Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಅನ್ನದಾತರ ಅಂಗಳ

Homeಅನ್ನದಾತರ ಅಂಗಳ

ಭೇರ್ಯ ಮಹೇಶ್ ಸಮಗ್ರ ಕೃಷಿ ಪದ್ಧತಿ ಮತ್ತು ಮಿಶ್ರ ಬೆಳೆ ಪದ್ಧತಿಯನ್ನು ಅಳವಡಿಸಿಕೊಂಡರೆ ಕೃಷಿ ಖಂಡಿತವಾಗಿಯೂ ಲಾಭದಾಯಕವಾಗಿರುತ್ತದೆ ಎಂಬುದನ್ನು ಕೆ. ಆರ್. ನಗರ ತಾಲ್ಲೂಕಿನ ಕೆಂಪನಕೊಪ್ಪಲು ಗ್ರಾಮದ ಪ್ರಗತಿಪರ ರೈತ ಕೆ. ಪಿ. ಜಗದೀಶ್ ಸಾಧಿಸಿ ತೋರಿಸಿದ್ದಾರೆ. ತಂದೆಯಿಂದ ಬಳುವಳಿಯಾಗಿ ಬಂದ …

ಕಡಿಮೆ ಖರ್ಚಿನಲ್ಲಿ ಮಿಶ್ರ ಬೇಸಾಯ ಪದ್ಧತಿಯ ಮೂಲಕ ಉತ್ತಮ ಲಾಭ ಗಳಿಸುತ್ತಿರುವ ಶ್ರೀರಾಂಪುರ ಶ್ರೀನಿವಾಸ್ ಭೇರ್ಯ ಮಹೇಶ್ ಎರಡು ಎಕರೆ ಹಿಡುವಳಿ ಜಮೀನಿದೆ. ಸಾಕಷ್ಟು ನೀರಿನ ವ್ಯವಸ್ಥೆಯೂ ಇದೆ. ಹೀಗಿದ್ದರೂ ಅವರು ಏಕ ಬೆಳೆ ಪದ್ಧತಿಗೆ ಮಾರು ಹೋಗಿಲ್ಲ. ಅತಿಯಾಗಿ ದುಡಿಯಬೇಕು …

 ಡಿ.ಎನ್.ಹರ್ಷ ಕಾಲಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ಇಲ್ಲದಿದ್ದರೆ ಹಿಂದುಳಿದು ಬಿಡು ತ್ತೇವೆ ಎಂಬ ಮಾತಿದೆ. ನಮ್ಮದು ಕೃಷಿ ಪ್ರಧಾನ ದೇಶವಾದರೂ ನಾವೂ ಆಧುನಿಕತೆಗೆ ತೆರೆದುಕೊಳ್ಳುವ ಸಲುವಾಗಿ ಎಲ್ಲ ರಂಗಗಳಲ್ಲಿಯೂ ಯಾಂತ್ರಿಕತೆಯನ್ನು ಅಳ ವಡಿಸಿಕೊಳ್ಳುತ್ತಿದ್ದೇವೆ. ಇಂತಹ ಯಾಂತ್ರಿಕತೆಯನ್ನು ನಮ್ಮ ಕೃಷಿ ರಂಗದಲ್ಲಿಯೂ ಅಳವಡಿಸಿಕೊಂಡು …

ರಸಗೊಬ್ಬರ ನಿಯಂತ್ರಣ ಆದೇಶ ೧೯೮೫ರ ಅನ್ವಯದಂತೆ ನ್ಯಾನೊ ಡಿಎಪಿ ಯೂರಿಯಾ ಬಳಕೆಗೆ ಸರ್ಕಾರ ಅನುಮತಿ ನೀಡಿದ್ದರಿಂದ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳ ಮೂಲಕ ರೈತರಿಗೆ ದ್ರವರೂಪದ ನ್ಯಾನೊ ಡಿಎಪಿ ಯೂರಿಯಾ ಪೂರೈಕೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. …

ಅನಿಲ್‌ ಅಂತರಸಂತೆ ನಾವು ಎಷ್ಟೇ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ, ವಿದ್ಯಾಭ್ಯಾಸ ಪಡೆದು ಬದುಕಿನ ನಿರ್ವಹಣೆ ಗಾಗಿ ವಿವಿಧ ವೃತ್ತಿಗಳನ್ನು ಅನುಸರಿಸುತ್ತಿದ್ದರೂ ನಮ್ಮ ಮೂಲ ಕಸುಬಾದ ಕೃಷಿಯನ್ನು ಮರೆಯಬಾರದು. ವೃತ್ತಿಯಲ್ಲಿ ಉಪನ್ಯಾಸಕನಾಗಿ ದ್ದರೂ ನಮ್ಮ ಮೂಲ ಕಸುಬು ಕೃಷಿ ಎಂದು ಬಲವಾಗಿ ನಂಬಿ …

