ಹಾಡು ಪಾಡು

ಚಿರತೆ ಭಯದ ನಡುವೆ ಕನಕಗಿರಿ ಯಾನ

ಅಭ್ಯುದಯ ಕನಕಗಿರಿ ಜೈನರ ತೀರ್ಥಕ್ಷೇತ್ರ. ಒಮ್ಮೆ ಪುರಾಣಕ್ಕೆ, ಒಮ್ಮೆ ಐತಿಹ್ಯಕ್ಕೆ, ಒಮ್ಮೆ ಚರಿತ್ರೆಗೆ ಸ್ಪಂದಿಸುವ ಪ್ರವಾಸಿಗ ತಾಣ. ಕನಕಗಿರಿಗೆ ಕನಕಾದ್ರಿ, ಮಲೆಯೂರು ಎಂಬ ಹೆಸರುಗಳೂ ಇವೆ. ನಾವು…

10 months ago

ದೇಶವನ್ನು ಕಾಯುವ ಪೈಲಟ್ ಮಗ, ಮಗನಿಗೆ ಕಾಯುವ ಮೈಸೂರಿನ ತಾಯಿ

ಕೀರ್ತಿ ‘ಮಗಾ ಹೇಗಿದ್ದೀಯಾ?’ ಎಂದು ತಾಯಿ ತನ್ನ ಮಗನಿಗೆ ಮೆಸೇಜ್ ಕಳಿಸುವಾಗ ಬೆಳಗಿನ ಜಾವ ಮೂರರ ಹೊತ್ತು. ವಾಟ್ಸಾಪ್ ಸಂದೇಶವನ್ನು ಅವನಿನ್ನೂ ಕಂಡಿರಲಿಲ್ಲ. ಬೆಳಕು ಬಿದ್ದು, ಬಿಸಿಲಾಗುತ್ತಿದೆ…

10 months ago

ನನ್ನೊಳಗೆ ಬಾಬಾಸಾಹೇಬ್ ಇಳಿದ ಬಗೆ

ಮಧುಕರ ಮಳವಳ್ಳಿ ಅಂಬೇಡ್ಕರ್ ಪರಿಚಯ ಆಗಿದ್ದು, ನಾನು ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗ ಕನ್ನಡದ ಮೇಷ್ಟ್ರು ನಾವು ತರಲೆ ಮಾಡುವಾಗ ನೀವು ಹಿಂಗೆ ಇದ್ರೆ ಅಂಬೇಡ್ಕರ್ ಅವರಿಂದ ಪಡೆದ ಸಂವಿಧಾನದ…

10 months ago

ಈಸ್ಟರಿನಂದು ನೆನಪಾದ ಜಾನಿ ಅಜ್ಜ

ಉಷಾ ಆಂಬ್ರೋಸ್ ಆ ಕಾಲದ ಕಂದಾಚಾರಗಳು, ಧಾರ್ಮಿಕ ಅಸಮಾನತೆಗಳು, ಬಹಿಷ್ಕಾರ, ಅನ್ಯಾಯಗಳನ್ನು ಕುರಿತು ಪ್ರಶ್ನಿಸಿದ್ದಕ್ಕಾಗಿ ಅಂದಿನ ವ್ಯವಸ್ಥೆ ಏಸುಕ್ರಿಸ್ತನನ್ನು ಮರಣದಂಡನೆಗೆ ಗುರಿಪಡಿಸುತ್ತದೆ. ವಸಂತಕಾಲ ಆರಂಭವಾಗುತ್ತಿರುವಂತೆ ಪ್ರಕೃತಿ ನಳನಳಿಸಿ…

10 months ago

ಟ್ರಂಪ್ ಮಹಾಶಯರ ಐಲುಪೈಲು ಆಲೋಚನೆಗಳು

ಶೇಷಾದ್ರಿ ಗಂಜೂರು ಇಂತಹ ಮಿತಿ ಮೀರಿದ ಹುಚ್ಚಾಟಗಳಿಂದ ಹಿರಿಯಣ್ಣನ ಮೇಲೆ ವಿಶ್ವಕ್ಕಿರುವ ಭರವಸೆ ಕುಸಿಯುತ್ತಿದೆ. ಅಮೆರಿಕನ್ ಸರ್ಕಾರದ ಬಾಂಡ್‌ಗಳ ಮೇಲೆ, ಕೊನೆಗೆ ವಿಶ್ವದ ಕರೆನ್ಸಿಯೇ ಎಂದೆನಿಸಿಕೊಂಡಿರುವ ಡಾಲರಿನ…

