ಭಾರತಿ ನಾಗರಮಠ, ಯೋಗ ಮಾರ್ಗದರ್ಶಕಿ, ಬೆಂಗಳೂರು. ಮೊಬೈಲ್ ಸಂಖ್ಯೆ: 9880887408 ‘ಊಟ ಬಲ್ಲವನಿಗೆ ರೋಗವಿಲ್ಲ‘ ಎಂಬಂತೆ ನಾವು ಸೇವಿಸುವ ಆಹಾರ ನಮ್ಮ ಆರೋಗ್ಯವನ್ನು ಅಳೆಯುವ ಸಾಧನ. ಸಕಲಜೀವಿಗಳಿಗೂ…
ನೀವು ಕುಡಿಯುವ ನೀರಿನಲ್ಲಿದೆ ನಿಮ್ಮ ಆಯಸ್ಸು, ಜೀವಜಲ ದಿನಕ್ಕೆಷ್ಟು ಬೇಕು ಗೊತ್ತಾ...? ಸಂಶೋಧಕರು ದೀರ್ಘಕಾಲ ಬದುಕುವ ಮಾರ್ಗಗಳನ್ನು ಸಂಶೋಧಿಸುತ್ತಿದ್ದಾರೆ. ವಿಜ್ಞಾನಿಗಳ ಪ್ರಕಾರ ಬಹುಬೇಗನೆ ವಯಸ್ಸಾಗಲು, ಆಯಸ್ಸು ಕಡಿಮೆಯಾಗಲು…
ಆಧುನಿಕ ಜೀವನ ಶೈಲಿಯ ನೆಂಟ ಥೈರಾಯ್ಡ್ ಬಾಧೆ ಹಲವರನ್ನು ಕಾಡುತ್ತಿದ್ದು, ಮಾತ್ರೆಯನ್ನೇ ಅವಲಂಬಿಸುವಂತೆ ಮಾಡಿದೆ. ಇದನ್ನು ನಿಯಂತ್ರಣದಲ್ಲಿಡಲು ನುಗ್ಗೆಸೊಪ್ಪು ಸಹಕಾರಿಯಾಗಿದ್ದು, ಸಾಕಷ್ಟು ರೋಗಗಳನ್ನು ಗುಣಪಡಿಸಬಹುದು ಎಂದು ಹೇಳಲಾಗುತ್ತದೆ.…
ಖಾಸಗಿ ಆಸ್ಪತ್ರೆಗಳಲ್ಲಿ ಜನರ ಸುಲಿಗೆಗೆ ಕಡಿವಾಣ - ಕೆ.ಬಿ.ರಮೇಶ್ ನಾಯಕ್ ಮೈಸೂರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ರೇಡಿಯಾಲಜಿಸ್ಟ್‌ಗಳ ಕೊರತೆಯಿಂದಾಗಿ ಗರ್ಭಿಣಿಯರಿಗೆ ಅಲ್ಟ್ರಾಸ್ಕ್ಯಾನಿಂಗ್ ಹೆಸರಿನಲ್ಲಿ ಖಾಸಗಿ ಲ್ಯಾಬ್‌ಗಳಿಂದಾಗುವ ಸುಲಿಗೆ…
ನಡಿಗೆ ಅಥವಾ ವಾಕಿಂಗ್ ಮಾಡುವುದು ದೇಹಕ್ಕೆ ಅತೀ ಮುಖ್ಯ.ಪ್ರತಿನಿತ್ಯ ನಾವು ಮಾಡುವ ೩೦ ನಿಮಿಷಗಳ ವಾಕಿಂಗ್ ಅನೇಕ ಪ್ರಯೋಜನಗಳನ್ನು ನೀಡುವುದಲ್ಲದೆ, ಆರೋಗ್ಯಕರ ಜೀವನಕ್ಕೆ ಅನುವು ಮಾಡಿಕೊಡುತ್ತದೆ. ಊಟ…
ಆಧುನಿಕ ಜೀವನದ ಒತ್ತಡದಲ್ಲಿ ಆಹಾರ ಶೈಲಿ, ಜೀವನ ಶೈಲಿ ಎಲ್ಲವೂ ನಮಗರಿವಿಲ್ಲದಂತೆ ಬದಲಾಗುತ್ತಿದೆ. ಇದು ಹೊಂದಿಕೊಳ್ಳುವಿಕೆಯ ಅನಿವಾರ್ಯತೆ ಎನಿಸಿದರೂ ಕ್ರಮಬದ್ಧ ಜೀವನ ಶೈಲಿಯನ್ನು ಕಡೆಗಣಿಸಿದಾಗ ಹಲವು ಆರೋಗ್ಯ…
ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸೇಬು !: ಕೊಲೆಸ್ಟ್ರಾಲ್ ನಮ್ಮ ರಕ್ತದಲ್ಲಿರುವ ಮೇಣದಂತಹ ವಸ್ತು. ಇದು ಜೀವಕೋಶಗಳು ಮತ್ತು ಹಾರ್ಮೋನುಗಳನ್ನು ತಯಾರಿಸಲು ಸಹಾಯ ಮಾಡುತ್ತದೆ. ಆದರೆ ಅದರ ಪ್ರಮಾಣವು…
ಆರೋಗ್ಯವರ್ಧನೆಯ ಸರಳ,ಸುಲಭ ಸೂತ್ರ -ಭಾರತಿ ನಾಗರಮಠ ಪೃಥ್ವಿ, ಜಲ, ಅಗ್ನಿ, ವಾಯು ಮತ್ತು ಆಕಾಶ ಈ ಪಂಚ ಮಹಾಭೂತಗಳಿಂದಲೇ ಸೃಷ್ಟಿಯು. ಸಕಲ ಜೀವಿಗಳಿಗೆ ಇವುಗಳೇ ಆಧಾರ. ಸೂರ್ಯ…
ಸೌತೆಕಾಯಿ ಸೇವಿಸಿ ಸೌತೆಕಾಯಿ ಆರೋಗ್ಯದ ದೃಷ್ಟಿಯಿಂದ ಅತ್ಯುತ್ತಮ ಆಹಾರ. ಎಲ್ಲ ಕಡೆಯಲ್ಲಿಯೂ ಸುಲಭಕ್ಕೆ ಸಿಗುವ ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ದೇಹದಲ್ಲಿ ನಿರ್ಜಲೀಕರಣವಾಗದಂತೆ ನೋಡಿಕೊಳ್ಳುತ್ತದೆ. ಇದರಲ್ಲಿ ಶೇ.…
ಪೆನ್ನಿಸ್ ಅಥವಾ ಶಿಶ್ನದ ಮೂತ್ರ ದ್ವಾರದ ಸುತ್ತಲಿನ ಗುಂಡನೆಯ ನುಣುಪಾದ ಭಾಗವನ್ನು ಗ್ಲ್ಯಾನ್ಸ್ ಪೆನ್ನಿಸ್ ಎನ್ನುತ್ತೇವೆ. ಗ್ಲ್ಯಾನ್ಸ್ ಪೆನ್ನಿಸ್ ಅನ್ನು ಸುತ್ತುವರಿದಿರುವ ಶಿಶ್ನದ ಮುಂಭಾಗದ ಚರ್ಮವನ್ನು ಪ್ರೆಪ್ಯೂಸ್…