Browsing: ಕಸುವು ಕಸುಬು

ಪೊನ್ನತ್ಮೊಟ್ಟೆ ಗ್ರಾಮವೊಂದರಲ್ಲಿ ಎಲ್ಲಿ ನೋಡಿದರೂ ಬಟರ್ ಫ್ರೂಟ್ ನರ್ಸರಿ; ಸ್ವ ಯಂ ಉದ್ಯೋಗ ಜೊತೆಗೆ ಉತ್ತಮ ಆದಾಯ -ಕೆ.ಎಂ. ಇಸ್ಮಾಯಿಲ್ ಕಂಡಕರೆ ಕೊಡಗು ಜಿಲ್ಲೆಯಲ್ಲಿ ಬೆಣ್ಣೆ ಹಣ್ಣಿಗೆ…

ತೆಂಗು ಮೌಲ್ಯವರ್ಧನೆ ಮಾಡಿ ಕೋಕೋ ಕೇವ್ ಎಂಬ ನವೀನ ಕಿರು ಉದ್ಯಮ ಸ್ಥಾಪನೆ ತೆಂಗು ಬಹುಉಪಯೋಗಿ. ಇದರಿಂದ ತಯಾರಾಗುವ ಪ್ರತಿಯೊಂದು ಪದಾರ್ಥಗಳೂ ನಿತ್ಯ ಬದುಕಿಗೆ ಅತ್ಯವಶ್ಯಕ. ಇಂತಿಪ್ಪ…

ಹಾಲಿನ ದರ ಏರಿಕೆಯಲ್ಲಿ ಕೆಎಂಎಫ್-ಸರ್ಕಾರದ ಹಗ್ಗಜಗ್ಗಾಟ; ೨ ರೂ. ಹೆಚ್ಚಳದ ನಿರೀಕ್ಷೆ ಲೀಟರ್ ಹಾಲಿಗೆ ೩ ರೂ. ಹೆಚ್ಚಳ ಮಾಡಬೇಕು ಎನ್ನುವ ಪ್ರಸ್ತಾವನೆಯನ್ನು ಕೆಲ ದಿನಗಳ ಹಿಂದಷ್ಟೇ…

ಕರ್ನಾಟಕ 320 ಕಿಮೀ ಉದ್ದದ ಕರಾವಳಿ ತೀರ ಹೊಂದಿದೆ. ಆ ಮೂಲಕ ಸಮುದ್ರದ ಮೀನುಗಾರಿಕೆಗೆ ವಿಫುಲ ಅವಕಾಶಗಳಿವೆ. ಅದರಂತೆ 5.65 ಲಕ್ಷ ಹೆಕ್ಟೇರಿನಷ್ಟು ವಿವಿಧ ಒಳನಾಡು ಜಲಸಂಪನ್ಮೂಲಗಳೂ…

ಆನ್‌ಲೈನ್‌ನಲ್ಲಿಯೇ ಸೇವೆ ನೀಡಲು ಮುಂದಾದ ಮಹಾನಗರಪಾಲಿಕೆ ವ್ಯಾಪಾರ-ವ್ಯವಹಾರ ಮಾಡುವವರಿಗೆ ಉದ್ದಿಮೆ ರಹದಾರಿ (ಟ್ರೇಡ್ ಲೈಸೆನ್ಸ್) ಕಡ್ಡಾಯ. ಆದರೆ ಇದನ್ನು ಹೊಂದಿದ ಮೇಲೆ ಕಾಲ ಕಾಲಕ್ಕೆ ನವೀಕರಣ ಮಾಡಿಕೊಳ್ಳಲು…

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪರ-ವಿರೋಧ ಚರ್ಚೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಕೊಟ್ಟ ಉತ್ತರ ದೇಶಾದ್ಯಂತ ಚರ್ಚೆಯಾಗುತ್ತಿದೆ. ರೂಪಾಯಿ ಮೌಲ್ಯದ…

ಐಟಿ-ಬಿಟಿ ಉದ್ದಿಮೆಗಳ ಸ್ಥಾಪನೆಗೆ ಮೈಸೂರು ಪೂರಕ; ಬಂಡವಾಳ ಹೂಡಲು ಮುಂದಾಗಿರುವ ಜಾಗತಿಕ ಕಂಪನಿಗಳು ಕೆ.ಬಿ.ರಮೇಶನಾಯಕ ಎಲೆಕ್ಟ್ರಾನಿಕ್ ಉತ್ಪನ್ನಗಳು, ಮೈಕ್ರೋ ಚಿಪ್, ಅತ್ಯಾಧುನಿಕ ಸೆಮಿ ಕಂಡಕ್ಟರ್ ಘಟಕಗಳನ್ನು ಸಾಂಸ್ಕೃತಿಕ…