ಎನ್.ಕೆಶವಮೂರ್ತಿ ನಾನು ಶಿರಸಿಯ ಸಮೀಪದ ಒಂದು ಅಡಕೆ ತೋಟಕ್ಕೆ ಹೋಗಿದ್ದೆ. ಆ ತೋಟವನ್ನು ಆ ರೈತ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದರು. ಅಲ್ಲಿ ಅಡಕೆ ಮರಗಳು ಸೈನಿಕರಂತೆ ಶಿಸ್ತಾಗಿ ಸಾಲಿನಲ್ಲಿ ನಿಂತಿದ್ದವು. ಆರೋಗ್ಯಕರವಾದ ಅಡಕೆ ಫಲ ನಳನಳಿಸುತ್ತಿತ್ತು. ಅದು ಫಸಲಿನ ಕಾಲ. ಪ್ರತಿಯೊಂದು …

ಸುತ್ತೂರು ನಂಜುಂಡ ನಾಯಕ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ  ಯೋಜನೆಯಡಿ ನೀಡಲಾಗುವ ಮಾಸಿಕ ೨,೦೦೦ ರೂ.ಗಳನ್ನು ಕೃಷಿಗೆ ವಿನಿಯೋಗಿಸಿ ಬಂಗಾರದಂತಹ ಬೆಳೆ ಬೆಳೆದು ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ ನಂಜನಗೂಡಿನ ಮೂಡಳ್ಳಿ ಗ್ರಾಮದ ರೈತ ದಂಪತಿ ಬಸವಣ್ಣ ಮತ್ತು ಚಂದ್ರಮ್ಮ. …

ಬೆಳೆ ಋತುವಿಗೆ ಅನುಗುಣವಾಗಿ ರಾಜ್ಯಗಳಿಗೆ ಎಷ್ಟು ಪ್ರಮಾಣದಲ್ಲಿ ರಸಗೊಬ್ಬರ ಬೇಕಿದೆ ಎಂಬ ಬಗ್ಗೆ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯು ಅಂದಾಜಿಸಿದ್ದು, ಇದಕ್ಕೆ ಅನುಗುಣವಾಗಿ ಬೇಡಿಕೆ ಪಟ್ಟಿ ಸ್ವೀಕರಿಸಲಾಗುತ್ತದೆ. ಬಳಿಕ ರಾಜ್ಯಗಳ ಮಾಸಿಕವಾರು ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆಗೆ ಕ್ರಮವಹಿಸಲಾಗುತ್ತದೆ ಎಂದು …

ಡಿ.ಎನ್.ಹರ್ಷ  ಆಹಾರಕ್ಕಾಗಿ ಅಲೆದಾಡುತ್ತಿದ್ದ ಮಾನವ ಈಗ ಹೊಸ ಪ್ರದೇಶಗಳ ಅನ್ವೇಷಣೆಯಲ್ಲಿ ತೊಡಗಿದ್ದಾನೆ. ಈ ಅಲೆದಾಟವೇ ಇಂದು ಪ್ರವಾಸ ಎಂದು ಕರೆಸಿಕೊಳ್ಳುತ್ತಿದೆ. ಇಂತಹ ಪ್ರವಾಸೋದ್ಯಮ ಈಗ ಆದಾಯ ತಂದುಕೊಡುವ ಒಂದು ಉದ್ಯಮವಾಗಿಯೂ ಬದಲಾಗಿದೆ. ಇಂತಹ ಪ್ರವಾಸೋದ್ಯಮವನ್ನು ಕೃಷಿಗೂ ಪರಿಚಯಿಸಿದರೆ ಹೇಗೆ? ಹವಾಮಾನ ವೈಪರೀತ್ಯ, …

ರಮೇಶ್ ಪಿ. ರಂಗಸಮುದ್ರ ಮೇಕೆಗಳನ್ನು ಬಡವರ ಪಾಲಿನ ಆಕಳು ಎಂದೇ ಕರೆಯಲಾಗುತ್ತದೆ. ಮೇಕೆ ಸಾಕಾಣಿಕೆ ಎಂಬುದು ನಂಬಲರ್ಹವಾದ ಉಪ ಕಸುಬಾಗಿದ್ದು, ಕೃಷಿ ಯೊಂದಿಗೆ ಮೇಕೆ ಸಾಕಾಣಿಕೆಯು ರೈತರಿಗೆ ಆರ್ಥಿಕ ಆಶಾಕಿರಣವಾಗಿ ಗುರುತಿಸಿಕೊಂಡಿದೆ. ನಮ್ಮ ದೇಶದಲ್ಲಿ 34 ಮೇಕೆ ತಳಿಗಳನ್ನು ಗುರುತಿಸಲಾಗಿದ್ದು, ಕರ್ನಾಟಕದಲ್ಲಿಯೇ …

Stay Connected​
error: Content is protected !!