Mysore
23
clear sky

Social Media

ಮಂಗಳವಾರ, 24 ಮಾರ್ಚ್ 2026
Light
Dark

ಹಾಡು ಪಾಡು

Homeಹಾಡು ಪಾಡು

ಅಕ್ಷತಾ ಸೈಕ್ಲಿಂಗ್‌ನಲ್ಲಿ ‘ಸೂಪರ್ ರಾಂಡೋನಿಯರ್’ ಬಿರುದಾಂಕಿತ ಮೈಸೂರಿನ ಮೊದಲ ಮಹಿಳೆ ಡಾ.ಬೃಂದಾ ಗೋಧಿ. ಡಾ.ಬೃಂದಾ ಮೈಸೂರಿನ ಜೆಎಸ್‌ಎಸ್ ದಂತ ವೈದ್ಯಕೀಯ ಕಾಲೇಜಿನ ಪೀಡಿಯಾಟ್ರಿಕ್ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ವಿಭಾಗದಲ್ಲಿ ಸಹ ಪ್ರಾಧ್ಯಾಪಕಿಯಾಗಿ ದಿನವಿಡೀ ಡಾಕ್ಟರ್ ವೃತ್ತಿ, ಪ್ರಾಧ್ಯಾಪನ ವೃತ್ತಿಯ ಜೊತೆಗೆ ಸೈಕ್ಲಿಂಗ್‌ಅನ್ನು …

ಚಂದ್ರಶೇಖರ್ ಮೂರ್ತಿ ಕೆ.ಎಸ್. ಮೈಸೂರಿಗರಿಗೆ ಬೇಡವಾದರೇ ಈ ಹಸಿರು ಸುಂದರಿಯರು ಸಾಂಸ್ಕ ತಿಕ ಪರಂಪರೆ ಹೊಂದಿರುವ ಮೈಸೂರಿ ನಲ್ಲಿ ಪರಿಸರ ಮಾಲಿನ್ಯ ತಡೆಗಟ್ಟಲು ಮತ್ತು ಉತ್ತಮ ಆರೋಗ್ಯವನ್ನು ಹೊಂದಲು ಸಹಕಾರಿ ಆಗಲಿ ಎಂಬ ಉದ್ದೇಶದಿಂದ ಹಸಿರು ಶಕ್ತಿ ಯೋಜನೆಯಾಗಿ ಟ್ರಿಣ್ ಟ್ರಿಣ್ …

ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು ಈಗ ಕ್ಯಾರೆ ಅನ್ನದೇ ಇಡೀ ಮನೆಯ ತುಂಬ ಓಡಾಡುವಾಗ ನಮಗೆಲ್ಲ ಒಂಥರಾ ಅವಿಭಕ್ತ ಕುಟುಂಬದ ಫೀಲ್ ಬರಲಾರಂಭಿಸಿತ್ತು! ಹಾಲಿನಲ್ಲಿ ನಮ್ಮೆದುರೇ …

ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ ಈಗ ಚಾಮರಾಜನಗರದ ಊರುಗಳಲ್ಲಿ ಹಬ್ಬಗಳ ಸುಗ್ಗಿ ಕಾಲ. ಸ್ಥಳೀಯ ದೇವರನ್ನು ಪೂಜಿಸುವ ಅಪಾರಸಾಂಸ್ಕ ತಿಕ ಆಚರಣೆಗಳಿವೆ. ಕೆಲವು ಊರುಗಳಲ್ಲಿ ಕುರುಬನ …

ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು! ಯಾವುದೇ ಕ್ಷೇತ್ರವನ್ನು ನೋಡಿದರೆ ಇತ್ತೀಚೆಗೆ ಸಾಮಾನ್ಯವಾಗಿ ಕೇಳುವ ಪದ ‘ಗಾಡ್ ಫಾದರ್’. ಯಾರೇ ಸಾಧಕರ ಸಂದರ್ಶನವನ್ನು ಒಮ್ಮೆ ಆಲಿಸಿದರೆ ಬಹುತೇಕರ …

