Mysore
27
haze

Social Media

ಗುರುವಾರ, 12 ನವೆಂಬರ್ 2026
Light
Dark

ಹಾಡು ಪಾಡು

Homeಹಾಡು ಪಾಡು

ಮಧುಕರ ಮಳವಳ್ಳಿ ಅಂಬೇಡ್ಕರ್ ಪರಿಚಯ ಆಗಿದ್ದು, ನಾನು ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗ ಕನ್ನಡದ ಮೇಷ್ಟ್ರು ನಾವು ತರಲೆ ಮಾಡುವಾಗ ನೀವು ಹಿಂಗೆ ಇದ್ರೆ ಅಂಬೇಡ್ಕರ್ ಅವರಿಂದ ಪಡೆದ ಸಂವಿಧಾನದ ಅವಕಾಶಗಳನ್ನು ಹಾಳು ಮಾಡಿಕೊಳ್ಳುತ್ತೀರಿ’ ಎಂದಾಗ ಈಗಾಗಲೇ ಜಾತಿಯ ಭರ್ಜಿ ತುದಿಯಿಂದ ಕೊನೆ ಬೆಂಚಿನ …

ಉಷಾ ಆಂಬ್ರೋಸ್ ಆ ಕಾಲದ ಕಂದಾಚಾರಗಳು, ಧಾರ್ಮಿಕ ಅಸಮಾನತೆಗಳು, ಬಹಿಷ್ಕಾರ, ಅನ್ಯಾಯಗಳನ್ನು ಕುರಿತು ಪ್ರಶ್ನಿಸಿದ್ದಕ್ಕಾಗಿ ಅಂದಿನ ವ್ಯವಸ್ಥೆ ಏಸುಕ್ರಿಸ್ತನನ್ನು ಮರಣದಂಡನೆಗೆ ಗುರಿಪಡಿಸುತ್ತದೆ. ವಸಂತಕಾಲ ಆರಂಭವಾಗುತ್ತಿರುವಂತೆ ಪ್ರಕೃತಿ ನಳನಳಿಸಿ ಮಾವು ಚಿಗುರಿ ಬೇವು ಹೂಬಿಟ್ಟಾಗ ಯುಗಾದಿ ಬಂದಂತೆ, ಕೊಂದೆ ಹೂ (ಗೋಲ್ಡನ್ ಶವರ್) …

ಶೇಷಾದ್ರಿ ಗಂಜೂರು ಇಂತಹ ಮಿತಿ ಮೀರಿದ ಹುಚ್ಚಾಟಗಳಿಂದ ಹಿರಿಯಣ್ಣನ ಮೇಲೆ ವಿಶ್ವಕ್ಕಿರುವ ಭರವಸೆ ಕುಸಿಯುತ್ತಿದೆ. ಅಮೆರಿಕನ್ ಸರ್ಕಾರದ ಬಾಂಡ್‌ಗಳ ಮೇಲೆ, ಕೊನೆಗೆ ವಿಶ್ವದ ಕರೆನ್ಸಿಯೇ ಎಂದೆನಿಸಿಕೊಂಡಿರುವ ಡಾಲರಿನ ಮೇಲೂ ಜನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ಇವೆಲ್ಲಾ ಇಡೀ ವಿಶ್ವದ ಆರ್ಥಿಕ ವ್ಯವಸ್ಥೆಯನ್ನೇ ತಲ್ಲಣಗೊಳಿಸಿದೆ. …

ಸಿರಿ ಮೈಸೂರು ಇಂತಹದೊಂದು ಶಾಂತ ಸುಂದರ ತಾಣ ಇರುವುದು ಮೈಸೂರಿನಿಂದ ಕೇವಲ ಅರ್ಧ ತಾಸು ದೂರದಲ್ಲಿ. ಅದೊಂದು ಪ್ರಶಾಂತವಾದ, ಹಸಿರು ತುಂಬಿದ ಬೆಟ್ಟ. ಬೆಟ್ಟದ ಮೇಲೊಂದು ಸುಂದರ, ಪುರಾತನ ದೇವಸ್ಥಾನ. ಮೇಲೆ ನಿಂತು ನೋಡಿದರೆ ಕಾಣುವ ಜೀವನದಿ ಕಾವೇರಿ. ಇಂತಹ ಸುಂದರ …

ಶಿಕ್ಷಣವನ್ನು ಹೊಸ ಬೆಳಕಿನಲ್ಲಿ ನೋಡುವ ವಿಶಿಷ್ಟ ಪ್ರಯತ್ನ ಇದು ವೇದ ಭದ್ರಾವತಿ ಅದೊಂದು ತಿಳಿಬೆಳಗು - ಗೆಳತಿಯರೊಂದಿಗೆ ‘ಹೊಸ ಜೀವನ ದಾರಿ’ಗೆ ಬಂದಾಗ ಅದು ಚಟುವಟಿಕೆಗಳ ತಾಣವಾಗಿತ್ತು. ಒಂದೆಡೆ ಎತ್ತು ಗಾಣ ಸುತ್ತುತ್ತಿದ್ದರೆ, ಇತ್ತ ಕಡೆ ವಿಶಾಲದೊಂದು ಕೋಣೆಯಲ್ಲಿ ಚರಕ ನೂಲುವ ಸದ್ದು. …

