ಹಾಡು ಪಾಡು

ಚಿಕ್ಕಲ್ಲೂರಲ್ಲಿ ಉರಿದು ಬೆಳಗಿದ ಚಂದ್ರಮಂಡಲ

ಮಹಾದೇವ ಶಂಕನಪುರ ನಾನಾಗ ಇನ್ನು ಚಿಕ್ಕವನು. ನಮ್ಮೂರ ಕಡೆ ತುಂಬಾ ಜನ ಕಥೆ ಓದುವ ತಂಬೂರಿಯವರು, ನೀಲಗಾರರು ಭಿಕ್ಷಾ ಸಾರುತ್ತ ಬರುತ್ತಿದ್ದರು. ಮಳವಳ್ಳಿ ಗುರುಬಸವಯ್ಯ, ರಾಚಯ್ಯ, ಕಾರಾಪುರದ…

3 months ago

ಕೊಳ್ಳೇಗಾಲದ ಹಳೆಯ ಮನೆಯ ಹುಡುಕುತ್ತಾ ಕಳೆದು ಹೋದೆ

ಕೊಳ್ಳೇಗಾಲದ ತಾತನ ಮನೆಯನ್ನು ನೋಡಿ ಬಂದ ಮೇಲೆಯೂ ಮೊನ್ನೆ ಪುಸ್ತಕವೊಂದನ್ನು ಓದುವಾಗ ಆ ಕಥೆ ಅಲ್ಲಿಯೇ ಘಟಿಸುತ್ತಿತ್ತು! ನನ್ನ ಕಲ್ಪನೆಯಲ್ಲಿ ತಾತನ ಮನೆ ಸ್ವಲ್ಪವೂ ಮುಕ್ಕಾಗದಂತೆ ನಾನು…

3 months ago

ಇದೀಗ ಮಹಿಳೆಯರು ಇದರಲ್ಲೂ ಸಮಾನರು!

ಅಂಜಲಿ ರಾಮಣ್ಣ ಅದೊಂದು ಜಾಹೀರಾತು. ಹರೆಯದವರು ಮೋಜಿನಲ್ಲಿ ಹೋಟೆಲ್ಲೊಂದರಲ್ಲಿ ಇರುತ್ತಾರೆ. ನಡುವೆ ಯುವತಿಯೊಬ್ಬಳು ತಲೆ ನರೆತ, ಕಟ್ಟುಮಸ್ತಾದ ಗಂಡಸಿನ ಜೊತೆ ಬೈಕ್‌ನಲ್ಲಿ ಬಂದು ಇಳಿಯುತ್ತಾಳೆ. ಕೂಡಲೇ ಅಲ್ಲಿದ್ದ…

3 months ago

ಮರೆಯಾದ ಮಿಂಚಿನ ಪ್ರತಿಭೆ ಪ್ರೀತೀಶ್ ನಂದಿ

ಸುರೇಶ ಕಂಜರ್ಪಣೆ ಪ್ರೀತೀಶ್ ನಂದಿಯನ್ನು ಅರ್ಥ ಮಾಡಿಕೊಳ್ಳಲು ೭೦- ೯೦ರ ದಶಕದ ಸ್ಛೋಟಕ ಅಶಾಂತತೆಯನ್ನು ಮರಳಿ ಅನುಭವಿಸಬೇಕು! ಒಂದು ತಲೆಮಾರಿನ ಊಹಾತೀತ ಪ್ರತಿಭೆ ಎಂದು ನಾವೆಲ್ಲಾ ಬೆರಗು,…

3 months ago

ಕತ್ತೆ ಹಾಲು ಮಾರುವ ಇವರ ಬದುಕು ಇನ್ನೂ ಕಡು ಕತ್ತಲಲ್ಲಿ

ಕೀರ್ತಿ ಬೈಂದೂರು ಅತ್ತ ಇನ್ಛೋಸಿಸ್ ಕಂಪೆನಿಯ ಬೃಹತ್ ಕಟ್ಟಡ, ಇತ್ತ ನೋಡಿದರೆ ಚಳಿ ಗಾಳಿಗೆ ತತ್ತರಿಸುವ ಟಾರ್ಪಾಲಿನ ಸೂರು. ಮರದ ಟೊಂಗೆಯ ಜೋಲಿಯಲ್ಲಿ ಮಲಗಿಸಿದ್ದ ಮಗು, ಹುಲ್ಲು…

3 months ago

ಲಕ್ಷ್ಮೀಕಾಸಿನ ಸರ……….

