Mysore
21
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ಹಾಡು ಪಾಡು

Homeಹಾಡು ಪಾಡು

• ಕೀರ್ತಿ ಬೈಂದೂರು ಮಂಜುನಾಥ್ ಅವರೀಗ ಮೈಸೂರಿನ ಕೆಆರ್‌ಎಸ್‌ ರಸ್ತೆಯಲ್ಲಿರುವ ಏಕಲವ್ಯನಗರದ ಆಟೋ ಚಾಲಕ, ಕಲಾ ಕುಟುಂಬದಿಂದ ಬಂದ ಇವರು ಬೆಳೆದಿದ್ದೇ ರಂಗಭೂಮಿಯಲ್ಲಿ. ನಾಟಕ ಆಡುವುದು ಇವರ ಪಾಲಿಗೆ ಸಂಭ್ರಮದ ಸಂಗತಿ ತಾವಾಡಿದ ನಾಟಕಗಳ ಸಂಭಾಷಣೆ, ಹಾಡುಗಳನ್ನು ಮಾತಿನ ಮಧ್ಯೆ ನೆನಪಿಸಿಕೊಳ್ಳುವಾಗ …

ಸಂತೋಷ್ ನಾಯಕ್ ಆರ್. ನಾನು ಹುಟ್ಟಿ ಬೆಳೆದದ್ದು ಮಂಡ್ಯ ಜಿಲ್ಲೆಗೆ ಸೇರಿದ ಮತ್ತು ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡ ಶಿವನಸಮುದ್ರದಲ್ಲಿ. ಅಲ್ಲಿನ ಜಲವಿದ್ಯುತ್ ಕೇಂದ್ರದ ಬಹುತೇಕರು ಆಗಿನ ಕೆಇಬಿಯ ಉದ್ಯೋಗಿಗಳಾದ್ದರಿಂದ ನಮ್ಮೂರಿನಲ್ಲಿ ಪತ್ರಿಕೆ, ಪುಸ್ತಕ ಓದುವವರ ಸಂಖ್ಯೆ ಹೆಚ್ಚಾಗಿಯೇ ಇತ್ತು. ನಮ್ಮ ಶಾಲೆಯಲ್ಲಿಯೇ …

ನಾನೇಕೆ ಆ ಕನಸನ್ನು ಕಂಡು ಒಂದು ಕ್ಷಣ ಬೆಚ್ಚಿಬಿದ್ದೆ, ಕರಗ ಹೊತ್ತಿದ್ದವನು ಯಾರು, ಯಾವುದು ಆ ಕಣ್ಣು, ನನ್ನ ಮನಸ್ಸೇಕೆ ಹೆದರುತ್ತಿದೆ? • ಶಶಿ ತರೀಕೆರೆ ಪ್ರತಿ ಬೀದಿ ಸಜ್ಜಾಗಿದೆ. ದಾರಿಯುದ್ದಕ್ಕೂ ಮಲ್ಲಿಗೆ ಹೂಗಳನ್ನು ಚೆಲ್ಲಿ, ಆರತಿ ತಟ್ಟೆ ಹಿಡಿದು ನಿಂತು, …

ಪ್ರಶಸ್ತಿಗಾಗಿ ಬರೆಯುವುದಲ್ಲ. ಕಥೆ, ಕವಿತೆ, ಬರಹ ಹುಟ್ಟುವುದು ಜನಗಳ ನಡುವೆ! ನಮ್ಮ ದೃಷ್ಟಿ ಇರಬೇಕಾಗಿದ್ದು ಅಲ್ಲಿಯೇ ಹೊರತು ಫೇಸ್ಟುಕ್ ಹರಟೆ ಕಟ್ಟೆಗಳಲ್ಲಿ ಅಲ್ಲ. ದಾದಾಪೀರ್ ಜೈಮನ್ ಒಂಥರಾ ಒತ್ತಡದಲ್ಲಿದ್ದೇನೆ. ಈ ಹಿಂದಿನ ತಲೆ ಮಾರು ಈ ಒತ್ತಡವನ್ನು ಹಾಯಲೇ ಇಲ್ಲವೇ ಎನ್ನುವುದೂ …

ಎಸ್.ಜಿ.ಮಹಾಲಿಂಗ ಗಿರ್ಗಿ ಪರಂಪರಾನುಗತವಾಗಿ ರೂಢಿಯಲ್ಲಿರುವ ಕೆಲವು ಆಚಾರ, ಸಂಪ್ರದಾಯಗಳು ಮತ್ತು ನಂಬಿಕೆಗಳು ಕಾಲಾನುಕ್ರಮದಲ್ಲಿ ದೈವಿಕವಾಗತ್ತವೆ. ಪೀಳಿಗೆಯಿಂದ ಪೀಳಿಗೆಗೆ ಅಂತಹ ಆಚರಣೆಗಳು ಬದುಕಿನ ಭಾವವೆಂಬಂತೆ ಆಚರಣೆಗೆ ಬಂದು ಜೀವನಶೈಲಿಯಾಗಿಯೂ ಬದಲಾಗುತ್ತವೆ. ಇಂತಹ ಪರಂಪರೆಗಳು ಜನಪದೀಯವಾಗಿ ರೂಢಿಯಲ್ಲಿರುತ್ತವೆ. ಚಾಮರಾಜನಗರ ಜಿಲ್ಲೆ ಜನಪದರ ನಾಡಾಗಿದ್ದು, ಮಲೆಮಹದೇ …

