Mysore
27
scattered clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಯೋಗ ಕ್ಷೇಮ

Homeಯೋಗ ಕ್ಷೇಮ

ಸಂತೋಷ ಕಸಿಯದಿರಲಿ ಬೆಳಕಿನ ಹಬ್ಬ; ಸುರಕ್ಷತೆಗೆ ಇರಲಿ ಮೊದಲ ಆದ್ಯತೆ ಮುಂದಿನ ವಾರ ಬೆಳಕಿನ ಹಬ್ಬ. ಸಂಭ್ರಮಕ್ಕೆ ಈಗಿನಿಂದಲೇ ಸಿದ್ಧತೆ ಶುರುವಾಗಿರುತ್ತದೆ. ಆದರೆ ಹಿಂದಿನ ಹಬ್ಬಗಳನ್ನು ತೆರೆದು ನೋಡಿದರೆ ಅಲ್ಲಿ ಪಟಾಕಿ ಸಿಡಿತದಿಂದ ಅನಾಹುತಗಳಾದ ಪ್ರಕರಣಗಳು ಸಾಕಷ್ಟು ಕಾಣಿಸಿಕೊಳ್ಳುತ್ತವೆ. ಅದಕ್ಕಾಗಿಯೇ ಸುರಕ್ಷಿತ …

ಇಂದು ವಿಶ್ವ ಆಸ್ಟಿಯೊಪೊರೊಸಿಸ್ ದಿನ; ಮೂಳೆಗಳ ಆರೋಗ್ಯದ ಬಗ್ಗೆ ಜಾಗೃತಿ ವಿ. ವಿನೋಲಿಯಾ ರಾಜ್ ಪ್ರಾಂಶುಪಾಲರು ವಿದ್ಯಾವಿಕಾಸ ನರ್ಸಿಂಗ್ ಕಾಲೇಜು, ಮೈಸೂರು ಮಾನವನ ದೇಹದಲ್ಲಿ ೨೦೬ರಿಂದ ೨೧೩ ಮೂಳೆಗಳಿರುತ್ತವೆ. ಇಡೀ ದೇಹ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಈ ಅಸ್ಥಿಪಂಜರ ವ್ಯಕ್ತಿ …

ಅ. ೧೬ರಂದು ವಿಶ್ವ ಅರಿವಳಿಕೆ ಆವಿಷ್ಕಾರ ದಿನ; ಶಸ್ತ್ರ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುವ ಅನಸ್ತೇಶಿಯಾಲಜಿಸ್ಟ್ - ಡಾ. ವೈದ್ಯನಾಥ್, ಅನಸ್ತೇಶಿಯಾಲಜಿಸ್ಟ್, ಮೈಸೂರು ೧೮೪೬ರ ಅ. ೧೬ರಂದು ಅರಿವಳಿಕೆ ಅಥವಾ ಅನಸ್ತೇಶಿಯವನ್ನು ಎಲ್ಲರಿಗೂ ನೀಡಬಹುದು ಎಂದು ಅಮೆರಿಕದ ಬೋಸ್ಟನ್ನಲ್ಲಿ ಪ್ರಥಮ ಬಾರಿಗೆ …

- ಡಾ. ಬಿ.ಡಿ. ಸತ್ಯನಾರಾಯಣ, ಚರ್ಮ ಮತ್ತು ಲೈಂಗಿಕ ರೋಗಗಳ ತಜ್ಞರು, ಮೈಸೂರು ಕಾಂಡೈಲೋಮಾ ಅಕ್ಯುಮಿನೇಟಾ ಅಥವಾ ವೆನೆರಿಯಲ್ ವಾಟರ್ರ್ ಒಂದು ಲೈಂಗಿಕ ಕಾಯಿಲೆಯಾಗಿದ್ದು, ಹ್ಯೂಮನ್ ಫ್ಯಾಪಿಲೋಮ ವೈರಸ್ ಜಾತಿಯ ಕೆಲವು ತಳಿಗಳು ಈ ರೋಗಕ್ಕೆ ಕಾರಣವಾಗಿವೆ. ಇದೇ ಜಾತಿಯ ಕೆಲವು …

ಕಣ್ಣಿನ ಸುತ್ತಲ ಕಪ್ಪು ಇಲ್ಲವಾಗಿಸಿ ಕೆಲವರಿಗೆ ಕಣ್ಣುಗಳ ಸುತ್ತಲು ಕಪ್ಪು ಕಲೆ ಸಾಮಾನ್ಯವಾಗಿರುತ್ತದೆ. ನಿದ್ದೆಗೆಟ್ಟರೆ, ಒತ್ತಡ ಹೆಚ್ಚಾದರೆ ಈ ರೀತಿ ಆಗಬಹುದು. ಇನ್ನೂ ಕೆಲವರಿಗೆ ಯಾವಾಗಲೂ ಈ ಸಮಸ್ಯೆ ಇರುತ್ತದೆ. ಇದಕ್ಕಾಗಿ ದುಬಾರಿ ಬೆಲೆಯ ಕ್ರೀಮ್‌ಗಳನ್ನು ಹಚ್ಚುವ ಬದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ …

