Mysore
24
overcast clouds

Social Media

ಶನಿವಾರ, 12 ಏಪ್ರಿಲ 2025
Light
Dark

ಹಾಡು ಪಾಡು

Homeಹಾಡು ಪಾಡು

ಸುರೇಶ ಕಂಜರ್ಪಣೆ ಪ್ರೀತೀಶ್ ನಂದಿಯನ್ನು ಅರ್ಥ ಮಾಡಿಕೊಳ್ಳಲು ೭೦- ೯೦ರ ದಶಕದ ಸ್ಛೋಟಕ ಅಶಾಂತತೆಯನ್ನು ಮರಳಿ ಅನುಭವಿಸಬೇಕು! ಒಂದು ತಲೆಮಾರಿನ ಊಹಾತೀತ ಪ್ರತಿಭೆ ಎಂದು ನಾವೆಲ್ಲಾ ಬೆರಗು, ಅಸೂಯೆ ಯಿಂದ ನೋಡಿದ್ದ ಪ್ರೀತೀಶ್ ನಂದಿ ನಿಧನರಾಗಿದ್ದಾರೆ. ೭೩ರ ವಯಸ್ಸು “ಸಾಯುವ ವಯಸ್ಸಲ್ಲ" …

ಕೀರ್ತಿ ಬೈಂದೂರು ಅತ್ತ ಇನ್ಛೋಸಿಸ್ ಕಂಪೆನಿಯ ಬೃಹತ್ ಕಟ್ಟಡ, ಇತ್ತ ನೋಡಿದರೆ ಚಳಿ ಗಾಳಿಗೆ ತತ್ತರಿಸುವ ಟಾರ್ಪಾಲಿನ ಸೂರು. ಮರದ ಟೊಂಗೆಯ ಜೋಲಿಯಲ್ಲಿ ಮಲಗಿಸಿದ್ದ ಮಗು, ಹುಲ್ಲು ಮೇಯುತ್ತಿರುವ ಕತ್ತೆಗಳು, ಕತ್ತೆ ಹಾಲನ್ನು ಕೇಳಿಕೊಂಡು ಯಾರಾದರೂ ಬರುತ್ತಾರೆಯೇ ಎಂದು ದಾರಿ ಕಡೆಗೆ …

ಪೂರ್ಣಿಮಾ ಭಟ್ಟ ಸಣ್ಣಕೇರಿ ಕಾಗದವನ್ನು ನನ್ನ ಕೈಯೊಳಗೆ ತುರುಕಿದ ಸಿರಿ ‘ಓದು’ ಎಂದು ಕಣ್ಸನ್ನೆ ಮಾಡಿ ಬಚ್ಚಲೊಳಗೆ ನುಗ್ಗಿದಾಗ ಇನ್ನೂ ಆರೂವರೆ. ಪತ್ರ, ಸಿರಿಯ ಮದರಂಗಿಯ ಘಮದಲ್ಲಿ ಮುಳುಗೆದ್ದು ಬಂದಹಾಗಿತ್ತು. ಸಿರಿ ನನ್ನ ಸೋದರಮಾವ ಗೋಪಾಲಕೃಷ್ಣನ ಒಬ್ಬಳೇ ಮಗಳು. ಮೊಮ್ಮಕ್ಕಳ ಸಾಲಿನಲ್ಲೇ …

• ಕೀರ್ತಿ ಬೈಂದೂರು ಸರಸ್ವತಿ ರಂಗನಾಥನ್ ಅವರು ಮೂಲತಃ ಮೈಸೂರಿನವರು. ಗ್ರಾಮಾಫೋನ್ ರೆಕಾರ್ಡ್ ಕಂಪೆನಿಯ ಸ್ಥಾಪಕರಾದ ಶ್ರೀರಂಗಂ ನಾರಾಯಣ ಅಯ್ಯರ್ ಅವರ ಮರಿಮೊಮ್ಮಗಳು, ಸ್ಪಷ್ಟ ಗಾನ ಕಲಾಮಣಿ ಸುಲೋಚನ ಮಹಾದೇವ ಅವರ ಮೊಮ್ಮಗಳಾದ ಸರಸ್ವತಿ ಅವರ ಇಡೀ ಕುಟುಂಬದವರು ಸಂಗೀತ ಪರಂಪರೆಯ …

ಡಾ.ತೀತಿರ ರೇಖಾ ವಸಂತ ಕೊಡಗು - ಕೇರಳ ಗಡಿಭಾಗ ಕುಟ್ಟದ ಹತ್ತಿರದ ಕಾಯಮಾನಿ ಅಚ್ಚಹಸುರಿನ ಸುಂದರ ಊರು. ಸದ್ದಿಲ್ಲದೆ ಸಮುದಾಯಗಳ ಸಾಮರಸ್ಯವನ್ನು ಮಾನವೀಯತೆಯ ಸೆಲೆಯಲ್ಲೇ ಬದುಕು ಕಟ್ಟಿಕೊಂಡಿರುವವರ ನೆಲೆ. ಶ್ರೀಮಂಗಲದಿಂದ ಕುಟ್ಟದ ಕಡೆಗೆ ಸಾಗುವ ದಾರಿಯಲ್ಲಿ ಬ್ರಹ್ಮಗಿರಿ ಕ್ಲಬ್ಬಿನಿಂದಾಚೆಯ ಕೆಳಗಿನ ಕಾಯಮಾನಿಯ …

