ತಾಯಿ ಪದ ಹೇಳುವುದಕ್ಕೆಂದು ಹೊರಟಲ್ಲೆಲ್ಲ, ಇವರು ಕದ್ದು ಮುಚ್ಚಿಯಾದರೂ ಹಾಜರಾಗುತ್ತಿದ್ದರು. ಚಾಮರಾಜನಗರ ಜಿಲ್ಲೆಯ ರಾಮಸಮುದ್ರ ಹೊನ್ನಮ್ಮ ಅವರ ತವರು ಮನೆಯಷ್ಟೇ ಅಲ್ಲ, ಮದುವೆಯಾಗಿ ಬಂದ ಗಂಡನ ಮನೆ ಕೂಡ. ಸೋದರ ಮಾವನನ್ನೇ ಮದುವೆಯಾದ ಕಾರಣ ಊರ ತೊರೆವ ಪ್ರಸಂಗವೇ ಇವರಿಗೆ ಎದುರಾಗಲಿಲ್ಲ. …
ತಾಯಿ ಪದ ಹೇಳುವುದಕ್ಕೆಂದು ಹೊರಟಲ್ಲೆಲ್ಲ, ಇವರು ಕದ್ದು ಮುಚ್ಚಿಯಾದರೂ ಹಾಜರಾಗುತ್ತಿದ್ದರು. ಚಾಮರಾಜನಗರ ಜಿಲ್ಲೆಯ ರಾಮಸಮುದ್ರ ಹೊನ್ನಮ್ಮ ಅವರ ತವರು ಮನೆಯಷ್ಟೇ ಅಲ್ಲ, ಮದುವೆಯಾಗಿ ಬಂದ ಗಂಡನ ಮನೆ ಕೂಡ. ಸೋದರ ಮಾವನನ್ನೇ ಮದುವೆಯಾದ ಕಾರಣ ಊರ ತೊರೆವ ಪ್ರಸಂಗವೇ ಇವರಿಗೆ ಎದುರಾಗಲಿಲ್ಲ. …
- ಕೀರ್ತಿ ಬೈಂದೂರು ಕಳೆದ ಹದಿನಾರು ವರ್ಷಗಳಿಂದ ಮೈಸೂರಿನ ಒಡನಾಡಿ ಸಂಸ್ಥೆ ಮಾನವ ಸಾಗಾಣಿಕೆ, ಲಿಂಗ ತಾರತಮ್ಯ, ಲೈಂಗಿಕ ಶೋಷಣೆಗಳ ಕುರಿತು ಅರಿವನ್ನು ಮೂಡಿಸುವ ಸಲುವಾಗಿ ‘yoga Stops Traffick’ ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಇದರ ಹಿಂದೆ ಒಂದು ಕಥೆಯಿದೆ. ಅವಳು …
- ಸುರೇಶ ಕಂಜರ್ಪಣೆ ಬೇರೆ ರಾಜ್ಯಗಳಲ್ಲಿ ಇದೇ ಟ್ರೆಂಡ್ ಇದೆಯಾ ಅಂತ ವಿಚಾರಿಸುವಷ್ಟು ಸಂಪರ್ಕ ನನಗೂ ಇಲ್ಲ. ಆದರೆ ಕನ್ನಡದ್ದು ಮಾತ್ರ ದಿಗಿಲು ಬೀಳುವಷ್ಟು ಆಕರ್ಷಕವಾಗಿದೆ. ಕನ್ನಡದ ಶಕ್ತಿಕೇಂದ್ರಗಳು ಯಾವುದು ಅಂತ ಗೆಳೆಯನೊಬ್ಬ ಕೇಳಿದ. ಉತ್ತರ ತಕ್ಷಣ ಹೊಳೆಯಲಿಲ್ಲ. ಆದರೆ ಸಾಹಿತ್ಯ …
ಸಿರಿ 'ನೋಡಿ ಅಮ್ಮಾ... ನನ್ನ ಹತ್ರ ದುಡ್ಡಿಲ್ಲೆ ಇರ್ಬೋದು. ಆದ್ರೆ ನನ್ನಷ್ಟು ನೆಟ್ಟು ಇರೋರು ಇಂಡಿಯಾದಲ್ಲೇ ಯಾರೂ ಸಿಗಲ್ಲ. ಹುಡ್ಕಿ ಬೇಕಿದ್ರೆ..? ಎಂದು ನಗುತ್ತಾ ತನ್ನ ಪುಟ್ಟ ಪೀಠೋಪಕರಣದ ಅಂಗಡಿಯಲ್ಲಿ ಚೇರು, ಟೇಬಲುಗಳ ಮಧ್ಯೆ ಕಿಷ್ಕಂಧದಲ್ಲಿ ಕುಳಿತು ನಿಷ್ಕಲ್ಮಷವಾಗಿ, ಅಪ್ಪಟ ಆತ್ಮವಿಶ್ವಾಸದ …
ಆಹಾ! ಗಂಗೋತ್ರಿಯೇ ನಿನ್ನ ಜೊತೆ ನನಗೆ ನೆನಪಿನ ವಿರಹ ಒಂದೇ ಎರಡೇ? • ಡಾ.ಮೊಗಳ್ಳಿ ಗಣೇಶ್ ಮಾನಸಗಂಗೋತ್ರಿಯ ನೆನಪಾದ ಕೂಡಲೆ ಎಂಥದೊ ವಿರಹ ಬಂದು ಮನಸ್ಸು ಸುಖದುಃಖಗಳ ನಡುವೆ ಸಿಲುಕಿ ಮೌನ ಆವರಿಸುತ್ತದೆ. ಗಂಗೋತ್ರಿಯ ಲೈಬ್ರರಿಯಲ್ಲಿ ಅದೆಷ್ಟು ಪುಸ್ತಕಗಳ ಮುಟ್ಟಿ ಮುಟ್ಟಿ …
• ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅಲ್ಲೊಂದು ತಣ್ಣಗೆ ಹರಿವ ನದಿಯಾನ. ನದಿಯ ಮಡಿಲೊಳಗೆ ತಂಪಾದ ನೆರಳು ನೀಡುವ ಹಸಿರು ಕಂಗೊಳಿಸುವ ಗಿಡಮರಗಳು, ನೆಲದವನ ಒಡಲಿಂದ ಅನ್ನವ ತರಲೆಂದು ಬೇರು ನಾಟಿಸಿಕೊಳ್ಳಲು ಕಾದಿರುವ ನೀರಬಯಲಿನ ಗದ್ದೆಗಳು, ಚಳಿಯು ಕರಗಿ ಬಿಸಿಲಾಗುವ, ಬಿಸಿಲು ಕರಗಿ ಚಳಿಯಾಗುವ …
ಕೀರ್ತಿ ಬೈಂದೂರು ನೇರವಾಗಿ ಬಂದು ಕೆರೆಯ ನೀರಿಗೆ ನಾಲಿಗೆ ಚಾಚಬೇಕಿದ್ದ ಹುಲಿ ಕೆರೆಯ ದಡದಲ್ಲಿ ಸುಮ್ಮನೆ ಕುಳಿತುಕೊಂಡು ತನ್ನ ಹಿಂಭಾಗವನ್ನು ಮಾತ್ರ ಒದ್ದೆ ಮಾಡಿಕೊಂಡಿತು ಬೆಳಗಿನ ಜಾವದ ಹೊತ್ತಿನಲ್ಲಿ ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಕಾಡಲ್ಲಿ ಸಫಾರಿ ಹೋಗಿದ್ದೆವು . ‘ಇದೇ ಕೆರೆ …
ಡಾ.ಎನ್.ಜಗದೀಶ್ ಕೊಪ್ಪ ಅದು ೧೯೭೨ರ ಕಾಲಘಟ್ಟ. ಎಸ್.ಎಸ್.ಎಲ್.ಸಿ. ಪಾಸಾದ ನಂತರ, ಕುಟುಂಬದ ಬಡತನದ ಕಾರಣ, ಶಿಕ್ಷಣ ಮುಂದುವರಿಸಲು ಸಾಧ್ಯವಾಗಲಿಲ್ಲ. ಒಂದು ಹಸು ಮತ್ತು ಎರಡು ಕುರಿಗಳನ್ನು ಮೇಯಿಸುತ್ತಾ, ಕುವೆಂಪು, ಕಾರಂತ, ತ್ರಿವೇಣಿ ಕಾದಂಬರಿಗಳನ್ನು ಓದುತ್ತಾ, ತೋಟದಲ್ಲಿ ಕಾಲ ಕಳೆಯುತ್ತಿದ್ದೆ. ೧೯೭೫ರಲ್ಲಿ ಬೆಸಗರಹಳ್ಳಿಯಲ್ಲಿ …
ಚಾಂದಿನಿ ಸೋಸಲೆ ಕೆಲವು ಸಮುದಾಯಗಳು ಸಮಾಜದ ಮುಖ್ಯವಾಹಿನಿಯಲ್ಲಿ ನೆಲೆ ಇಲ್ಲದೇ ಭಾವನೆಯ ಒಪ್ಪಿಗೆಯನ್ನು ಅಪ್ಪದೇ ಮನೆ ಬಿಟ್ಟು ತನ್ನ ಅಸ್ತಿತ್ವಕ್ಕಾಗಿ ಬದುಕುತ್ತಿರುವವರನ್ನು ಈ ದಿನ ನಾವು ನೆನೆಯಲೇಬೇಕು. ಕೆಲವರಿಗೆ ನಿತ್ಯ ಮುಜುಗರವನ್ನು ನೀಡುತ್ತಾ, ಕಣ್ಣಿಗೆ ತಂಪು ಮುದ ನೀಡುತ್ತಾ, ಜನರನ್ನು ತೃಪಿಪಡಿಸುತ್ತಾ, …
ಸಿರಿ ಮೈಸೂರು ಕಣ್ಣಂಚಿನಲ್ಲಿ ಕಂಬನಿಯಾಡುವ ನೂರಾರು ಕಥೆಗಳನ್ನು ಇಲ್ಲಿನ ಒಂದೊಂದು ಗೋರಿಯೂ ಹೇಳುತ್ತದೆ. ಇದು ಪರದೇಶದಿಂದ ಬಂದು ಇಲ್ಲಿ ನೆಲೆಸಿದ್ದವರು ಶ್ರೀರಂಗಪಟ್ಟಣದ ಮಣ್ಣಲ್ಲಿ ಮಣ್ಣಾದ ಕಥೆಗಳು. ತಾಯಿ ಇಸಾಬೆಲ್ಲಾ ಸ್ಕಾಟ್ ಹಾಗೂ ಮಗಳು ಇಲ್ಲಿ ನಿಶ್ಚಿಂತೆಯಿಂದ ಕಳೆದ ಇನ್ನೂರು ವರ್ಷಗಳಿಂದ ಇಲ್ಲಿ …