ಅ. 16 ವಿಶ್ವ ಆಹಾರ ದಿನ; ‘ಯಾರನ್ನೂ ಹಿಂದೆ ಬಿಡಬೇಡಿ’ ಈ ವರ್ಷದ ಥೀಮ್ 1945ರ ಅ.೧೬ರಂದು ವಿಶ್ವಸಂಸ್ಥೆಯು ಅಮೆರಿಕಾದಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಪ್ರಾರಂಭಿಸಿತು. ಜಾಗತಿಕವಾಗಿ ಆಹಾರ ಮತ್ತು ಕೃಷಿಯ ಸಕಾರಾತ್ಮಕ ಬೆಳವಣಿಗೆ, ಆಹಾರ ಕೊರತೆ ನೀಗಿಸುವುದು, ಎಲ್ಲರಿಗೂ …

ಪ್ರಾಚೀನ ಭಾಷೆ ಸಂಸ್ಕೃತದಲ್ಲಿ ಇರುವ ಹಲವಾರು ಶ್ಲೋಕಗಳು ದೇಹದ ಆರೋಗ್ಯ ಚೆನ್ನಾಗಿ ಇಟ್ಟುಕೊಳ್ಳಲು ಏನೇನು ಮಾಡಬೇಕು, ಏನೇನು ಮಾಡಬಾರದು ಎನ್ನುವುದನ್ನು ಸಂಕ್ಷಿಪ್ತವಾಗಿ ತಿಳಿಸುತ್ತವೆ. ಆಯುರ್ವೇದದಲ್ಲಿ ಇವುಗಳ ಉಲ್ಲೇಖ ಇದೆ. ಪುಟ್ಟದಾಗಿ ಇರುವ ಶ್ಲೋಕಗಳು ದೊಡ್ಡ ದೊಡ್ಡ ಅರ್ಥಗಳನ್ನು ಒಳಗೊಂಡಿವೆ. ಅಂತಹ ೨೦ …

ವಯಸ್ಸಾಗುತ್ತಾ ಹೋದಂತೆ ಹಿಮ್ಮಡಿ, ಪಾದಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸಹಜ. ಇದನ್ನು ವೈದ್ಯಕೀಯ ಭಾಷೆಯಲ್ಲಿ ಫ್ಲಾಂಟರ್ ಫಾಸಿಟಿಸ್ ಎನ್ನುತ್ತಾರೆ. ಬೆಳಿಗ್ಗೆ ಏಳುವಾಗಲೇ ನೋವು, ನಡೆದಾಡುವಾಗ ಏನೋ ಚುಚ್ಚಿದ ರೀತಿಯ ಅನುಭವ, ಮಾಂಸಖಂಡಗಳಲ್ಲಿ ಸೆಳೆತ ಉಂಟಾಗುವುದು ಈ ಸಮಸ್ಯೆಯ ಲಕ್ಷಣಗಳು. ನೋವು ಕಾಣಿಸಿಕೊಂಡಾಗಿ ಪೇನ್ …

ಭಾರತದಲ್ಲಿ ಆರಂಭವಾಯ್ತು 5ಜಿ; ಎರಡು ಮೂರು ವರ್ಷದೊಳಗೆ ದೇಶಾದ್ಯಂತ ಲಭ್ಯ ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಭರ್ಜರಿ ಬದಲಾವಣೆಯೊಂದು ಅನಾವರಣವಾಗುವ ಹೊತ್ತಿದು. ಈಗಾಗಲೇ ೫ ಜಿ ಇಂಟರ್‌ನೆಟ್‌ಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದು, ೫ನೇ ತಲೆಮಾರಿನ ತಂತ್ರಜ್ಞಾನ ಮನೆ, ಮನ, …

ಸುಟ್ಟಗಾಯಗಳಾದಾಗ ಏನು ಮಾಡಬೇಕು? ಸುಟ್ಟಗಾಯಗಳು ಮತ್ತು ಬಿಸಿನೀರಿಂದ ಉಂಟಾದ ಬೊಬ್ಬೆಗಳು ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡುತ್ತವೆ. ಗಾಯ ವಾಸಿಯಾದರೂ ಚರ್ಮದ ಮೇಲೆ ಕಲೆ ಉಳಿದುಕೊಂಡುಬಿಡುತ್ತದೆ. ಹೀಗಾಗಿ ಸುಟ್ಟಗಾಯಗಳಿಗೆ ನಿಖರವಾದ ಚಿಕಿತ್ಸೆ ಅತ್ಯಗತ್ಯ. ಸುಟ್ಟಗಾಯಗಳು ಹೆಚ್ಚಾಗಿ ಚರ್ಮಕ್ಕೆ ಹಾನಿ ಮಾಡುವುದು. ಗಾಯದ ತೀವ್ರತೆ ಹೆಚ್ಚಾಗಿದ್ದರೆ ಮಾತ್ರ …

Stay Connected​
error: Content is protected !!