Mysore
24
broken clouds

Social Media

ಭಾನುವಾರ, 29 ಮಾರ್ಚ್ 2026
Light
Dark

ಹಾಡು ಪಾಡು

Homeಹಾಡು ಪಾಡು

ಹಾದಿಬದಿಯ ನಿರಾಶ್ರಿತರು ಆಕಾಶವನ್ನೇ ಹೊದಿಕೆಯಾಗಿಸಿಕೊಂಡು,ಭೂಮಿಯನ್ನೇ ಹಾಸಿಗೆಯನ್ನಾಗಿಸಿ ಕೊಂಡು ಸಿಕ್ಕ ಕೆಲಸ ಮಾಡುತ್ತಾ, ಸಿಕ್ಕಸಿಕ್ಕ ಹಾಗೆ ಬದುಕು ಸವೆಸುತ್ತಾ ಕಳೆಯುತ್ತಾರೆ. ಚಳಿಯಾದರೇನು, ಮಳೆಯಾದರೇನು, ಬಿಸಿಲಾದರೇನು ಎಂಬಂತೆ ದಿನಗಳನ್ನು ಉರುಳಿಸುತ್ತಾ ಬದುಕುತ್ತಿರುತ್ತಾರೆ. • ಸಿರಿ ಮೈಸೂರು ಬೆಳಿಗ್ಗೆ ಎದ್ದರೆ ಮೈಕೊರೆಯುವ ಚಳಿ, ಅದೆಷ್ಟು ಬೇಗ …

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ ‘ಯಾವ್ ಕಾರ್ಯಕ್ರಮ ಸಾ?’ ತಿರುಗಿ ಪ್ರಶ್ನಿಸಿದರು. ‘ಸಂವಿಧಾನ ದಿನಾಚರಣೆ’ ಎಂದು ಉತ್ತರಿಸಿದೆ. ‘ಸಮ್ಮಿದಾನ ಏನೇಳಿದು?!.. ಕಾನೂನು ಎಲ್ಲ್ರೂಗೂ ಒಂದೇ.. ಎಲ್ಲರೂ …

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು ಹೆಸರಿಟ್ಟಿದ್ದ ಎಮ್ಮೆಯ ಮೇಲೆ ಕುಳಿತುಕೊಂಡು ಹಿಂದೆ ಎರಡು ಎಮ್ಮೆಗಳು ಬರುವಂತೆ ಹಗ್ಗವನ್ನ ಹಿಡಿದುಕೊಂಡು ರಾಜವೈಭೋಗದಲ್ಲಿ ಹೋಗುತ್ತಿದ್ದೆನು. ಒಂದೊಂದು ಎಮ್ಮೆಯ ಕತ್ತಿಗೂ …

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ ನಂತರ ಕತೆಗಾರ ಅಥವಾ ಕವಿಯ ಬರೆಹ ಚಾತುರ್ಯದ ನೈಜ ಪರೀಕ್ಷೆ. ಸಂಪಾದಕರಿಂದ ಬರುವ ಉತ್ತರಕ್ಕಾಗಿ ಚಾತಕಪಕ್ಷಿಯಂತೆ ಕಾದು ಕಾದೂ ಉತ್ತರವಿಲ್ಲದಿದ್ದಾಗ, …

ಮಧುಕರ ಎಂ.ಎಲ್. ನಮ್ಮ ಬಾಲ್ಯದಲ್ಲಿ ಊರಿನಲ್ಲಿ ಮದುವೆ ಹಬ್ಬಹರಿದಿನಗಳಲ್ಲಿ ಮೈಕ್ ಸೌಂಡ್ಸ್ ಬರುತ್ತದೆಯೆಂಬ ಸುದ್ದಿ ಕಿವಿಗೆ ಬಿದ್ದರೆ ಯಾವ ಮೈಕ್ ಸೆಟ್ ಬರುತ್ತಿದೆಯೆಂಬ ಕುತೂಹಲ ನಮಗೆ. ಆ ದಿನ ಬಸ್‌ನ ಹಾದಿ ಕಾಯುವುದೇ ಒಂದು ಚೆಂದ. ಯಾವುದೇ ವಾಹನ ದೂರದಲ್ಲಿ ಬಂದರೂ …

