Mysore
30
few clouds

Social Media

ಶನಿವಾರ, 25 ಏಪ್ರಿಲ 2026
Light
Dark

ಹಾಡು ಪಾಡು

Homeಹಾಡು ಪಾಡು

ಸ್ವಾಮಿ ಪೊನ್ನಾಚಿ ನೀವು ಯಾವುದೋ ಸಾಹಿತ್ಯಕ ಕಾರ್ಯಕ್ರಮವೊಂದಕ್ಕೆ ಹೋಗಿರುತ್ತೀರಿ.  ಅಲ್ಲಿ ನಿಮ್ಮ ಇಷ್ಟದ ಬರಹಗಾರ ಅಥವಾ ಸಾಹಿತ್ಯ ಲೋಕದ ತಾರೆಯರ ಜೊತೆ ಒಂದು ಸೆಲ್ಛಿ ತೆಗೆದುಕೊಂಡು; ಇಂತಹವರ ಜೊತೆಯಲ್ಲಿ ಎಂದು ಸಂಭ್ರಮದಿಂದ ಎಫ್‌ಬಿನಲ್ಲೋ ಇನ್ಸ್ಟಾಗ್ರಾಂನಲ್ಲೋ ಅಪ್ಲೋಡ್ ಮಾಡಿರುತ್ತೀರಿ.  ಅದು ನಿಮಗೆ ಮರೆತೇ …

ರಮ್ಯ ಕೆ ಜಿ ಮೂರ್ನಾಡು ನಾನು ಸಣ್ಣವಳಿದ್ದಾಗ ನಮ್ಮ ಮನೆಯಲ್ಲಿ ಟಿವಿ ಇಲ್ಲದ ಕಾರಣ ಭಾನುವಾರ ನಮ್ಮಪ್ಪ ಪಿಚ್ಚರ್ ನೋಡಲು ಅವರ ಪರಿಚಯವಿರುವ ಒಂದು ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಅವರ ಟಿವಿ, ಹಾಲ್‌ನಲ್ಲಿದ್ದ ಕಾರಣ ನಾವು ಮನೆಯಿಂದ ಆಚೆ ಅಂದ್ರೆ ಹೊರಗಡೆ …

ಕುಸುಮಾ ಆಯರಹಳ್ಳಿ ಹದಿನಾರು ಎಂಬುದು ನಂಜನಗೂಡು ತಾಲ್ಲೂಕಿನ ಒಂದು ಗ್ರಾಮದ ಹೆಸರು. ಹೊಸಬರಿಗೆ ಇದೇನು ಊರಿಗೆ ನಂಬರಿನ ಹೆಸರಿದೆಯಲ್ಲಾ ಅಂದುಕೊಳ್ಳಬಹುದು. ಆದರೆ ಇದು ಮೂಲದಲ್ಲಿ ಯದುನಾಡು, ಮೈಸೂರಿನ ಯದುವಂಶಸ್ಥರ ಸಾಮ್ರಾಜ್ಯ ಸ್ಥಾಪನೆಯ ಬೇರುಗಳು ಇಲ್ಲಿವೆ. ಆಡುತ್ತಾ ಆಡುತ್ತಾ, ಯದುನಾಡು, ಹದಿನಾಡಾಗಿ, ಹದಿನಾರು …

ರಶ್ಮಿ ಕೋಟಿ ಕೆಲವರನ್ನು ನಾವು ಕ್ಷಣ ಕಾಲ ಭೇಟಿ ಮಾಡಿದರೂ ಅವರು ನಮ್ಮ ಮನಸ್ಸಿನ ಮೇಲೆ ಅಚ್ಚಳಿಯದ ಪ್ರಭಾವವನ್ನು ಬೀರುತ್ತಾರೆ. ಆ ಸಮಯ ಕಳೆದ ಬಳಿಕವೂ ಅದನ್ನು ಮೆಲುಕು ಹಾಕುವಂತೆ ಮಾಡುತ್ತಾರೆ. ಅಂತಹದ್ದೇ ಅನುಭವ ನನಗಾದದ್ದು ಇತ್ತೀಚೆಗೆ ನಾನು ಟಿಬೆಟಿಯನ್ನರ ಆಧ್ಯಾತ್ಮಿಕ …

ಫಾತಿಮಾ ರಲಿಯಾ ೧೯೨೫ರ ಆಸುಪಾಸಿನಲ್ಲಿ ಹುಟ್ಟಿದ, ಆ ಹೊತ್ತಿಗೆ ಮೆಟ್ರಿಕ್ ಮುಗಿಸಿದ ನನ್ನಜ್ಜ ಅಹ್ಮದ್ ಸ್ವಾತಂತ್ರ್ಯ ಸಿಕ್ಕು, ಸಂವಿಧಾನ ಜಾರಿಯಾದ ನಂತರ ಮೇಷ್ಟ್ರಾಗಿ ಸರ್ಕಾರಿ ಕೆಲಸಕ್ಕೆ ಸೇರಿಕೊಂಡದ್ದು. ಯಾರೇನು ಹೇಳುತ್ತಾರೋ, ಯಾರೇನು ಅಂದುಕೊಳ್ಳುತ್ತಾರೋ, ತಾನುಡುವ ಬಟ್ಟೆಯಿಂದ, ತಾನು ತೊಟ್ಟುಕೊಳ್ಳುವ ಟೊಪ್ಪಿಯಿಂದ ಎಲ್ಲಿ …

