Mysore
25
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಹಾಡು ಪಾಡು

Homeಹಾಡು ಪಾಡು

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ ಬರೆಯಿರಿ’ ಎಂಬ ಮುಖ್ಯ ಪ್ರಶ್ನೆಗಳು ಅತಿ ಸುಲಭದ ಪ್ರಶ್ನೆಗಳಾಗಿರುತ್ತಿದ್ದವು. ‘ಗಂಡು’ ಪದದ ವಿರುದ್ಧ ಪದ ‘ಹೆಣ್ಣು’ ಅಥವಾ ಗಂಡಿನ ಲಿಂಗ …

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ ಹುಡುಗಿಯರಲ್ವಾ ಮುಕ್ತವಾಗಿರುತ್ತಾರೆ. ಆ ವಯಸ್ಸಿಗೆ ಎಲ್ಲವೂ ಚೆನ್ನಾಗಿದೆ ಯಾವುದೂ ತಪ್ಪು ಅನಿಸುವುದಿಲ್ಲ. ಇಬ್ಬರೂ ಬೇರೆ ಬೇರೆ ಸಾಮಾಜಿಕ ಸಾಂಸ್ಕೃತಿಕ ಹಿನ್ನೆಲೆಯಿಂದ …

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ ಪರಿಸ್ಥಿತಿಯಿಂದಾದ ಅಸಹಜ ದೇಹಸ್ಥಿತಿಯೆ? ಹಾರ್ಮೋನ್ ಸಮಸ್ಯೆಯೆ? ಮಾನಸಿಕ ಕಾಯಿಲೆಯೆ? ಅದರಿಂದ ತಪ್ಪಿಸಿಕೊಳ್ಳುವುದು ಹೇಗೆ? ಹೀಗಾಗದಂತೆ ತಂದೆ-ತಾಯಿ ಯಾವ ಜಾಗ್ರತೆ ವಹಿಸಬೇಕು? …

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ ‘ಕಪ್ ಕಲ್ಚರ್ ಟೀ’ ಎಂಬ ವಿನೂತನ ಟೀ ಶಾಪ್ ನಡೆಸುತ್ತಿರುವ ಮಲ್ಲಮ್ಮ ಗಾಣಿಗಿ. ಇಪ್ಪತ್ತು ವರ್ಷಗಳಷ್ಟು ಕಾಲ ಸಾಫ್ಟ್‌ವೇರ್ ಇಂಜಿನಿಯರ್ …

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ ತಾರೆಯರು ತಮ್ಮದೇ ಶೈಲಿಯಲ್ಲಿ ಬಂದು ಕೆಂಪುಹಾಸಿನ ಮೇಲೆ ಮಿನುಗಿದರು. ಇದು ಮೂರು ದಿನಗಳ ಹಬ್ಬ. ಪ್ರತಿವರ್ಷವೂ ಕ್ಯಾನ್ಸ್ ಹಲವಾರು ಅತ್ಯದ್ಭುತ …

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ ಬೀರಿರಬಹುದು ಎಂದು ಆಲೋಚಿಸುತ್ತಿದ್ದಾಗ, ನಮ್ಮ ಮನೆ ಎದುರಿನ ಒಬ್ಬ ಹುಡುಗನೊಂದಿಗೆ ನಡೆದ ಮಾತುಕತೆಯ ನೆನಪಾಯಿತು. ನಮ್ಮ ಮನೆಯ ಎದುರಿನ ಪಾರ್ಕಿನಲ್ಲಿ …

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ ತಾಯ್ತನವನ್ನು ಹೇಗೆ ಸಂಭ್ರಮಿಸಿದ್ರಿ? ಸಂಭ್ರಮಿಸುವುದು ಅನ್ನೋದಕ್ಕಿಂತ ಮಕ್ಳು ಆರೋಗ್ಯಕರವಾಗಿ ಇರ್ಬೇಕು ಅನ್ನೋ ಕನಸಿತ್ತು. ಇನ್ನೊಂದು ಜೀವವನ್ನು ಹೊತ್ತು ಬದುಕೋದು ಅಂದ್ರೆ …

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ ದೇವಾಲಯದ ಚನ್ನಕೇಶವ ಪಟ್ಟಣದ ಕರಿಬಸಪ್ಪ ಲೇಔಟಿನಲ್ಲಿ ಪೊದೆಗಳ ನಡುವೆ ಮರೆಯಾಗಿದ್ದಾನೆ. ಹೊಯ್ಸಳರ ಕಾಲದ ಕಂಬಗಳು, ವಿಶಾಲವಾದ ಪ್ರಾಂಗಣ, ಒಳಗೆ ಗರ್ಭಗುಡಿಯಲ್ಲಿ …

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ ಘಟನೆ ನಡೆದಾಗ ಬೆರಳು ತೋರುವುದು, ಕುಹಕ ವಾಡುವುದು ತೃತೀಯ ಲಿಂಗಿಗಳ ಕುರಿತೇ ಆಗಿದೆ. ಸಂದರ್ಭದ ಒಳಹೊಕ್ಕು ಪರಿಸ್ಥಿತಿ ವಿಶ್ಲೇಷಣೆ ಮಾಡುವ …

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು ಹಸನು ಮಾಡಿಕೊಳ್ಳಬೇಕು ಎಂದು ಹುಡುಗನೊಬ್ಬ ಅಲ್ಲಿಗೆ ಪ್ರವೇಶ ಪಡೆದುಕೊಳ್ಳುತ್ತಾನೆ. ಆದರೆ, ಅಲ್ಲಿ ಕಲಿ ಯುವ ವೇಳೆಯಲ್ಲಿಯೇ ದಲಿತ ಎಂಬ ಕಾರಣಕ್ಕೆ …

Stay Connected​
error: Content is protected !!