Mysore
23
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಅನ್ನದಾತರ ಅಂಗಳ

Homeಅನ್ನದಾತರ ಅಂಗಳ

ರಮೇಶ್ ಪಿ. ರಂಗಸಮುದ್ರ ಒಂದು ಕಾಲದಲ್ಲಿ ನಮ್ಮ ದೇಶವು ಪಾರಂಪರಿಕ ಕೃಷಿ ಪದ್ಧತಿಯನ್ನು ಅನುಸರಿ ಸುತ್ತಿದ್ದಾಗ ಕೃಷಿಯಲ್ಲಿ ಬಹುಬೆಳೆಗಳ ಜತೆಗೆ ಕೃಷಿಗೆ ಪೂರಕವಾಗಿ ಹಸು, ಕುರಿ, ಮೇಕೆ, ಕೋಳಿ ಸಾಕಾಣಿಕೆಯಂತಹ ಉಪಕಸುಬು ಗಳಿಂದ ಸುಸ್ಥಿರವಾದ ಆದಾಯವನ್ನು ಪಡೆದು ‘ಕೃಷಿ ನಂಬಿದವರಿಗೆ ದುರ್ಭಿಕ್ಷವೇ …

ಜಿ.ಕೃಷ್ಣ ಪ್ರಸಾದ್‌ ಚೆಲ್ಲಮುತ್ತು ತಮಿಳು ನಾಡಿನ ಈರೋಡಿನ ಕೃಷಿ ಕಾರ್ಮಿಕ. ಇವರದು ತನ್ನ ಊರಿನ ಭತ್ತದ ಗದ್ದೆಗಳನ್ನು ಗುತ್ತಿಗೆ ಹಿಡಿದು, ರಾಸಾ ಯನಿಕ ಔಷಧಿ ಸಿಂಪಡಿಸುವ ಕಾಯಕ. ರಾಸಾಯನಿಕ ಔಷಽಗಳ ಒಡನಾಟ ದಿಂದಾಗಿ ಸದಾ ಸುಸ್ತು, ವಾಂತಿ, ಕಣ್ಣುರಿ. ಇದಕ್ಕೆ ಚಿಕಿತ್ಸೆಗೆಂದು …

ಮಹೇಶ್ ಕೋಗಿಲವಾಡಿ ಇವರು ವೃತ್ತಿಯಲ್ಲಿ ಅಭಿಯಂತರರು, ಕೊಡಗಿನ ಹಾರಂಗಿ ಜಲಾಶಯದ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ತಮ್ಮ ಬಿಡುವಿನ ವೇಳೆಯಲ್ಲಿ ಜಮೀನಿ ನಲ್ಲಿ ದುಡಿದು ಕೃಷಿ ಮಾಡುತ್ತಾ ಅದರಲ್ಲಿಯೂ ಲಾಭ ಕಾಣುತ್ತಿ ದ್ದಾರೆ ಪಿರಿಯಾಪಟ್ಟಣ ತಾಲ್ಲೂಕಿನ ಆಲನಹಳ್ಳಿಯ ಎ.ಹರೀಶ್. ಹರೀಶ್ …

ಮಂಜು ಕೋಟೆ ಕನ್ನಡ ಭಾಷೆಯ ಉಳಿವಿಗಾಗಿ, ಕರ್ನಾಟಕದ ರಕ್ಷಣೆ ಗಾಗಿ ತಮ್ಮದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿರುವ ಜಯ ಕರ್ನಾಟಕ ರಕ್ಷಣಾ ವೇದಿಕೆಯ ಕೆಲಸ-ಕಾರ್ಯ ಕ್ರಮಗಳಲ್ಲಿ ಕಳೆದ 15 ವರ್ಷಗಳಿಂದ ಸಕ್ರಿಯವಾಗಿ ತಮ್ಮನ್ನು ತೊಡಗಿಕೊಳ್ಳುವ ಜತೆಗೆ ಕಳೆದ 5 ವರ್ಷಗಳಿಂದ ಕಾಂಗ್ರೆಸ್ …

ಕಳೆದ ಬಾರಿ ಸಕಾಲಕ್ಕೆ ಮಳೆಯಾಗದೇ ಈ ಬಾರಿಯೂ ಕೈ ಕೊಡುವ ಮುನ್ಸೂಚನೆಯಲ್ಲಿದ್ದ ಮಳೆರಾಯ ಈ ವರ್ಷ ರೈತರಿಗೆ ತಡವಾಗಿಯಾದರೂ ಕೊಂಚ ನೆಮ್ಮದಿ ನೀಡಿದ್ದಾನೆ. ಈಗಂತೂ ರಾಜ್ಯದ ನಾನಾ ಭಾಗಗಳಲ್ಲಿ ಸಕಾಲಿಕವಾಗಿ ಹಿಂಗಾರು ಮಳೆ ಬೀಳುತ್ತಿರುವುದು ಮಳೆ ಆಶ್ರಿತ ಕೃಷಿ ಮಾಡುವ ರೈತರ …