ಮಧುಕರ ಮಳವಳ್ಳಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮೆಲ್ಲಹಳ್ಳಿಯ ಸುತ್ತ ಈಗ ಇರುವುದು ಒಂದೋ ಎರಡೋ ಸುಣ್ಣದ ಗೂಡುಗಳು ಮಾತ್ರ. ನಮ್ಮ ಊರಿನ ಸುತ್ತು-ಮುತ್ತ ಇದ್ದ ಸುಣ್ಣದ ಗೂಡುಗಳು ಮೆಲ್ಲಗೆ ಮರೆಯಾಗುತ್ತಿವೆ. ಈಗ ತಿಂಗಳಿಗೆ ಎರಡು - ಮೂರು ದಿನಗಳು ಮಾತ್ರ …

ಅಜಯ್ ಕುಮಾರ್ ಎಂ ಗುಂಬಳ್ಳಿ ನೀಲಾಳಿಗೆ ಯಾವಾಗಲೂ ಪುರುಸೊತ್ತಿಲ್ಲ. ಹಾಸ್ಪಿಟಲ್‌ನಲ್ಲಿ ಸದಾ ಕೆಲಸವೋ ಕೆಲಸ. ಎಲ್ಲರಿಗೂ ಮೆಚ್ಚುಗೆ ಆಗಿರುವ ನರ್ಸ್ ಆಕೆ. ಡಾಕ್ಟರಂತು ಯಾವಾಗಲೂ ‘ನೀಲಾ ನೀಲಾ’ ಎಂದು ಅವಳ ಹೆಸರನ್ನೇ ಕರೆಯುತ್ತಿರುತ್ತಾರೆ. ತನ್ನ ಹೆಂಡತಿಯ ಹೆಸರನ್ನೇ ಅಷ್ಟು ಬಾರಿ ಆ …

ಸೌಮ್ಯ ಜಂಬೆ ನನಗೆ ಹೀರೋಯಿನ್ ಆಗಬೇಕೆಂಬ ಆಸೆಯಿತ್ತು. ಬಣ್ಣದ ಲೋಕದಲ್ಲಿ ಬೆರೆಯ ಬೇಕೆಂಬ ಬಯಕೆ. ಆ ಅವಕಾಶ ಒಮ್ಮೆ ನನ್ನ ಹುಡುಕಿ ಬಂದಿತ್ತು. ಹೀರೋಯಿನ್ ಎಂದರೆ ಕೇಳಬೇಕೆ? ಐಷಾರಾಮಿ ಕಾರು, ದೊಡ್ಡ ಬಂಗಲೆ, ಭುಜದವರೆಗೂ ಇಳಿಬಿದ್ದ ಕೂದಲು, ಆ ಕಡೆ ಈ …

ಮಹಾದೇವ ಶಂಕನಪುರ ನಾನಾಗ ಇನ್ನು ಚಿಕ್ಕವನು. ನಮ್ಮೂರ ಕಡೆ ತುಂಬಾ ಜನ ಕಥೆ ಓದುವ ತಂಬೂರಿಯವರು, ನೀಲಗಾರರು ಭಿಕ್ಷಾ ಸಾರುತ್ತ ಬರುತ್ತಿದ್ದರು. ಮಳವಳ್ಳಿ ಗುರುಬಸವಯ್ಯ, ರಾಚಯ್ಯ, ಕಾರಾಪುರದ ಪುಟ್ಟಮಾದಯ್ಯ, ಇದ್ವಾಂಡಿ ಅಟ್ಟಲ ಮಾದಯ್ಯ, ಮೋಳೆ ರಾಚಯ್ಯ ಮುಂತಾದವರು. ನಾವು ಹುಡುಗರು ಕಥೆ …

ಕೊಳ್ಳೇಗಾಲದ ತಾತನ ಮನೆಯನ್ನು ನೋಡಿ ಬಂದ ಮೇಲೆಯೂ ಮೊನ್ನೆ ಪುಸ್ತಕವೊಂದನ್ನು ಓದುವಾಗ ಆ ಕಥೆ ಅಲ್ಲಿಯೇ ಘಟಿಸುತ್ತಿತ್ತು! ನನ್ನ ಕಲ್ಪನೆಯಲ್ಲಿ ತಾತನ ಮನೆ ಸ್ವಲ್ಪವೂ ಮುಕ್ಕಾಗದಂತೆ ನಾನು ಬಾಲ್ಯದಲ್ಲಿ ಕಂಡಂತೆಯೇ ಇತ್ತು... ಭಾರತಿ ಬಿ. ವಿ. ಕಳೆದ ವಾರ ಇದ್ದಕ್ಕಿದ್ದಂತೆ ಕಾಲ …

Stay Connected​
error: Content is protected !!