ಸಂಜೆ ಆವರಿಸಿಕೊಳ್ಳತೊಡಗಿತ್ತು. ಸುಧೀರನ ಬೈಕು ಅವನಿಗೆ ತಿಳಿಯದಂತೆ ನಿಧಾನಕ್ಕೆ ಅಪ್ಪ ಕರೆದುಕೊಂಡು ಹೋಗುತ್ತಿದ್ದ ಆ ನದಿ ದಂಡೆಯ ಕಡೆಗೆ ಚಲಿಸತೊಡಗಿತು. ಅಪ್ಪ ಬಂದಾಗಲೆಲ್ಲ ಹಸಿರಾಗಿರುತ್ತಿದ್ದ ಗುಡ್ಡಗಳು ಇಂದು…
ತಮ್ಮ ತೊಂಬತ್ತೆರಡನೆಯ ವಯಸ್ಸಿನಲ್ಲಿಯೂ ಪದ್ಮಾಸನದಲ್ಲಿ ಕುಳಿತು ಮೂರು ಗಂಟೆಗಳ ಕಾಲ ವೀಣೆ ಮೀಟಬಲ್ಲ ಮೈಸೂರಿನ ಡಾ.ಆರ್.ವಿಶ್ವೇಶ್ವರನ್ ಅವರ ಈ ವೀಣೆಗೆ ಈಗ ಎಪ್ಪತ್ತು ವರ್ಷ ವಯಸ್ಸು. ಮೈಸೂರಿನ…
- ಭಾರತಿ ಹೆಗಡೆ ಅವಳು ಸೋಮಾಲಿಯಾ ದೇಶದ ಒಂದು ಕುಗ್ರಾಮದವಳು. ಶಾಲೆಗೂ ಹೋಗದವಳು. ಅವಳಪ್ಪ ದುಡ್ಡಿನಾಸೆಗಾಗಿ ಚಿಕ್ಕವಯಸ್ಸಿನ ಮಗಳನ್ನು ಅಪ್ಪನಷ್ಟು ದೊಡ್ಡವನಿಗೆ ಕೊಟ್ಟು ಮದುವೆ ಮಾಡಲು ಹೊರಡುತ್ತಾನೆ.…
ನಾಗೇಶ್ ಕಾಲೂರು ಒಂದು ಕಾಲದ ಆ ಸುಂದರ ಮಳೆಗಾಲ ಇಂದು ಕೊಡಗಿಗೆ ಮಾತ್ರವಲ್ಲ ಇಡೀ ಪಶ್ಚಿಮ ಘಟ್ಟ ಶ್ರೇಣಿಯಲ್ಲಿರುವವರಿಗೆ ದುಸ್ವಪ್ನ ಎಂಬಂತಾಗಿದೆ. ಅದ್ಯಾವ ಬುದ್ಧಿವಂತನಿಗೆ ಬೆಟ್ಟಗಳ ಮೇಲೆ…
ವಾರದ ಮುಖ ಕನ್ನಡದ ಕಥೆಗಾರ ಬನ್ನೂರಿನ ಅದೀಬ್ ಅಖ್ತರ್ ಬಳಿ ನೀವು ಈಗ ಯಾಕೆ ಬರೆಯುತ್ತಿಲ್ಲ ಸಾಹೇಬರೇ ಎಂದು ಕೇಳಿದರೆ ‘ಒಂದು ಕಥೆ ಬರೆದಿಟ್ಟಿರುವೆ. ಆದರೆ ಅದಕ್ಕೆ…
ದೇವನೂರರ ಈ ಪುಸ್ತಕ ಮುಖ್ಯವಾಗುವುದು ಈ ಕಾರಣಕ್ಕೆ. ದೇಶದ ತುಂಬಾ ಅಧಿಕಾರ ಲಾಲಸೆಗೆ, ಯಜಮಾನಿಕೆಯ ಕ್ರೂರ ಪಿಪಾಸೆಯಿಂದ ಎಲ್ಲಾ ನೈತಿಕ ಗೆರೆಗಳನ್ನೂ ಕ್ಷುಲ್ಲಕಗೊಳಿಸಿ ಆಟವಾಡುತ್ತಿರುವವರು ದೇಶದ ಎಲ್ಲಾ ಜಾತಿಗಳವರಲ್ಲಿ…
ಮಂಡ್ಯ ಪಕ್ಕದ ಬಸರಾಳಿನ ಕಾಲೇಜು ಬೀದಿಯಲ್ಲಿ ಬದುಕುತ್ತಿರುವ ತಂಬೂರಿ ಜವರಯ್ಯನವರಿಗೆ ಈಗ ೮೨ ವರ್ಷ. ಅರವತ್ತು ವರ್ಷಗಳ ಹಿಂದೆ ಅವರನ್ನು ಪತಿಪುರುಷನೆಂದು ಸ್ವೀಕರಿಸಿದ ಮಡದಿ ಬೋರಮ್ಮನವರಿಗೆ ೭೭…
ಸ್ಮಿತಾ ಅಮೃತರಾಜ್ ಸಂಪಾಜೆ ಒಂದು ಹಸಿ ಬೆಳಗು; ಹಾಗೇ ಆಲಾಪಿಸುತ್ತಾ ಸುರಿಯುವ ಮುಗಿಲು. ಕವಿತೆ ಸಣ್ಣಗೆ ಗುನುಗುತ್ತಾ ಎದೆಗಿಳಿಯುವ ಹೊತ್ತಿನ ನೀರವ ಮೌನವನ್ನು ಕಲಕಿ ಭೂಮಿ ಗುಡುಗಿ,…
ಸಂಧ್ಯಾ ರಾಣಿ ಮದುವೆ ಎನ್ನುವುದು ಸಂಬಂಧಕ್ಕೆ ಅನುವು ಮಾಡಿಕೊಡುವುದೇ ಹೊರತು ಸೆರೆಮನೆ ಅಲ್ಲವಲ್ಲ? ಮದುವೆ ಆಗಿದೆ, ಏನೇ ಆಗಲಿ ನಿನಗಾಗಲಿ, ನನಗಾಗಲಿ ಇದರಿಂದ ಬಿಡುಗಡೆ ಇಲ್ಲ ಎಂದು…