Mysore
26
light rain

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಅನ್ನದಾತರ ಅಂಗಳ

Homeಅನ್ನದಾತರ ಅಂಗಳ

ಎನ್. ಕೇಶವಮೂರ್ತಿ ನಾನು ಖಾಸಗಿ ಹೈಬ್ರಿಡ್ ಬಿತ್ತನೆ ಬೀಜೋತ್ಪಾದನಾ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಅಲ್ಲಿ ದಪ್ಪ ಮೆಣಸಿನಕಾಯಿ ಬೆಳೆಸುವಾಗ ನಲವತ್ತೈದು ದಿನಗಳ ಎಳೇ ಸಸಿಯ ಕುಡಿ ಚಿವುಟಿ ನಾಟಿ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಗಿಡ ಬೆಳೆದು ಮೊದಲು ಬಿಟ್ಟ ಎರಡು ಸಣ್ಣ …

ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಮಂಡ್ಯದ ಧರ್ಮೇಶ್ ಬಿ.ಟಿ.ಮೋಹನ್ ಕುಮಾರ್ ನಾಲ್ಕು ಪದವಿಗಳು ಮೂರು ಚಿನ್ನದ ಪದಕಗಳನ್ನು ಪಡೆದು ಖಾಸಗಿ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರೂ ಮನೆ ಮನೆಗೆ ಹಾಲು ಹಾಕುವ ಕಾಯಕವನ್ನು ಮರೆಯದೆ ಮೊದಲು ತಾವೊಬ್ಬ ಕೃಷಿಕ ಎಂಬುದನ್ನು ಸಾಬೀತು ಮಾಡಿದ್ದಾರೆ …

ಡಿ.ಎನ್.ಹರ್ಷ ನೊಬೆಲ್ ಪ್ರಶಸ್ತಿ ಪುರಸ್ಕೃತ ಎಸ್.ಎ.ವಾಕ್ಸ್ ಮಾನ್ 1938ರಲ್ಲಿಯೇ, ಮಣ್ಣು ಮತ್ತು ಸೂಕ್ಷ್ಮಾಣು ಜೀವಿಗಳ ಮಹತ್ವವನ್ನು ವಿವರಿಸಿದ್ದಾರೆ. ಭೂಮಿಯ ಮೇಲಿನ ಜನರಿಗಿಂತ ಮಣ್ಣಿನಲ್ಲಿ ಹೆಚ್ಚು ಜೀವಿಗಳಿವೆ ಎಂಬ ವಾಸ್ತವಾಂಶ ಹೆಚ್ಚು ಜನರಿಗೆ ತಿಳಿದಿರುವುದಿಲ್ಲ. ಮಣ್ಣಿನಲ್ಲಿ ಶೇ.45ರಷ್ಟು ಖನಿಜಗಳು, ಶೇ.5ರಷ್ಟು ಸಾವಯವ ವಸ್ತುಗಳು, …

ಕಳೆದ ಒಂದು ವಾರದಿಂದ ಈರುಳ್ಳಿ ದರ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ ಶನಿವಾರ ಕೆ.ಜಿ.ಗೆ 40 ರೂ. ಇದ್ದ ಈರುಳ್ಳಿಗೆ ಈಗ 60 ರೂ.ಗಳಿಗೆ ಏರಿಕೆಯಾಗಿದೆ. ಕ್ವಿಂಟಾಲ್‌ಗೆ ಗರಿಷ್ಟ 3,000 ರೂ.ಗಳಿಂದ 4,000 ರೂ. ಇದ್ದ ಬೆಲೆಯು 5,200 ರೂ.ಗಳಿಗೆ ತಲುಪಿದೆ. ಕೃಷಿ …

ಜಿ.ಕೃಷ್ಣ ಪ್ರಸಾದ್ ಸೊಪ್ಪಿನ ಲೋಕ ಬಹು ದೊಡ್ಡದು. ದಂಟು, ರಾಜಗೀರ, ಹರಿವೆ, ಅಣ್ಣೆಸೊಪ್ಪು, ಕಿರಿಕಸಾಲಿ, ಸೊಕ್ತತ್ತಿ, ಬಸಳೆ ಹೀಗೆ ನೂರಾರು ಬಗೆಯ ಸೊಪ್ಪಿನ ತಳಿಗಳಿವೆ. ನಿಸರ್ಗದತ್ತವಾಗಿ ಸಿಗುವ ಸಾಗುವಳಿ ಮಾಡದ 'ಕಳೆ' ಎಂದು ನಿರ್ಲಕ್ಷ್ಯಕ್ಕೆ ಗುರಿಯಾದ ಸೊಪ್ಪಿನ ತಳಿಗಳು ಬಹಳಷ್ಟಿವೆ. ಸೊಪ್ಪು …

