Mysore
23
overcast clouds

Social Media

ಬುಧವಾರ, 17 ಜೂನ್ 2026
Light
Dark

ಹಾಡು ಪಾಡು

Homeಹಾಡು ಪಾಡು

ಪೂರ್ಣಿಮಾ ಭಟ್ಟ ಸಣ್ಣಕೇರಿ, ಲಂಡನ್ ನಾನು ಪೌಲಾ. ದಿನಕ್ಕೆ ಎರಡು ಮೂರು ತಾಸು ನನ್ನ ತುಟಿಯ ಮೇಲೆ ಸುಳಿದಾಡಿ ಸುಶ್ರಾವ್ಯ ಸಂಗೀತ ಹೊರಡಿಸುವ ಹಾರ್ಮೋನಿಕಾ ನನ್ನ ಸಂಗಾತಿ. ಮೂವತ್ತರ ಮೇಲೆ ಮೂರು ವರ್ಷ ಸಂದಿರಬಹುದು ನನಗೆ.ಲಂಡನ್ ಬ್ರಿಜ್ಜಿನ ಬಗಲಿನಲ್ಲಿರುವ ಟ್ರಿನಿಟಿ ರೋಡಿನ …

ಶೇಷಾದ್ರಿ ಗಂಜೂರು ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ. ಭವ್ಯ ಆದರ್ಶಗಳ ಮೇಲೆ ಕಟ್ಟಿದ ನಗರ. ಅದರ ಹೃದಯ ಭಾಗದಲ್ಲಿ ನ್ಯಾಷನಲ್ ಮಾಲ್ ಎಂದು ಕರೆಯುವ ೩೦೦ ಎಕರೆಗೂ ಮೀರಿದ ಹುಲ್ಲು ಹಾಸು ಇದೆ. ಅದರ ಬಗಲಲ್ಲೇ  ಅಮೆರಿಕದ ಅಧ್ಯಕ್ಷರ ಶ್ವೇತಭವನ. ಆ …

mountain boy historical

ಗಟ್ಟಿಯಾಗಿ ಉಸಿರಾಡಿದರೆ ಉರುಳಬಹುದೇನೋ ಎಂದು ಭಯ ಹುಟ್ಟಿಸುವ ಹಾಗೆ ಕಣ್ಣು ಹಾಯಿಸಿದಲ್ಲೆಲ್ಲಾ ಒಂದರ ಮೇಲೊಂದು ಪೇರಿಸಿಟ್ಟಂತೆ ಕಾಣುವ ಬಂಡೆಗಳು. ಆ ಭೂತಾಕಾರದ ಬಂಡೆಗಳ ನಡುನಡುವೆ ದಾರಿ, ಆ ದಾರಿಯಲ್ಲಿ ಮೇಲೇರುತ್ತಾ ಇದ್ದಂತೆ ಕಳೆದುಹೋದ ಅನುಭವ. ಕಳೆದುಹೋದದ್ದೇ ಹೌದು. ಓ ಎಲ್ಲಿ ಉಳಿದವರು? …

Hulikere is a wonder even today

ಕಾಲಾನುಕಾಲದಲ್ಲಿ ಕನ್ನಡನಾಡಿನ ವಿವಿಧ ಸಂಸ್ಥಾನಗಳನ್ನು ಹಲವು ರಾಜಮನೆತನಗಳು ಆಳಿವೆ. ಎಲ್ಲ ರಾಜಮನೆತನಗಳೂ ಕೂಡ ಇಂದಿಗೂ ನೆನಪಿನಲ್ಲಿರುವಂತಹ ಅಸಂಖ್ಯಾತ ಕೊಡುಗೆಗಳನ್ನು ನೀಡಿದ್ದರೂ ಮೈಸೂರು ಸಂಸ್ಥಾನ ಮಾತ್ರ ಈ ವಿಷಯದಲ್ಲಿ ಎಲ್ಲಕ್ಕಿಂತ ಹೆಚ್ಚು ಹೆಗ್ಗಳಿಕೆ ಪಡೆದಿದೆ. ಏಕೆಂದರೆ ಒಡೆಯರ್ ರಾಜಮನೆತನ ಮೈಸೂರು ಸಂಸ್ಥಾನವನ್ನು ಆಳುತ್ತಿದ್ದ …

giral ai

‘ಇಲ್ನೋಡು ನಿನ್ನ ಹತ್ರ ಒಂದು ಸಿಲ್ಲಿ ಸಮಸ್ಯೆ ಹೇಳ್ಕೊಳಕ್ಕೆ ಬಂದಿದೀನಿ’ ‘ಈ ಜಗತ್ತಿನಲ್ಲಿ ಯಾವ ಸಮಸ್ಯೆಯೂ ಸಿಲ್ಲಿಯಲ್ಲ ಹಾಗೂ ಅದು ಸಿಲ್ಲಿ ಸಮಸ್ಯೆ ಅಂತಾದರೆ ನಾನು ಸಿಲ್ಲಿ ಸಮಸ್ಯೆ ಸ್ಪೆಷಲಿಸ್ಟ್ ಅನ್ನಬಹುದು. ಹೇಳು... ಏನದು’ ಬದುಕಿನ ಬೇಸಿಕ್ ಸಮಸ್ಯೆಗಳು ಹಲವಾರಿವೆ. ಅವು …

