ಬಹಳ ಖುಷಿಯಾಗಿದ್ದರು. ಅವರ ಖುಷಿಗೆ ಕಾರಣ ಈ ಬಾರಿ ಬಂಪರ್ …

ತೆಂಗಿನಕಾಯಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರೈತರಿಗೆ ಉತ್ತಮ ಬೆಲೆ ಸಿಗುತ್ತಿದೆ. ಮುಂದಿನ ಬೇಸಿಗೆ ಹೊತ್ತಿಗೆ ದರ ಮತ್ತಷ್ಟು ದುಬಾರಿಯಾಗಲಿದೆಯಂತೆ. ತೆಂಗಿನಕಾಯಿಗಳ ಗಾತ್ರಕ್ಕೆ ಅನುಗುಣವಾಗಿ ಮಾರುಕಟ್ಟೆಯಲ್ಲಿ ಬೆಲೆ ನಿಗದಿ ಯಾಗುತ್ತಿದೆ. ಸಣ್ಣ ಗಾತ್ರದ ಕಾಯಿ ಗಳು ೨೦-೨೨ ರೂ.ಗಳಿಗೆ ಮಾರಾಟವಾಗುತ್ತಿದ್ದರೆ, ಮಧ್ಯಮ ಗಾತ್ರದ …

ಜಿ.ಕೃಷ್ಣ ಪ್ರಸಾದ್ ದಾವಣಗೆರೆಯಲ್ಲಿ ಬೀಜ ಮೇಳದ ಕಲರವ. ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಬೀಜ ಸಂರಕ್ಷಕರು ಮಳಿಗೆಗಳನ್ನು ತೆರೆದಿದ್ದರು. ಆದರೆ, ಜನ ಗುಂಪುಗಟ್ಟಿ ನಿಂತದ್ದು, ನೆಲದ ಮೇಲೆ ಬೀಜ ಹರಡಿ ಕುಂತ ಪದ್ಮಮ್ಮನ ಮಳಿಗೆಯ ಬಳಿ. ‘ಇದಕ್ಕೆ ಎಷ್ಟು ಬೆಲೆ?’ ಯಾರೋ ಕೇಳಿದರು …

ಕುಮಾರಸ್ವಾಮಿ ವಿರಕ್ತಮಠ, ಮೈಸೂರು ಮನುಷ್ಯನ ಉಗಮಕ್ಕೂ ಮುನ್ನ ಭೂಮಿಯ ಮೇಲೆ ಜೀವಿಗಳ ಉಗಮವಾಗಿತ್ತು ಎಂಬುದು ವೈಜ್ಞಾನಿಕ ಸಂಶೋಧನೆಗಳಿಂದ ದೃಢವಾಗಿದೆ. ಆದರೆ ಮನುಷ್ಯ ಮಾತ್ರ ಪ್ರಕೃತಿಯ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದ್ದಾನೆಯೇ ವಿನಾ ಅದು ಎಂದಿಗೂ ಸಾಧ್ಯವಾಗುವುದಿಲ್ಲ ಎಂಬ ಸತ್ಯವನ್ನು ಮರೆತಿದ್ದಾನೆ. ಪ್ರಕೃತಿಯನ್ನು …

ಕಾಫಿ ಬೆಲೆಯು ಏರಿಕೆ ಕಂಡಿದ್ದು, ಕಾಫಿ ಬೆಳೆಗಾರರಲ್ಲಿ ಮಂದಹಾಸ ಮೂಡಿದೆ. ಪರಿಣಾಮ ಕಾಫಿ ಬೆಳೆಗಾರರು ಬೆಲೆ ಏರಿಕೆಯ ಲಾಭ ಪಡೆದುಕೊಂಡು ಕಾಫಿ ಕೊಯ್ಲು ಆರಂಭಿಸಿದ್ದಾರೆ. ೫೦ ಕೆಜಿ ಚೀಲ ತೂಕದ ರೊಬಸ್ಟಾ ಚೆರ್ರಿ ಕಾಫಿ ಬೆಲೆಯು ೧೧,೫೦೦ ರೂ. ತಲುಪಿದೆ. ರೊಬಸ್ಟಾ …

Stay Connected​
error: Content is protected !!