• ರಮೇಶ್ ಪಿ. ರಂಗಸಮುದ್ರ ಇತ್ತೀಚಿನ ವರ್ಷಗಳಲ್ಲಿ ಕೃಷಿ ದುಬಾರಿಯಾಗುತ್ತಿದೆ. ಕೃಷಿಯಲ್ಲಿ ಆದಾಯ ಕಡಿಮೆ ಎನ್ನುವ ಮಾತು ಕೇಳಿ ಬರುತ್ತಿದೆ. ಯಾವಾಗ ಕೃಷಿಯಲ್ಲಿ ಅನೈಸರ್ಗಿಕವಾಗಿ ಒಳಸೂರಿಗಳನ್ನು ಬಳಸಲು ಪ್ರಾರಂಭವಾದ ಮೇಲೆ ಕೃಷಿಯ ಉತ್ಪಾದನಾ ವೆಚ್ಚ ಏರಿಕೆಯಾಗಿದ್ದು, ದವಸ -ಧಾನ್ಯಗಳು ಹಣ್ಣು- ತರಕಾರಿಗಳ …

• ಅಭಿನವ್ ಕಣ್ಣಿಟ್ಟ ಕಡೆಯೆಲ್ಲ ಹಸಿರು, ಮೂಗಿಗಡರುವ ಹೂಗಳ ತಂಪು ಪರಿಮಳ, ಆಗ ತಾನೆ ಗೊನೆಬಿಟ್ಟ ಹಣ್ಣಿನ ರಾಶಿಗಳ ನಡುವೆ ಬೆಳಗಾಯಿತೆಂದರೆ ಪ್ರಾಣಿ-ಪಕ್ಷಿಗಳು ಕೂಗುತ್ತಾ, ತಮ್ಮ ಇರುವಿಕೆಯನ್ನು ನಳಿನಿ ಅವರಿಗೆ ಮನದಟ್ಟು ಮಾಡುತ್ತಲಿರುತ್ತವೆ. ನಳಿನಿ ಅವರು ಕೃಷಿ ಬದುಕನ್ನು ಪ್ರೀತಿಸುತ್ತಲೇ ಹೊಸ …

ಡಿ.ಎನ್.ಹರ್ಷ ಜೀವನದಲ್ಲಿ ಹೊಸತನ್ನು ಅಳವಡಿಸಿಕೊಂಡು ಬೆಳೆದ ಹುಡುಗ, 30ನೇ ವಯಸ್ಸಿಗೇ ಜರ್ಮನಿ ಯಲ್ಲಿ ಪಿಎಚ್‌.ಡಿ. ಮುಗಿಸಿದ್ದು, ಪದವಿಗಾಗಿ ಕಾಯುತ್ತಿದ್ದಾರೆ ಮನಸ್ಸು ಮಾಡಿದ್ದರೆ ಅವರು, ಉತ್ತಮ ಹುದ್ದೆ ಹೊಂದಿ ತಿಂಗಳಿಗೆ 12 ಲಕ್ಷ ರೂ.ಗಳಷ್ಟು ಸಂಬಳ ಪಡೆಯುತ್ತಿದ್ದರು. ಆದರೆ ತಂದೆ-ತಾಯಿ ಜತೆಗೂಡಿ ಮೂರು …

ಎನ್.ಕೇಶವಮೂರ್ತಿ ಕುಕ್ಕುಟ ವಾಣಿ ಎಂಬ ಬಾನುಲಿ ಸರಣಿಯನ್ನು ಆಕಾಶವಾಣಿಯಲ್ಲಿ ಪ್ರಸಾರ ಮಾಡುತ್ತಿದ್ದ ಸಮಯ ದಲ್ಲಿ ನಾನು ಖಾಸಗಿ ಕೋಳಿ ಸಾಕಾಣಿಕಾ ಸಂಸ್ಥೆಗಳ ಪಶುವೈದ್ಯರ ಜತೆ ಸಮಾಲೋಚನೆ ಮಾಡುತ್ತಿದ್ದೆ. ಈ ವೇಳೆ ಅವರು ನೆರೆಯ ಕೇರಳ ರಾಜ್ಯದ ಬೆಳವಣಿಗಳ ಬಗ್ಗೆ ಮಾತ ನಾಡುತ್ತಿದ್ದರು. …

ಜಿ.ಕೃಷ್ಣ ಪ್ರಸಾದ್ ಇತ್ತೀಚಿನ ವರ್ಷಗಳಲ್ಲಿ ಒಂದು ವರ್ಷ ಬರಗಾಲವಿದ್ದರೆ ಮತ್ತೊಂದು ವರ್ಷ ಬಿಡದೇ ಸುರಿವ ಮಳೆ, ಈ ನಡುವೆ ಕಾಡು ಪ್ರಾಣಿ, ಕೂಲಿಕಾರರ ಸಮಸ್ಯೆಯಿಂದ ಕೃಷಿ ಮಾಡಲಾಗದ ಪರಿಸ್ಥಿತಿ. ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಕೃಷಿ ಅರಣ್ಯ ಕಲ್ಪನೆಯನ್ನು ಸಾಕಾರಗೊಳಿಸಬೇಕಿದೆ. ಈ ನಿಟ್ಟಿನಲ್ಲಿ …

Stay Connected​
error: Content is protected !!