10 months ago

ಕರಿಘಟ್ಟವೆಂಬ ಹಸಿರು ತುಂಬಿದ ಬೆಟ್ಟ

ಸಿರಿ ಮೈಸೂರು ಇಂತಹದೊಂದು ಶಾಂತ ಸುಂದರ ತಾಣ ಇರುವುದು ಮೈಸೂರಿನಿಂದ ಕೇವಲ ಅರ್ಧ ತಾಸು ದೂರದಲ್ಲಿ. ಅದೊಂದು ಪ್ರಶಾಂತವಾದ, ಹಸಿರು ತುಂಬಿದ ಬೆಟ್ಟ. ಬೆಟ್ಟದ ಮೇಲೊಂದು ಸುಂದರ,…

11 months ago

ಮೇಲುಕೋಟೆಯ ಹೊಸ ಜೀವನ ದಾರಿ

ಶಿಕ್ಷಣವನ್ನು ಹೊಸ ಬೆಳಕಿನಲ್ಲಿ ನೋಡುವ ವಿಶಿಷ್ಟ ಪ್ರಯತ್ನ ಇದು ವೇದ ಭದ್ರಾವತಿ ಅದೊಂದು ತಿಳಿಬೆಳಗು - ಗೆಳತಿಯರೊಂದಿಗೆ ‘ಹೊಸ ಜೀವನ ದಾರಿ’ಗೆ ಬಂದಾಗ ಅದು ಚಟುವಟಿಕೆಗಳ ತಾಣವಾಗಿತ್ತು. ಒಂದೆಡೆ…

11 months ago

ಚಾಮರಾಜನಗರದ ಮರಯೋಗಿ ಈಶ್ವರಿ ವೆಂಕಟೇಶ್

ಸ್ವಾಮಿ ಪೊನ್ನಾಚಿ ವಿಪರ್ಯಾಸವೆಂದರೆ ಪರಿಸರಕ್ಕಾಗಿ ಇಷ್ಟೆಲ್ಲ ತ್ಯಾಗ ಮಾಡುತ್ತಿರುವ ವೆಂಕಟೇಶ್ ಅವರಿಗೆ ಅರಣ್ಯ ಇಲಾಖೆಯಿಂದಾಗಲಿ, ಸ್ವಯಂ ಸೇವಾ ಸಂಸ್ಥೆಗಳಿಂದಾಗಲಿ, ನಗರ ಪಾಲಿಕೆಗಳಿಂದಾಗಲಿ ಇದುವರೆಗೂ ಯಾವುದೇ ಬೆಂಬಲ ಸಿಕ್ಕಿಲ್ಲ…

11 months ago

ಪಾಷಾಣ ಮೂರ್ತಿ ಎಂಬ ಹೆಣ್ಣು ದೈವ

ಮೇದ ಜನಾಂಗದವರು ಹಳೆಯ ಕಾಲದಿಂದಲೂ 'ಪಾಷಾಣ ಮೂರ್ತಿ' ಎನ್ನುವ ಹೆಣ್ಣು ದೈವವನ್ನು ಆರಾಧಿಸಿಕೊಂಡು ಬಂದಿದ್ದಾರೆ ಆರತಿ ಎಂ. ಎಸ್‌. 'ಪಾಷಾಣ ಮೂರ್ತಿ' ದೈವಕ್ಕೆ ಯಾವುದೇ ನಿರ್ದಿಷ್ಟ ಗುಡಿ,…

11 months ago

ಒಂದು ಪುಟ್ಟ ಹಲಸಿನ ಕಾಯಿಗಾಗಿ ಒಂದು ಜೀವ ಬಲಿ

ನಯನ ಮನೋಹರ ಕೊಡಗು ದಕ್ಷಿಣದ ಕಾಶ್ಮೀರ ಎಂದೇ ಹೆಸರುವಾಸಿ. ಆದರೆ ಈ ಸೌಂದರ್ಯದ ಹಿಂದಿರುವ ಕೆಲವು ಕ್ರೌರ್ಯದ ಕಥೆಗಳು ಮಾತ್ರ ಊಹಿಸಲೂ ಅಸಾಧ್ಯ. • ಕೀರ್ತಿ ಬೈಂದೂರು…

11 months ago