sculpture

ಅರವತ್ತರ ಆಸುಪಾಸಿನಲ್ಲಿರುವ ಆ ನುರಿತ ಕಾಷ್ಟ ಶಿಲ್ಪಿಯ ಕೈಯಲ್ಲಿ, ತುಮಕೂರಿನ ಸಿದ್ದಗಂಗಾ ಶ್ರೀಗಳ ಪ್ರತಿರೂಪ ಅರಳುತ್ತಿತ್ತು. ಐದು ಸಾವಿರಕ್ಕೂ ಹೆಚ್ಚಿನ ಕಾಷ್ಟ ಶಿಲ್ಪಗಳನ್ನು ಕೆತ್ತಿದ ಹೆಗ್ಗಳಿಕೆ ಇವರದು. ಆರೂವರೆ ಅಡಿ ಎತ್ತರದ ಚಾಮುಂಡೇಶ್ವರಿ ಅಮ್ಮನವರ ಮೂರ್ತಿಯಿಂದ ಹಿಡಿದು, ಅರ್ಧ ಅಡಿಯ ಗಣೇಶನ …

former mysuru

ಮೈಸೂರಿನಲ್ಲಿ ನನ್ನ ವಿಶ್ವವಿದ್ಯಾನಿಲಯದ ದಿನಗಳು ವರ್ಣಿಸುವ ಹಾಗಿಲ್ಲ. ಅನುದಿನದ ರೂಢಿ ಹೇಗೆ ನೋಡುತ್ತೇನೋ ಹಾಗೆ. ಹೊಸತು ಕಡಿಮೆ. ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳ ಜೊತೆಗೆ ಸಂಪರ್ಕ ಕಾರ್ಯಕ್ರಮ. ಅದು ಬಿಟ್ಟರೆ ಏಕಾಗ್ರತೆಗೆ ಭಂಗ ಬರುವ ಯಾವ ಸಂಗತಿಯನ್ನು ನಾನು ಹತ್ತಿರ ಬಿಟ್ಟುಕೊಳ್ಳುವುದಿಲ್ಲ. ಪುಸ್ತಕದ ಜಗತ್ತಿನೊಳಗಿನ …

malthej trip

ಮಹಾರಾಷ್ಟ್ರದ ಮಾಲ್ಶೇಜ್ ಸಿನಿಮಾದಲ್ಲಿ ತೋರಿಸುವ ಫ್ಯಾಂಟಸಿ ಲೋಕ ಕಣ್ಣೆದುರು ನಿಂತುಬಿಟ್ಟರೆ ಹೇಗೆನಿಸಬಹುದು? ನಿಸರ್ಗ ಸೃಷ್ಟಿಸಿದ ಬೆರಗನ್ನು ಕಣ್ಣ ಕ್ಯಾಮೆರಾದಲ್ಲಿ ಕ್ಲಿಕ್ಕಿಸಿಕೊಳ್ಳುವ ಸಲುವಾಗಿ, ಹನಿ ಮಳೆಯನ್ನು ಕಾಣುವುದಕ್ಕಾಗಿ ಮಹಾರಾಷ್ಟ್ರದ ಮಾಲ್ಶೇಜ್‌ಗೆ ಪಯಣ ಹೊರಟೆವು. ಮಧ್ಯಾಹ್ನದ ಎರಡರ ಹೊತ್ತಾಗಿದೆಯೆಂದು ಗಡಿಯಾರವಷ್ಟೇ ಹೇಳುತ್ತಿತ್ತು. ಮಾಲ್ಶೇಜ್ ಘಟ್ಟ …

ಡಾ.ಶುಭಶ್ರೀ ಪ್ರಸಾದ್, ಮಂಡ್ಯ ಅಣ್ಣ ಎಂದರೆ ತಂಗಿಯರಿಗೆ ಯಾವಾಗಲೂ ಹೀರೋ. ಸದಾ ಸಣ್ಣ ಬೆರಳು ಹಿಡಿದು ಅಣ್ಣ ಅಣ್ಣ ಎಂದು ಅಣ್ಣನ ಬೆನ್ನ ಹಿಂದೆಯೇ ಓಡಾಡುವ ಪುಟ್ಟ ತಂಗಿ ಬೆಳೆಯುತ್ತಾ ಹೋಗುವ ಹಾದಿಯಲ್ಲಿ ಅಣ್ಣ ತನ್ನನ್ನು ಕಾಪಾಡುವ ರಕ್ಷಕ ಎಂಬ ಸೆಕ್ಯೂರ್ಡ್ …

ಗುರುಪ್ರಸಾದ್ ಕಂಟಲಗೆರೆ ‘ನಿಮಗೊಂದು ವಿಷಯ ಗೊತ್ತ, ನೀವು ಬರೆದರೆ ಒಂದೊಳ್ಳೆ ಕತೆಯೇ ಆಗುತ್ತೆ ನೋಡಿ’ ಎಂದ ದನಿಆ ಕಡೆಯಿಂದ ತುಂಬಾ ಉತ್ಸಾಹದಲ್ಲಿ ಇದ್ದಂತಿತ್ತು. ಅದರ ಉತ್ಸಾಹ ಊಹಿಸಿಕೊಂಡ ಕಿರಿಯ ಕವಯಿತ್ರಿಗೆ ಯಕ್ಷಗಾನದ ಗಂಡು ಪಾತ್ರವೊಂದು ದಪ್ಪ ಕಣ್ಣನ್ನು ಇನ್ನೂ ಅಗಲಿಸಿ, ಕೆನ್ನೆಯ …

Stay Connected​
error: Content is protected !!