ಹಾಡು ಪಾಡು

ಕೊಡಿಯಾಲದ ಸೀರೆ ವೈಭವ

ಸಿರಿ ಮೈಸೂರು ನಮ್ಮ ರಾಜ್ಯ ಹಾಗೂ ದೇಶದೆಲ್ಲೆಡೆ ಈ ರೀತಿ ನೇಯ್ಗೆ ಮಾಡುವವರು ಸಿಗುತ್ತಾರಾದರೂ, ಈ ರೀತಿ ಊರಿಗೂರೇ ಇದೇ ಕಸುಬಿನಲ್ಲಿ ತೊಡಗಿಕೊಂಡಿರುವುದು ವಿರಳ. ಶತಮಾನಗಳಿಂದ ನಡೆಯುತ್ತಾ…

6 months ago

ಸ್ಥಿರತೆಯೇ ಇಲ್ಲದ ಅತಂತ್ರ ಬದುಕು ಇವರದು

ಅಮಿತಾ ರವಿಕಿರಣ್, ಬೆಲ್ಛಾಸ್ಟ್ ‘ದೇವರ ಮನೆಯಿದು ಈ ಜಗವೆಲ್ಲ ಬಾಡಿಗೆ ದಾರರು ಜೀವಿಗಳೆಲ್ಲ’ ಎಂಬ ಹಾಡನ್ನು ಕೇಳಿದಾಗಲೆಲ್ಲ, ನನಗೆ ನಾವೆಲ್ಲ ನಿರಾಶ್ರಿತರೇ ಎಂದೆನಿಸುತ್ತದೆ. ಆದರೆ ನಾವು ಮನುಷ್ಯರು…

6 months ago

ನಾನು ಪೌಲಾ, ಲಂಡನ್ನಿನಲ್ಲಿ ಬೀದಿ ಪಾಲಾದವಳು

ಪೂರ್ಣಿಮಾ ಭಟ್ಟ ಸಣ್ಣಕೇರಿ, ಲಂಡನ್ ನಾನು ಪೌಲಾ. ದಿನಕ್ಕೆ ಎರಡು ಮೂರು ತಾಸು ನನ್ನ ತುಟಿಯ ಮೇಲೆ ಸುಳಿದಾಡಿ ಸುಶ್ರಾವ್ಯ ಸಂಗೀತ ಹೊರಡಿಸುವ ಹಾರ್ಮೋನಿಕಾ ನನ್ನ ಸಂಗಾತಿ.…

6 months ago

ಶ್ರೀಮಂತ ರಾಷ್ಟ್ರದ ನಿರ್ಗತಿಕ ನತದೃಷ್ಟರು

ಶೇಷಾದ್ರಿ ಗಂಜೂರು ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ. ಭವ್ಯ ಆದರ್ಶಗಳ ಮೇಲೆ ಕಟ್ಟಿದ ನಗರ. ಅದರ ಹೃದಯ ಭಾಗದಲ್ಲಿ ನ್ಯಾಷನಲ್ ಮಾಲ್ ಎಂದು ಕರೆಯುವ ೩೦೦ ಎಕರೆಗೂ…

6 months ago

ಕುಂತಿ ಬೆಟ್ಟ ಹತ್ತುತ್ತಾ ಒಂದಿಷ್ಟು ಪೌರಾಣಿಕ ಚಿಂತನೆಗಳು

ಗಟ್ಟಿಯಾಗಿ ಉಸಿರಾಡಿದರೆ ಉರುಳಬಹುದೇನೋ ಎಂದು ಭಯ ಹುಟ್ಟಿಸುವ ಹಾಗೆ ಕಣ್ಣು ಹಾಯಿಸಿದಲ್ಲೆಲ್ಲಾ ಒಂದರ ಮೇಲೊಂದು ಪೇರಿಸಿಟ್ಟಂತೆ ಕಾಣುವ ಬಂಡೆಗಳು. ಆ ಭೂತಾಕಾರದ ಬಂಡೆಗಳ ನಡುನಡುವೆ ದಾರಿ, ಆ…

