ಭಾಗ್ಯಜ್ಯೋತಿ ಹಿರೇಮಠ್ ಕನ್ನಡದ ಅನನ್ಯ ಕಥೆಗಾರ ಮೊಗಳ್ಳಿ ಸರ್ ಇಲ್ಲದ ಈ ಸಂದರ್ಭದಲ್ಲಿ ಅನೇಕರು ಮೌನ ಮುರಿದಿದ್ದಾರೆ. ಕೆಲವರು ವ್ರತನಿಷ್ಠರಿದ್ದಾರೆ, ಮತ್ತೂ ಕೆಲವರು ಅಸಹಾಯಕರಾಗಿದ್ದಾರೆ. ಮೇಷ್ಟ್ರನ್ನು ಹತ್ತಿರದಿಂದ…
ಮೆಳೇಕಲ್ಲಳ್ಳಿ ಉದಯ ನಾನೂ ಗಣೇಶ್ ಇದ್ದದ್ದು ಮಹಾರಾಜ ಹಾಸ್ಟೆಲಿನ ೧೦೧ನೇ ರೂಮಿನಲ್ಲಿ. ಪ್ರಾರಂಭದಲ್ಲಿ ನಾವು ಚೆನ್ನಾಗಿಯೆ ಸಿಳ್ಳೆ ಹೊಡೆದುಕೊಂಡು ಓಡಾಡುತಿದ್ವಿ. ತೂಕದಲ್ಲಿ ನಾವಿಬ್ಬರೂ ನಲವತ್ತು ಕೇಜಿ ಒಳಗೆ…
ಎಸ್.ಗಂಗಾಧರಯ್ಯ ಅದು ೧೯೮೭-೮೮ನೆಯ ಇಸವಿ. ನನ್ನ ಎಂ.ಎ. ಕೊನೆಯ ವರ್ಷದ ಪರೀಕ್ಷೆಗಳೆಲ್ಲಾ ಮುಗಿದಿದ್ದವು. ಗಂಗೋತ್ರಿಯ ಓಲ್ಡ್ ಬ್ಲಾಕ್ ಹಾಸ್ಟೆಲಿನಲ್ಲಿ ಕಡೆಯ ದಿನ. ಊರಿಗೆ ಹೊರಡಲೆಂದು ಲಗೇಜು ಪ್ಯಾಕ್…
ಸುಕನ್ಯಾ ಕನಾರಳ್ಳಿ ಸುಪ್ರಸಿದ್ಧ ಪರ್ಷಿಯನ್ ಕವಿ ರೂಮಿ ಅಫ್ಘಾನಿಸ್ತಾನದ ಬಾಲ್ಖ್‌ನಲ್ಲಿ ಕ್ರಿ.ಶ.೧೨೦೭ ರಲ್ಲಿ ಹುಟ್ಟಿದ. ಆತ ಒಬ್ಬ ಇಸ್ಲಾಮ್ ಧರ್ಮಶಾಸ್ತ್ರಜ್ಞ ಮತ್ತು ಬೋಧಕನಾಗಿ ಜನರ ಜೊತೆ ಗಾಢವಾಗಿ…
ಅಕ್ಷತಾ ಕನಸು ಹೊತ್ತ ಮಕ್ಕಳಿಗೆ ಮೈಸೂರಿನ ಒಡನಾಡಿಯೆಂದರೆ ಅಮ್ಮನ ಬೆಚ್ಚನೆಯ ಮಡಿಲು. ಇಲ್ಲಿ ಪ್ರತಿಯೊಬ್ಬರದ್ದೂ ಒಂದೊಂದು ಕತೆ, ಭಿನ್ನ ಜೀವನ ಪ್ರೀತಿ. ಎಲ್ಲವೂ ಒಟ್ಟಾಗಿ ಹರಡಿಕೊಂಡಿರುವ ಮರ.…
ರಶ್ಮಿ ಕೋಟಿ ಅದು ಕೇವಲ ಒಂದು ಫೋಟೋ ಅಲ್ಲ, ದೇಶವು ಹತ್ಯಾಕಾಂಡಗಳ ಸುಳಿಯಲ್ಲಿ ಸಿಲುಕಿದ್ದಾಗ, ಆ ಕ್ಷಣ ಮಾತ್ರ ಒಂದು ಅಪರೂಪದ ಜೀವಸೆಲೆಯಂತಿತ್ತು. ‘ಹಿಂದೂಸ್ತಾನ್ ಟೈಮ್ಸ್’ ಛಾಯಾಗ್ರಾಹಕ…
ಸಿರಿ ಮೈಸೂರು ಮೈಸೂರು ಎಂದರೆ ಎಲ್ಲರಿಗೂ ಮೊದಲು ನೆನಪಾಗುವುದು ವಿಶಾಲ ರಸ್ತೆಗಳು, ರಸ್ತೆಯ ಇಕ್ಕೆಲಗಳಲ್ಲಿನ ಬೃಹದಾಕಾರದ ಮರಗಳು, ಟ್ರಾಫಿಕ್ ಇಲ್ಲದ ಜೀವನ, ಶಾಂತಿ-ಸಮಾಧಾನ ತುಂಬಿದ ಬದುಕು. ಆದರೆ…
ಮಹಾದೀಪ, ಚಾಮರಾಜನಗರ ಚಾಮರಾಜನಗರದ ಚರಿತ್ರೆಯನ್ನು ನೋಡುವುದಾದರೆ ಜಿಲ್ಲೆಗೂ ಮೈಸೂರಿಗೂ ಇರುವ ನಂಟು ಇಂದು ನಿನ್ನೆಯದಲ್ಲ. ಖಾಸಾ ಚಾಮರಾಜ ಒಡೆಯರು ರಾಜಧಾನಿಯನ್ನು ಶ್ರೀರಂಗಪಟ್ಟಣಕ್ಕೆ ವರ್ಗಾಯಿಸಿದರು. ನಂತರ ಅವರ ಮಗ…
“ಒಡನಾಡಿಯೊಂದಿಗೆ ಭೈರಪ್ಪನವರದ್ದು ಒಂದು ಆಪ್ತವಾದ ಸಂಬಂಧ. ೧೯೮೯ರಲ್ಲಿ ಶುರುವಾದ ನಮ್ಮ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಅದು ಹೇಗೋ ಅವರ ಕಿವಿಗೆ ಬಿದ್ದಿತ್ತು. ಯಾರೋ ಹೇಳಿದ್ದರೆಂದು ನಮ್ಮನ್ನು ಕರೆಸಿಕೊಂಡಿದ್ದರು.…