• ಅಕ್ಷತಾ ಮೂವತ್ತರ ಆಸುಪಾಸಿನ ಕಪ್ಪು ಜಾಕೆಟ್ ತೊಟ್ಟಿದ್ದ ಸ್ಪುರದ್ರೂಪಿ ಯುವಕ. ತನ್ನ ಹಿಪ್ಪಿ ಕೂದಲನ್ನು ಬೆರಳಿನಿಂದ ಸರಿಸಿ ಮತ್ತೆ ಪುಂಗಿ ಊದತೊಡಗಿದ. ಆತನೆದುರು ಬುಟ್ಟಿಯಲ್ಲಿದ್ದ ಹಾವು ತಾನೊಬ್ಬ ಮಹಾ ವಿದ್ವಾನನಂತೆ ತಲೆಯಾಡಿಸುತ್ತಿತ್ತು. ಇನ್ನೊಂದು ಬದಿಯಲ್ಲಿ ಪಂಜರದೊಳಗೆ ಮುದ್ದಾದ ಇಲಿಮರಿಗಳು, ಸ್ವಲ್ಪ …

• ಚಿತ್ರ ಮತ್ತು ಬರಹ : ಸಿರಿ ಮೈಸೂರು ಮೈಸೂರಿನಿಂದ ಹೊರಗಿರುವ ಮೈಸೂರಿಗರು ಈಗಲೂ ಮೈಸೂರಿನಲ್ಲಿರುವ ಮೈಸೂರಿಗರಿಗೆ ಈ ಪಶ್ನೆ ಕೇಳಿದರೆ ಸಿಗುವುದು ಬಹುಪಾಲು ಒಂದೇ ಉತ್ತರ. 'ಸಿಕ್ಕಾಪಟ್ಟೆ ಟ್ರಾಫಿಕ್, ಮೈಸೂರು ಬದಲಾಗ್ತಿದೆ'. ಮೈಸೂರಿನಲ್ಲಿ ಹುಟ್ಟಿ, ಬೆಳೆದು ಎರಡೂ ಮುಕ್ಕಾಲು ದಶಕಗಳಿಂದ …

• ಶೇಷಾದ್ರಿ ಗಂಜೂರು ಅಮೆರಿಕದ ಫ್ಲಾರಿಡಾ ರಾಜ್ಯದ ಸಣ್ಣ ಊರೊಂದರ ಹೈಸ್ಕೂಲಿನಲ್ಲಿ, 21 ವರ್ಷಗಳ ಹಿಂದೆ, ಇಬ್ಬರು ಬಾಲಕಿಯರು ಹೊಡೆದಾಡಲು ಪ್ರಾರಂಭಿಸುತ್ತಾರೆ. ಒಬ್ಬಳು ಇನ್ನೊಬ್ಬಳನ್ನು ವೇಶ್ಯ ಎಂದು ಕರೆಯುತ್ತಾಳೆ. ಜಗಳ ಬಿಡಿಸುವ ಶಿಕ್ಷಕರು ಆ ಹುಡುಗಿಯರ ಸ್ಕೂಲ್ ಬ್ಯಾಗ್ ತಪಾಸಣೆ ಮಾಡಿದಾಗ …

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ ನಲ್ಲೂ ಮಾರಿಹಬ್ಬದ ಮಾರಿಕುಣಿತ. ಒಂದು ಗಂಡು ಮಗುವಾದರೆ ಮಾದಪ್ಪನಿಗೆ ‘ಗುಡ್ಡ’ ಬಿಡುತ್ತೇನೆಂದು ಹರಸಿಕೊಂಡ ಮೇಲೆ ಹುಟ್ಟಿದ ಮಗು ನೀಲಗಾರರ ದೇವರಗುಡ್ಡರ …

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ ಇರುತ್ತಿರಲಿಲ್ಲ! ನನ್ನಎನರ್ಜಿಗೆ ಕೊನೆಯೇ ಇರುತ್ತಿರಲಿಲ್ಲ. ಆಟವಾಡುವಾಗ, ಓದುವಾಗ ಮಾತ್ರ ಅದರಲ್ಲೇ ತಲ್ಲೀನನಾಗಿ ಬಿಡುತ್ತಿದ್ದೆನಂತೆ. ಆಗ ಮಾತ್ರ ಎಲ್ಲರೂ ನನ್ನ ಉಪಟಳದಿಂದ …

Stay Connected​
error: Content is protected !!