ದಿಲೀಪ್ ಎನ್ಕೆ ಮಂಟೇಸ್ವಾಮಿ ತಾವು ಜಂಗಮರಾಗಿ ಅಲೆದಾಡಿದ ಕಡೆಗಳಲ್ಲೆಲ್ಲ ಅರಿವು ಎಂಬ ಪರಂಜ್ಯೋತಿಯನ್ನು ಬೆಳಗುತ್ತಾ ನಡೆದವರು. ಧರೆಗೆ ದೊಡ್ಡವರು, ಕಂಡಾಯದ ಒಡೆಯ, ನೀಲಗಾರರ ಆದಿಗುರು. ಮೇಲಾಗಿ ಅಲ್ಲಮಪ್ರಭುವಿನ ಉತ್ತರಾಧಿಕಾರಿಯಾಗಿ ಬಂದಂತಹ ಶ್ರೇಷ್ಠ ಕಾಲಜ್ಞಾನಿ. ಈ ಯುಗಾದಿ ಹಬ್ಬಕ್ಕೂ ಈ ಮಂಟೇಸ್ವಾಮಿಯವರಿಗೂ ಏನು …