ಡಿ.ಎನ್.ಹರ್ಷ ಜನರಿಗೆ ಕುಡಿಯುವ ನೀರು, ಕೃಷಿ ಭೂಮಿಗೆ ನೀರು ಪೂರೈಸುವ ಸಲುವಾಗಿ ಸರ್ಕಾರ ಹರಿಯುವ ನದಿಗೆ ಜಲಾ ಶಯಗಳನ್ನು ನಿರ್ಮಿಸುತ್ತದೆ. ಈ ಜಲಾಶಯಗಳು ಸಾವಿರಾರು ಜನರಿಗೆ ಅನುಕೂಲವಾದರೂ 'ದೀಪದ ಕೆಳಗೆ ಕತ್ತಲು ಎಂಬಂತೆ ಸಾವಿರಾರು ಕುಟುಂಬಗಳು ಹುಟ್ಟೂರನ್ನು ತೊರೆದು ಜಮೀನು, ಮನೆ-ಮಠ …

• ಜಿ.ಕೃಷ್ಣ ಪ್ರಸಾದ್ ನಾಲ್ಕು ವರ್ಷಗಳ ಕೆಳಗೆ ರಾಜಸ್ಥಾನದ ಬಾನಸವಾಡ ಪಟ್ಟಣದ ಬೀಜಮೇಳಕ್ಕೆ ಹೋಗಿದ್ದೆ. ಬೀಜಮೇಳ ಆಯೋಜನೆಯಾಗಿದ್ದ 'ವಾಗ್ದಾರ' ಎಂಬ ಸಂಸ್ಥೆಯ ಆವರಣದಲ್ಲಿ ಸಿಂಗಪುರ ಚೆರಿ ಮರದ ರೀತಿ ಹರಡಿಕೊಂಡ ಹಿಪ್ಪುನೇರಳೆ ಗಿಡವಿತ್ತು. ಗಿಡದ ತುಂಬಾ ಹಣ್ಣುಗಳು. ಕಿತ್ತಷ್ಟೂ ಬೊಗಸೆ ತುಂಬುತ್ತಿದ್ದವು. …

• ರಮೇಶ್ ಪಿ. ರಂಗಸಮುದ್ರ ಪ್ರಪಂಚದಲ್ಲಿನ 900ಕ್ಕೂ ಅಧಿಕ ಕುರಿ ತಳಿಗಳ ಪೈಕಿ ಸುಮಾರು 45ಕ್ಕಿಂತ ಹೆಚ್ಚು ಕುರಿ ತಳಿಗಳನ್ನು ಭಾರತದಲ್ಲಿಯೇ ಕಾಣಬಹುದು. ಉತ್ತರ ಭಾರತದಲ್ಲಿ ಕುರಿಗಳನ್ನು ಉಣ್ಣೆ ಉತ್ಪಾದನೆಗಾಗಿ ಸಾಕಿದರೆ, ದಕ್ಷಿಣ ಭಾರತದಲ್ಲಿ ಮಾಂಸಕ್ಕಾಗಿ ಸಾಕಲಾಗುತ್ತದೆ. ಕೃಷಿಗೆ ಪೂರಕವಾದ ಉಪಕಸುಬಾಗಿದ್ದ …

ಭತ್ತ ಬೆಳೆಯುವ ರೈತರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಬಾಸ್ಮತಿ ಅಕ್ಕಿ ರಫ್ತಿಗೆ ನಿಗದಿಪಡಿಸಿದ್ದ ಕನಿಷ್ಠ ದರವನ್ನೂ ಕಳೆದ ಎರಡು ವಾರಗಳು ರದ್ದುಪಡಿಸಿದ್ದು, ಶನಿವಾರ ಬಾಸ್ಮತಿಯೇತರ ಅಕ್ಕಿ ಮೇಲೆ ವಿಧಿಸಿದ್ದ ರಫ್ತು ನಿಷೇಧವನ್ನು ವಾಸಪ್ ಪಡೆದಿದೆ. ಕನಿಷ್ಠ ರ- ದರವನ್ನು …

ಕಳೆದ ವರ್ಷ ತೀರಾ ಬರಗಾಲದ ಪರಿಸ್ಥಿತಿಯಿಂದಾಗಿ ಕೃಷಿ ಭೂಮಿಗಿರಲಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿತ್ತು. ರಾಜ್ಯ ಸರ್ಕಾರ ಇನ್ನೂರಕ್ಕೂ ಅನೇಕ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಗುರುತಿಸಿತ್ತು. ಆದರೆ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿ ಚುಟುವಟಿಕೆಗಳಿಗೆ ಪೂರವಾಗಿದೆ. ಇದರಿಂದಾಗಿ …

Stay Connected​
error: Content is protected !!