ಸ್ವಾಮಿ ಪೊನ್ನಾಚಿ ವಿಪರ್ಯಾಸವೆಂದರೆ ಪರಿಸರಕ್ಕಾಗಿ ಇಷ್ಟೆಲ್ಲ ತ್ಯಾಗ ಮಾಡುತ್ತಿರುವ ವೆಂಕಟೇಶ್ ಅವರಿಗೆ ಅರಣ್ಯ ಇಲಾಖೆಯಿಂದಾಗಲಿ, ಸ್ವಯಂ ಸೇವಾ ಸಂಸ್ಥೆಗಳಿಂದಾಗಲಿ, ನಗರ ಪಾಲಿಕೆಗಳಿಂದಾಗಲಿ ಇದುವರೆಗೂ ಯಾವುದೇ ಬೆಂಬಲ ಸಿಕ್ಕಿಲ್ಲ ಈ ಬಿರುಬೇಸಿಗೆಯಲ್ಲಿ ಚಾಮರಾಜನಗರದ ರೈಲು ನಿಲ್ದಾಣದ ಆಸುಪಾಸು, ಕೋರ್ಟು ರಸ್ತೆ, ಚಾಮರಾಜನಗರದ ಜೋಡಿ …

ಮೇದ ಜನಾಂಗದವರು ಹಳೆಯ ಕಾಲದಿಂದಲೂ 'ಪಾಷಾಣ ಮೂರ್ತಿ' ಎನ್ನುವ ಹೆಣ್ಣು ದೈವವನ್ನು ಆರಾಧಿಸಿಕೊಂಡು ಬಂದಿದ್ದಾರೆ ಆರತಿ ಎಂ. ಎಸ್‌. 'ಪಾಷಾಣ ಮೂರ್ತಿ' ದೈವಕ್ಕೆ ಯಾವುದೇ ನಿರ್ದಿಷ್ಟ ಗುಡಿ, ಕಟ್ಟೆ, ಮಂದಿರವಾಗಲಿ ಇರುವುದಿಲ್ಲ. ಕೊಡಗಿನ ಮೇದ' ಸಮುದಾಯದ ಹಿರಿಯ ಕುಟುಂಬದ ಮನೆಯಲ್ಲಿಯೇ ಯಾವುದೇ …

ನಯನ ಮನೋಹರ ಕೊಡಗು ದಕ್ಷಿಣದ ಕಾಶ್ಮೀರ ಎಂದೇ ಹೆಸರುವಾಸಿ. ಆದರೆ ಈ ಸೌಂದರ್ಯದ ಹಿಂದಿರುವ ಕೆಲವು ಕ್ರೌರ್ಯದ ಕಥೆಗಳು ಮಾತ್ರ ಊಹಿಸಲೂ ಅಸಾಧ್ಯ. • ಕೀರ್ತಿ ಬೈಂದೂರು ಕೊಡಗು ಜಿಲ್ಲೆ ಮೂರ್ನಾಡಿನ ಪಣಿ ಎರವರ ಸುಮಿ ಮತ್ತು ತಮ್ಮು ದಂಪತಿಗೆ ಇಬ್ಬರು …

ಧಾರ್ಮಿಕತೆ ನನಗೆ ಹಿಡಿಸದು. ಯಾವುದೇ ಧಾರ್ಮಿಕ ವಿಧಿವಿಧಾನಗಳಲ್ಲಿ ನನಗೆ ಯಾವುದೇ ಆಸಕ್ತಿ ಇಲ್ಲ. ಹೀಗೆ ಅನ್ಯ ಮನಸ್ತನಾದ ನಾನು ಸಹಸ್ರಾರು ಜನರ ಮಧ್ಯದಲ್ಲಿದ್ದರೂ ಏಕಾಂಗಿತನವನ್ನು ಅನುಭವಿಸುತ್ತೇನೆ. ರಂಜಾನ್ ದರ್ಗಾ ವಿಜಾಪುರದ ನಾವಿಗಲ್ಲಿ ಓಣಿಯಲ್ಲಿ ಒಂದು ಹಳೆಯ ಕಾಲದ ಚಿಕ್ಕ ಮಸೀದಿ ಇದೆ. …

ದಿಲೀಪ್ ಎನ್ಕೆ ಮಂಟೇಸ್ವಾಮಿ ತಾವು ಜಂಗಮರಾಗಿ ಅಲೆದಾಡಿದ ಕಡೆಗಳಲ್ಲೆಲ್ಲ ಅರಿವು ಎಂಬ ಪರಂಜ್ಯೋತಿಯನ್ನು ಬೆಳಗುತ್ತಾ ನಡೆದವರು. ಧರೆಗೆ ದೊಡ್ಡವರು, ಕಂಡಾಯದ ಒಡೆಯ, ನೀಲಗಾರರ ಆದಿಗುರು. ಮೇಲಾಗಿ ಅಲ್ಲಮಪ್ರಭುವಿನ ಉತ್ತರಾಧಿಕಾರಿಯಾಗಿ ಬಂದಂತಹ ಶ್ರೇಷ್ಠ ಕಾಲಜ್ಞಾನಿ. ಈ ಯುಗಾದಿ ಹಬ್ಬಕ್ಕೂ ಈ ಮಂಟೇಸ್ವಾಮಿಯವರಿಗೂ ಏನು …

Stay Connected​
error: Content is protected !!