 ಡಾ. ಎಂ.ಎ. ರಾಧಾಮಣಿ “ಒನ್ಕೊಂತಿ ಪೂಜೆ, ಒನ್ನೆಲ್ವ ತಾರ್ಸಿ ಧಾನ್ಯಗಳ ದೇವತೆ ಕೊಂತಿಗೆ ಹುಚ್ಚೆಳ್ಳು ಅವರೆ ತುಂಬೆ ಹೂ ಪೂಜೆ ಇಂಬಿಗೆ ಹೋದಣ್ಣ, ಏನೇನು ತಂದಾನು ಇಂಬಾಳೆ ತಂದಾನು, ಮುಂಬಾಳೆ ತಂದಾನು ಇಷ್ಟೆಲ್ಲನೂ ತಂದೋನೂ ನಮ್ಕೊಂತಿಗೆ ಹೂವೇಕೆ ತರಲಿಲ್ಲವೋ" ಇದು ಕುಂತಿಪೂಜೆಯ …

ರಶ್ಮಿ ಕೋಟಿ ಮೈಸೂರು ಅಂದರೆ ಕೇವಲ ಅರಮನೆಗಳ ನಗರ, ಉದ್ಯಾನಗಳ ನಗರ, ದಸರೆಯ ಭವ್ಯ ಸಂಭ್ರಮದ ನಗರವಷ್ಟೇ ಅಲ್ಲ, ಸಾಹಿತ್ಯ ಲೋಕದ ದಿಗ್ಗಜರು ಬದುಕಿ ಬಾಳಿದ ಊರು ಕೂಡ. ಕೆಲವು ವರ್ಷಗಳ ಹಿಂದೆ ಯಾದವಗಿರಿಯ ವಿವೇಕಾನಂದ ರಸ್ತೆಯಲ್ಲಿರುವ ಮನೆ ಸಂಖ್ಯೆ ಹದಿನಾಲ್ಕರ …

ಆಗ ತಾನೇ ತವರು ಮನೆಯಿಂದ, ಪತಿಯ ಊರಿನ ಕಡೆ ಬದುಕು ಹೊರಳಿಕೊಂಡಿತ್ತು. ಪತಿಯಾದರೋ ಊರಿನ ಪ್ರತೀ ಬೀದಿಯ ಸಾಲುಗಳಲ್ಲಿ ಸಸಿ ನೆಡಿಸುವ ಯೋಚನೆಯಲ್ಲಿದ್ದರು. ಆಗಷ್ಟೇ ರಾಜ್ಯಪ್ರಶಸ್ತಿ ಪುರಸ್ಕೃತರಾಗಿದ್ದ ಸಾಲುಮರದ ತಿಮ್ಮಕ್ಕನನ್ನು, ಕಾರ್ಯಕ್ರಮಕ್ಕೆ ಆಹ್ವಾನಿಸಲು ನಾನು ನನ್ನ ಹತ್ತು ತಿಂಗಳ ಕೂಸಿನೊಡನೆ ಹೋಗಲು …

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅಂತಾರಾಷ್ಟ್ರಿಯ ಖ್ಯಾತಿಯ ಪ್ರಾಕ್ತನಶಾಸ್ತ್ರಜ್ಞ  ರವಿ ಕೋರಿ ಶೆಟ್ಟರ್ ಮಾತುಗಳು ನಾವ್ಯಾರೂ ಮೂಲ ನಿವಾಸಿಗಳಲ್ಲ. ಇಪ್ಪತ್ತು ಲಕ್ಷ ವರ್ಷಗಳ ಅವಧಿಯಲ್ಲಿ ಬೇರೆ ಬೇರೆ ಪ್ರದೇಶಗಳಿಂದ ಬಂದು ಇಲ್ಲಿ ನೆಲೆ ನಿಂತವರು. ಇಲ್ಲಿ ಮೊದಲೇ ಇದ್ದವರ ಜೊತೆ ಸಹಬಾಳ್ವೆ ಮಾಡಿ …

ಕೋಟಿ ಎಂಬ ದಂತಕಥೆ ಮರೆಯಾದ ದಿನ ಇಂದು ಅವರು ಕೇವಲ ಪತ್ರಕರ್ತರಲ್ಲ. ಬದುಕನ್ನು ಬದಲಾಯಿಸುವ ತುಡಿತಇದ್ದಂತಹವರು, ಹೋರಾಟದ ಹಾದಿ ಹಿಡಿದವರು, ಕನ್ನಡವನ್ನೇ ಉಸಿರಾಡುತ್ತಿದ್ದ ಶುದ್ಧ ಎಡಪಂಥೀಯ ಧೋರಣೆಯವರಾಗಿದ್ದವರು. ಸ್ವಚ್ಛ ಸಿದ್ಧಾಂತ ಹೊಂದಿದ ಬೆರಳೆಣಿಕೆ ಮಂದಿಯಲ್ಲಿ ಕೋಟಿಯವರೂ ಒಬ್ಬರು. ರಾಜಶೇಖರ ಕೋಟಿ, ಪ್ರೊ.ಕೆ.ರಾಮದಾಸ್, …

Stay Connected​
error: Content is protected !!