ಪೂರ್ಣಿಮಾ ಭಟ್ಟ ಸಣ್ಣಕೇರಿ ಕಾಗದವನ್ನು ನನ್ನ ಕೈಯೊಳಗೆ ತುರುಕಿದ ಸಿರಿ ‘ಓದು’ ಎಂದು ಕಣ್ಸನ್ನೆ ಮಾಡಿ ಬಚ್ಚಲೊಳಗೆ ನುಗ್ಗಿದಾಗ ಇನ್ನೂ ಆರೂವರೆ. ಪತ್ರ, ಸಿರಿಯ ಮದರಂಗಿಯ ಘಮದಲ್ಲಿ…

3 months ago

ಚಿಕಾಗೋ ಸರಸ್ವತಿ ಮತ್ತು ಮೈಸೂರು ವೀಣೆ

• ಕೀರ್ತಿ ಬೈಂದೂರು ಸರಸ್ವತಿ ರಂಗನಾಥನ್ ಅವರು ಮೂಲತಃ ಮೈಸೂರಿನವರು. ಗ್ರಾಮಾಫೋನ್ ರೆಕಾರ್ಡ್ ಕಂಪೆನಿಯ ಸ್ಥಾಪಕರಾದ ಶ್ರೀರಂಗಂ ನಾರಾಯಣ ಅಯ್ಯರ್ ಅವರ ಮರಿಮೊಮ್ಮಗಳು, ಸ್ಪಷ್ಟ ಗಾನ ಕಲಾಮಣಿ…

3 months ago

ಮರೆಯಾದ ಕೊಡಗಿನ ಮದ್ದುಕಾರ ಮಾಞು

ಡಾ.ತೀತಿರ ರೇಖಾ ವಸಂತ ಕೊಡಗು - ಕೇರಳ ಗಡಿಭಾಗ ಕುಟ್ಟದ ಹತ್ತಿರದ ಕಾಯಮಾನಿ ಅಚ್ಚಹಸುರಿನ ಸುಂದರ ಊರು. ಸದ್ದಿಲ್ಲದೆ ಸಮುದಾಯಗಳ ಸಾಮರಸ್ಯವನ್ನು ಮಾನವೀಯತೆಯ ಸೆಲೆಯಲ್ಲೇ ಬದುಕು ಕಟ್ಟಿಕೊಂಡಿರುವವರ…

3 months ago

ಅಭಿವೃದ್ಧಿಯ ಕುರುಹು ಉಳಿಸಿಹೋದ ಅಧ್ಯಯನ ಸಂತ

ಪ್ರೊ. ಎಂ.ಎನ್.‌ ಪಾಣಿನಿ ನೀರು ಸಾಹೇಬರೆಂದೇ ಪರಿಚಿತರಾದ ಅಬ್ದುಲ್ ನಜೀರ್‌ಸಾಬ್, ಕರ್ನಾಟಕದ ಉದ್ದಗಲಕ್ಕೂ ಬೋರ್ ವೆಲ್ ಕೊರೆಸುತ್ತಾ ಜಲಯಜ್ಞ ಮಾಡುತ್ತಿದ್ದ ಹೊತ್ತಿನಲ್ಲಿ, ಬೋರ್ ವೆಲ್‌ಗಳಿಂದ ಪರಿಸರದ ಮೇಲೆ…

4 months ago

ಪೂಜೆಗೊಲ್ಲರ ಸುಬ್ಬಯ್ಯ ಮತ್ತು ರಾಮು ಎಂಬ ಬಸವ

ಕೀರ್ತಿ ಬೈಂದೂರು ಆಂಧ್ರದ ಸಂತೂರಿನವರಾದ ಪೂಜೆಗೊಲ್ಲರ ಕುಲದ ಸುಬ್ಬಯ್ಯ ಅವರ ಪೂರ್ವಿಕರು ಬಸವನನ್ನು ಆಡಿಸುತ್ತಿದ್ದವರು. ಶಾಲೆಗೆ ಹೋಗಬೇಕೆಂದು ತಂದೆಯವರಲ್ಲಿ ಸಮ್ಮತಿ ಕೇಳಿದರೆ, ಖಡಾಖಂಡಿತವಾಗಿ ಬೇಡವೆಂದರು. ‘ಶಾಲೆ ಗೀಲೆ…

4 months ago