ರಷ್ದೀಯವರ ಮೇಲೆ ನಡೆದ ಹಲ್ಲೆಯನ್ನು, ಭಾರತೀಯರಾದ ನಾವು, ಲೆಬನಾನ್ ಸಂಜಾತ ಅಮೆರಿಕನ್ ಮುಸ್ಲಿಂ ತರುಣನೊಬ್ಬ ಇರಾನಿನ ಖೋಮೇನಿ ಫತ್ವಾದಿಂದ ಪ್ರೇರಿತನಾಗಿ ನಡೆಸಿದ ಹಲ್ಲೆ ಎಂದಷ್ಟೇ ಸೀಮಿತವಾಗಿ ನೋಡಿ…
ರೇಣು ಪ್ರಿಯದರ್ಶಿನಿ ಎಂ ಚಾತಕ ಪಕ್ಷಿ ಮಳೆಯ ಮೊದಲ ಹನಿಗಾಗಿ ಬಾಯಿ ತೆರೆದು ಆಗಸಕ್ಕೆ ಮುಖವೊಡ್ಡಿ ಕುಳಿತಿರುವುದೆಂದು ಜಾನಪದ ಕಥೆಗಳು ಹೇಳುತ್ತವೆ... ಈ ಪಕ್ಷಿಯು ಮೂಲತಃ ಆಫ್ರಿಕಾ…
ಕೆ.ಆರ್.ನಗರ ತಾಲ್ಲೂಕು ಮಾಸ್ತಳ್ಳಿ ಪೋಸ್ಟು, ಮೂಲೆಪೆಟ್ಲು ಗ್ರಾಮ ಎಂಬುದು ಮೀನು ಹಿಡಿದು ಬದುಕುವ ಮಂದಿೆುೀಂ ಹೆಚ್ಚಾಗಿ ಇರುವ ಪುಟ್ಟ ಊರು. ಈ ಫೋಟೋದಲ್ಲಿ ನೀವು ನೋಡುತ್ತಿರುವ ರತ್ನ…
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಇಪ್ಪತ್ತು ವರ್ಷಗಳ ಬಳಿಕ ಹುಟ್ಟಿದ್ದು ಕನ್ನಡದ ಕಥೆಗಾರ ನಾಗರಾಜ ವಸ್ತಾರೆ. ಆ ಹೊತ್ತಿಗಾಗಲೇ ಗಾಂಧಿ, ನೆಹರು, ಶಾಸ್ತ್ರಿ ಮುಂತಾದವರ ಕಾಲ ಮುಗಿದಿತ್ತು.…
ಸಂಜೆ ಆವರಿಸಿಕೊಳ್ಳತೊಡಗಿತ್ತು. ಸುಧೀರನ ಬೈಕು ಅವನಿಗೆ ತಿಳಿಯದಂತೆ ನಿಧಾನಕ್ಕೆ ಅಪ್ಪ ಕರೆದುಕೊಂಡು ಹೋಗುತ್ತಿದ್ದ ಆ ನದಿ ದಂಡೆಯ ಕಡೆಗೆ ಚಲಿಸತೊಡಗಿತು. ಅಪ್ಪ ಬಂದಾಗಲೆಲ್ಲ ಹಸಿರಾಗಿರುತ್ತಿದ್ದ ಗುಡ್ಡಗಳು ಇಂದು…
ತಮ್ಮ ತೊಂಬತ್ತೆರಡನೆಯ ವಯಸ್ಸಿನಲ್ಲಿಯೂ ಪದ್ಮಾಸನದಲ್ಲಿ ಕುಳಿತು ಮೂರು ಗಂಟೆಗಳ ಕಾಲ ವೀಣೆ ಮೀಟಬಲ್ಲ ಮೈಸೂರಿನ ಡಾ.ಆರ್.ವಿಶ್ವೇಶ್ವರನ್ ಅವರ ಈ ವೀಣೆಗೆ ಈಗ ಎಪ್ಪತ್ತು ವರ್ಷ ವಯಸ್ಸು. ಮೈಸೂರಿನ…
- ಭಾರತಿ ಹೆಗಡೆ ಅವಳು ಸೋಮಾಲಿಯಾ ದೇಶದ ಒಂದು ಕುಗ್ರಾಮದವಳು. ಶಾಲೆಗೂ ಹೋಗದವಳು. ಅವಳಪ್ಪ ದುಡ್ಡಿನಾಸೆಗಾಗಿ ಚಿಕ್ಕವಯಸ್ಸಿನ ಮಗಳನ್ನು ಅಪ್ಪನಷ್ಟು ದೊಡ್ಡವನಿಗೆ ಕೊಟ್ಟು ಮದುವೆ ಮಾಡಲು ಹೊರಡುತ್ತಾನೆ.…
ನಾಗೇಶ್ ಕಾಲೂರು ಒಂದು ಕಾಲದ ಆ ಸುಂದರ ಮಳೆಗಾಲ ಇಂದು ಕೊಡಗಿಗೆ ಮಾತ್ರವಲ್ಲ ಇಡೀ ಪಶ್ಚಿಮ ಘಟ್ಟ ಶ್ರೇಣಿಯಲ್ಲಿರುವವರಿಗೆ ದುಸ್ವಪ್ನ ಎಂಬಂತಾಗಿದೆ. ಅದ್ಯಾವ ಬುದ್ಧಿವಂತನಿಗೆ ಬೆಟ್ಟಗಳ ಮೇಲೆ…
ವಾರದ ಮುಖ ಕನ್ನಡದ ಕಥೆಗಾರ ಬನ್ನೂರಿನ ಅದೀಬ್ ಅಖ್ತರ್ ಬಳಿ ನೀವು ಈಗ ಯಾಕೆ ಬರೆಯುತ್ತಿಲ್ಲ ಸಾಹೇಬರೇ ಎಂದು ಕೇಳಿದರೆ ‘ಒಂದು ಕಥೆ ಬರೆದಿಟ್ಟಿರುವೆ. ಆದರೆ ಅದಕ್ಕೆ…
ದೇವನೂರರ ಈ ಪುಸ್ತಕ ಮುಖ್ಯವಾಗುವುದು ಈ ಕಾರಣಕ್ಕೆ. ದೇಶದ ತುಂಬಾ ಅಧಿಕಾರ ಲಾಲಸೆಗೆ, ಯಜಮಾನಿಕೆಯ ಕ್ರೂರ ಪಿಪಾಸೆಯಿಂದ ಎಲ್ಲಾ ನೈತಿಕ ಗೆರೆಗಳನ್ನೂ ಕ್ಷುಲ್ಲಕಗೊಳಿಸಿ ಆಟವಾಡುತ್ತಿರುವವರು ದೇಶದ ಎಲ್ಲಾ ಜಾತಿಗಳವರಲ್ಲಿ…