ಪ್ರೊ. ಎಂ.ಎನ್.‌ ಪಾಣಿನಿ ನೀರು ಸಾಹೇಬರೆಂದೇ ಪರಿಚಿತರಾದ ಅಬ್ದುಲ್ ನಜೀರ್‌ಸಾಬ್, ಕರ್ನಾಟಕದ ಉದ್ದಗಲಕ್ಕೂ ಬೋರ್ ವೆಲ್ ಕೊರೆಸುತ್ತಾ ಜಲಯಜ್ಞ ಮಾಡುತ್ತಿದ್ದ ಹೊತ್ತಿನಲ್ಲಿ, ಬೋರ್ ವೆಲ್‌ಗಳಿಂದ ಪರಿಸರದ ಮೇಲೆ ಆಗಬಹುದಾದ ಪರಿಣಾಮಗಳ ಕುರಿತ ಸಂಶೋಧನಾ ಬರಹಕ್ಕೆ ಮಾರ್ಗದರ್ಶನ ನೀಡುವಲ್ಲಿ ಪ್ರೊ. ವಿ. ಕೆ. …

ಕೀರ್ತಿ ಬೈಂದೂರು ಆಂಧ್ರದ ಸಂತೂರಿನವರಾದ ಪೂಜೆಗೊಲ್ಲರ ಕುಲದ ಸುಬ್ಬಯ್ಯ ಅವರ ಪೂರ್ವಿಕರು ಬಸವನನ್ನು ಆಡಿಸುತ್ತಿದ್ದವರು. ಶಾಲೆಗೆ ಹೋಗಬೇಕೆಂದು ತಂದೆಯವರಲ್ಲಿ ಸಮ್ಮತಿ ಕೇಳಿದರೆ, ಖಡಾಖಂಡಿತವಾಗಿ ಬೇಡವೆಂದರು. ‘ಶಾಲೆ ಗೀಲೆ ಏನೂ ಬೇಡ. ಸುಮ್ನೆ ಮನೇಲಿರೋ ಹಸುಗಳನ್ನ ಹಿಡ್ಕೊಂಡ್ ತಿರ್ಗು’ ಎಂದಾಗ, ಇವರಿಗೆ ಕಾಣಿಸಿದ್ದೊಂದೆ …

ಡಾ. ಮೊಗಳ್ಳಿ ಗಣೇಶ್‌ ಇದೊಂದು ಐತಿಹಾಸಿಕ ಪ್ರಶಸ್ತಿ. ಆಗ ಬ್ರಿಟಿಷರ ಕಾಲದಲ್ಲಿ ಅಸ್ಪೃಶ್ಯರನ್ನು ಕೇರಳದ ಬೀದಿಗಳಲ್ಲಿ ನಡೆಯಲು ಬಿಡುತ್ತಿರಲಿಲ್ಲ. ಯಾರೂ ಕಾಣದಂತೆ ಮರೆಯಲ್ಲಿ ಬೆದರುತ್ತ ನಡೆಯಬೇಕಿತ್ತು. ಹೆಂಗಸರು ಮೇಲುಡುಪು ಧರಿಸುವಂತಿರಲಿಲ್ಲ. ಬ್ರಿಟಿಷರೂ ಅಸಹಾಯಕರಾಗಿದ್ದರು. ಇವತ್ತಿನ ಮಾರ್ಕ್ಸ್‌ವಾದಿ ಕೇರಳ ಅವತ್ತು ಮಲಬಾರ್ ಪ್ರದೇಶವಾಗಿ …

ಮೈಸೂರಿನಿಂದ ನಂಜನಗೂಡಿನ ಹುಲ್ಲಹಳ್ಳಿ ಕಡೆ ನಲವತ್ತು ನಿಮಿಷ ದೂರ ಹೋದರೆ ಹುಲ್ಲಹಳ್ಳಿಗೂ ಮುನ್ನ ರಾಂಪುರ ಎಂಬ ಸಣ್ಣ ಊರು ಸಿಗುತ್ತದೆ. ಆ ಊರಿನಲ್ಲಿ ಕಪಿಲಾ ನದಿ ನೀರಿಗೆ ಕಟ್ಟಲಾಗಿರುವ ಐತಿಹಾಸಿಕ ಹತ್ವಾಳು ಕಟ್ಟೆಯನ್ನು ನಾವು ನೋಡಬಹುದು. ಇದನ್ನು ಹುಲ್ಲಹಳ್ಳಿ ಡ್ಯಾಂ ಎಂದೂ …

azerbaijan

ದಿನೇಶ್‌ ಬಸವಾಪಟ್ಟಣ ಸಾವಿರಾರು ವರ್ಷಗಳ ಹಿಂದೆ, ಮೂಲ ಮಾನವನ ಉಗಮ ಸ್ಥಾನವಾದ ಆಫ್ರಿಕಾವನ್ನು ಬಿಟ್ಟು ಆದಿಮಾನವರ ಕೆಲವು ಗುಂಪುಗಳು ಹೊಸ ದಿಗಂತವನ್ನು ಅರಸುತ್ತಾ ಹೊರಟಿರಬಹುದು. ಅವರುಗಳ ಸಂಖ್ಯೆ ಕಡಿಮೆ ಇದ್ದು , ಅವರ ಆಯುಧಗಳು ಮತ್ತು ಹತಾರುಗಳು ಅಂತಹ ಪರಿಣಾಮಕಾರಿಯಾಗಿಲ್ಲವಾದ್ದರಿಂದ ಹಾಗೂ …

Stay Connected​