ಭಾರತಿ ಹೆಗಡೆ ಅಪರ್ಣಾ ಮತ್ತು ನನ್ನ ನಡುವಿನ ಮಾತುಗಳು ಶುರುವಾಗುತಿದ್ದುದೇ ಆರೋಗ್ಯ ಸಂಬಂಧಿಯಾಗಿರುತ್ತಿತ್ತು. ಫೋನ್ ಮಾಡಿದಾಗಲೆಲ್ಲ, 'ಯಾಕೋ ತುಂಬ ಬೇಜಾರು. ಎಷ್ಟು ಸೋಮಾರಿತನ ನನ್ನನ್ನು ಆವರಿಸುತ್ತದೆಯೆಂದರೆ ಮನೆಯಲ್ಲೇ ಇದ್ದರೆ ಇಡೀ ದಿನ ಬಿದ್ದೊಂಡೇ ಇರ್ತೀನಿ. ನೆಟ್ಟಗೆ ಕೂದ್ಲು ಕೂಡ ಬಾಚಿಕೊಳ್ಳಲ್ಲ ಗೊತ್ತಾ...' …

• ಸಿರಿ ಮೈಸೂರು ಅದೊಂದು ಮಾಮೂಲಿ ಮಧ್ಯಾಹ್ನ. ಆ ದಿನ ನಾನು ಮೇಲುಕೋಟೆಯಲ್ಲಿದ್ದೆ. ಚೆಂದದ ದೇವಸ್ಥಾನ ಹಾಗೂ ರಾಯಗೋಪುರ, ಆದರದಿಂದ ಮಾತನಾಡುವ ಜನರು, ಎಲ್ಲಕ್ಕೂ ಮಿಗಿಲಾಗಿ ಮಂಡ್ಯ ನನ್ನ ತಂದೆಯ ಊರು. ಈ ಕಾರಣಗಳಿಗಾಗಿ ಮೇಲುಕೋಟೆಗೆ ಆಗಿಂದಾಗ್ಗೆ ಹೋಗಿ ಬರುವ ಅಭ್ಯಾಸ. …

“ನನ್ನ ಗಂಡುನ್ನಾ ಸೆರ್ಗೊಳಿಕಾಕ್ಕೊಂಡು ಗುಮ್ಮುನ್ ಗುಸ್ತುನಂಗೆ ಕದ ವಳ್ಕೊಂಡು ಕೂತಿದ್ದಿಯೇನೆ ನನ್ನ ಸೌತಿ, ಧೈರ್ಯ ಇದ್ರೆ ಈಚಿಕ್ ಬಂದು ಜವಾಬ್ ಕೊಟ್ ಹೋಗ್ಗೆ” ಎಂದು ಶ್ಯಾಮಿ ಮನೆಯ ಬೀದಿ ಬಾಗಿಲಲ್ಲಿ ನಿಂತು ಅರಚಾಡುತ್ತಿದ್ದಳು ಚಂದ್ರಿ. ತನ್ನ ಪ್ರೀತಿಯ ಹೆಂಡತಿಗೆ ಹಿಗ್ಗಾಮುಗ್ಗಾ ಬಯ್ಯುತ್ತಿದ್ದ …

ಅಜಯ್ ಕುಮಾರ್ ಎಂ ಗುಂಬಳ್ಳಿ ಕೆರೆ ಕೆಲಸಕ್ಕೆ ಹೋಗಿದ್ದ ಪುಟ್ಟಮ್ಮಜ್ಜಿ ಬರುವಾಗ ಅವಳ ಮಡಿಲು ವಾಲಿಬಾಲ್ ಚೆಂಡಿನಾಕಾರದಲ್ಲಿ ಕಾಣುತ್ತಿದ್ದಕ್ಕೆ ಹಟ್ಟಿ ಮುಂದೆ ಕೂತಿದ್ದ ನಾನು “ಏನಜ್ಜಿ ಅದು" ಅಂದೆ. ನಗಾಡುತ್ತ ಪುಟ್ಟಮ್ಮಜ್ಜಿ “ಬೆರಕೆಸೊಪ್ಪು ಕನ ಬುಡು ನನ್ ಕಂದ. ಕಾಡಿನಿಂದ ಇನ್ಯಾನ್ …

ಹನಿ ಉತ್ತಪ್ಪ ಮೈಸೂರಿನ ಅಮೀರ್ ಅವರು ಕಂಪ್ಯೂಟರ್ ಸೈನ್ಸ್ ಪದವೀಧರರು. ಸಾಫ್ಟ್‌ವೇರ್ ಉದ್ಯಮ ಸಾಕು-ಬೇಕಾದ ಮೇಲೆ ಗುಜರಿ ವ್ಯಾಪಾರವನ್ನು ಆರಂಭಿಸಿದವರು. ಅಮೀರ್ ಅವರು ತನ್ನ ಮಕ್ಕಳಿಬ್ಬರ ಕನಸುಗಳಿಗೆ ರೆಕ್ಕೆಕಟ್ಟುವ ಕಾಯಕವನ್ನು ಶ್ರದ್ಧೆಯಿಂದ ಮಾಡುತ್ತಿದ್ದಾರೆ. ಅಯಾನ್ ಮತ್ತು ಅಫ್ಜಾಳ ತಂದೆಯೆಂಬ ಹೆಮ್ಮೆ ಭಾವ. …

Stay Connected​
error: Content is protected !!