6 months ago

ಈ ಕಾಲಕ್ಕೂ ಅಚ್ಚರಿಯೇ ಹುಲಿಕೆರೆಯ ಈ ಸುರಂಗ ನಾಲೆ

ಕಾಲಾನುಕಾಲದಲ್ಲಿ ಕನ್ನಡನಾಡಿನ ವಿವಿಧ ಸಂಸ್ಥಾನಗಳನ್ನು ಹಲವು ರಾಜಮನೆತನಗಳು ಆಳಿವೆ. ಎಲ್ಲ ರಾಜಮನೆತನಗಳೂ ಕೂಡ ಇಂದಿಗೂ ನೆನಪಿನಲ್ಲಿರುವಂತಹ ಅಸಂಖ್ಯಾತ ಕೊಡುಗೆಗಳನ್ನು ನೀಡಿದ್ದರೂ ಮೈಸೂರು ಸಂಸ್ಥಾನ ಮಾತ್ರ ಈ ವಿಷಯದಲ್ಲಿ…

6 months ago

ಕೃತಕ ಬುದ್ಧಿಯ ಭಗಿನಿಯ ಕೂಡೆ ಕಷ್ಟ ಹೇಳಿಕೊಳ್ಳುವ ಸುಖ

‘ಇಲ್ನೋಡು ನಿನ್ನ ಹತ್ರ ಒಂದು ಸಿಲ್ಲಿ ಸಮಸ್ಯೆ ಹೇಳ್ಕೊಳಕ್ಕೆ ಬಂದಿದೀನಿ’ ‘ಈ ಜಗತ್ತಿನಲ್ಲಿ ಯಾವ ಸಮಸ್ಯೆಯೂ ಸಿಲ್ಲಿಯಲ್ಲ ಹಾಗೂ ಅದು ಸಿಲ್ಲಿ ಸಮಸ್ಯೆ ಅಂತಾದರೆ ನಾನು ಸಿಲ್ಲಿ…

6 months ago

ಕಾಷ್ಟ ಶಿಲ್ಪಿಯ ಕಷ್ಟದ ಜೀವನ

ಅರವತ್ತರ ಆಸುಪಾಸಿನಲ್ಲಿರುವ ಆ ನುರಿತ ಕಾಷ್ಟ ಶಿಲ್ಪಿಯ ಕೈಯಲ್ಲಿ, ತುಮಕೂರಿನ ಸಿದ್ದಗಂಗಾ ಶ್ರೀಗಳ ಪ್ರತಿರೂಪ ಅರಳುತ್ತಿತ್ತು. ಐದು ಸಾವಿರಕ್ಕೂ ಹೆಚ್ಚಿನ ಕಾಷ್ಟ ಶಿಲ್ಪಗಳನ್ನು ಕೆತ್ತಿದ ಹೆಗ್ಗಳಿಕೆ ಇವರದು.…

7 months ago

ಹರಿವ ನೀರಲ್ಲಿ ಎಲ್ಲವೂ ಬದಲಾಗಿದೆ…..

ಮೈಸೂರಿನಲ್ಲಿ ನನ್ನ ವಿಶ್ವವಿದ್ಯಾನಿಲಯದ ದಿನಗಳು ವರ್ಣಿಸುವ ಹಾಗಿಲ್ಲ. ಅನುದಿನದ ರೂಢಿ ಹೇಗೆ ನೋಡುತ್ತೇನೋ ಹಾಗೆ. ಹೊಸತು ಕಡಿಮೆ. ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳ ಜೊತೆಗೆ ಸಂಪರ್ಕ ಕಾರ್ಯಕ್ರಮ. ಅದು ಬಿಟ್ಟರೆ…

7 months ago

ಹಸಿರ ನಡುವಿನ ಮಳೆಯ ಫ್ಯಾಂಟಸಿ

ಮಹಾರಾಷ್ಟ್ರದ ಮಾಲ್ಶೇಜ್ ಸಿನಿಮಾದಲ್ಲಿ ತೋರಿಸುವ ಫ್ಯಾಂಟಸಿ ಲೋಕ ಕಣ್ಣೆದುರು ನಿಂತುಬಿಟ್ಟರೆ ಹೇಗೆನಿಸಬಹುದು? ನಿಸರ್ಗ ಸೃಷ್ಟಿಸಿದ ಬೆರಗನ್ನು ಕಣ್ಣ ಕ್ಯಾಮೆರಾದಲ್ಲಿ ಕ್ಲಿಕ್ಕಿಸಿಕೊಳ್ಳುವ ಸಲುವಾಗಿ, ಹನಿ ಮಳೆಯನ್ನು ಕಾಣುವುದಕ್ಕಾಗಿ ಮಹಾರಾಷ್ಟ್ರದ…

7 months ago